ಐಕಳ : ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕ – ಶ್ರೀ ಚಂದ್ರಶೇಖರ ಸ್ವಾಮೀಜಿ (Aikala: Kambala is not just a sport, it is a symbol of the culture of Tulu Nadu – Sri Chandrashekar Swamiji)
ಐಕಳ : ಕಂಬಳ ಕೇವಲ ಕ್ರೀಡೆಯಲ್ಲ ತುಳುನಾಡಿನ ಸಂಸ್ಕೃತಿಯ ಪ್ರತೀಕ – ಶ್ರೀ ಚಂದ್ರಶೇಖರ ಸ್ವಾಮೀಜಿ (Aikala) ಐಕಳ : ಕಂಬಳ ಕೇವಲ ಕ್ರೀಡೆಯಲ್ಲ, ತುಳುನಾಡಿನ ಸಂಸ್ಕೃತಿಯ ಪ್ರತೀಕ ಎಂದು ಆಧ್ಯಾತ್ಮಿಕ ವಿಶ್ವ ಗುರು,ಅಂತಾರಾಷ್ಟ್ರೀಯ ವಾಸ್ತುತಜ್ಞ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ವಿಶಿಷ್ಟ ಹಾಗೂ ವೈಭೋವೋಪೇತ ಧಾರ್ಮಿಕ ಹಿನ್ನೆಲೆಯುಳ್ಳ, ತುಳುನಾಡಿನ ಕಾರ್ಣಿಕ ಪುರುಷರಾದ ಕಾಂತಾಬಾರೆ ಬೂದಾಬಾರೆ ನಾಮಾಂಕಿತ, ಇತಿಹಾಸ ಪ್ರಸಿದ್ಧ 49ನೇ ವರ್ಷದ ಐಕಳ ಕಂಬಳೋತ್ಸವಕ್ಕೆ ಹಾಗೂ ಐಕಳೋತ್ಸವಕ್ಕೆ ಚಾಲನೆ ನೀಡಿದರು. ಅವರು ಮಾತನಾಡಿ, ಕಂಬಳದ […]