Tag: ex minister KS Eshwarappa

ರಾಜಕೀಯ

ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆ

ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಉಚ್ಚಾಟನೆಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ […]

ರಾಜಕೀಯ

ಅಪ್ಪ ಮಕ್ಕಳ ಕೈಯಿಂದ ಬಿಜೆಪಿಯನ್ನು ಮುಕ್ತಗೊಳಿಸ ಬೇಕಿದೆ ಕೆ.ಎಸ್.ಈಶ್ವರಪ್ಪ (KS Eshwarappa needs to free BJP from the hands of Father and Son)

ಅಪ್ಪ ಮಕ್ಕಳ ಕೈಯಿಂದ ಬಿಜೆಪಿಯನ್ನು ಮುಕ್ತಗೊಳಿಸ ಬೇಕಿದೆ ಕೆ.ಎಸ್. ಈಶ್ವರಪ್ಪ  (Theerthahalli) ತೀರ್ಥಹಳ್ಳಿ: ನನ್ನ ಮೈಯಲ್ಲಿ ಬಿಜೆಪಿ ರಕ್ತವೇ ಹರಿಯುತ್ತಿದ್ದು, ಬಿ. ವೈ. ರಾಘವೇಂದ್ರರನ್ನು (State BJP President BY Raghavendra) ಸೋಲಿಸಿ ಅಪ್ಪ- ಮಕ್ಕಳ ಕೈಯಿಂದ ಪಕ್ಷವನ್ನು ಮುಕ್ತಗೊಳಿಸಲು ಅನಿವಾರ್ಯವಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಮಾಜಿ ಸಚಿವ, ಬಿಜೆಪಿಯಿಂದ ಮುನಿಸಿಕೊಂಡು ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಕೆ.ಎಸ್. ಈಶ್ವರಪ್ಪ (EX Minister KS Eshwarappa) ಹೇಳಿದರು.  ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರ ರೊಂದಿಗೆ […]

eMedia Kannada  @2025. All Rights Reserved.