Tag: ex minister nagaraj shetty

social service ಸಂಘ, ಸಂಸ್ಥೆಗಳು

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41 ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ (Mass wedding 7 couples to Grihasthashram, Swastik Siri, Swastik Sambhrama Awards)

ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆ : ಸಾಮೂಹಿಕ ವಿವಾಹ 7 ಜೋಡಿ ಗೃಹಸ್ಥಾಶ್ರಮಕ್ಕೆ, ಸ್ವಸ್ತಿಕ್ ಸಿರಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ  (Bantwala) ಬಂಟ್ವಾಳ: ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಏಳು ಜೋಡಿ ವಧು-ವರರು ಗ್ರಹಸ್ಥಾಶ್ರಮಕ್ಕೆ ಪಾದರ್ಪಣೆಗೈದರು.ಅರ್ಚಕರಾದ ವೇದಮೂರ್ತಿ ಶ್ರೀ ಕೃಷ್ಣಭಟ್ ಕಾರ್ಕಳ  ಮತ್ತವರ ತಂಡದ ಪೌರೋಹಿತ್ಯದಲ್ಲಿಮಧ್ಯಾಹ್ನ 12.4ರ ಶುಭ ಮುಹೂರ್ತದಲ್ಲಿ ವಧು –ವರರು ವೈವಾಹಿಕ […]

ಕ್ರೀಡೆ

ಬಂಟ ಕ್ರೀಡೋತ್ಸವ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಥಮ, ದ್ವಿತೀಯ ಪ್ರಶಸ್ತಿ (Banta Sports Fastival: Surathkal Bantara Sangha womens team won 1st, 2nd Prizes)  

ಬಂಟ ಕ್ರೀಡೋತ್ಸವ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಥಮ, ದ್ವಿತೀಯ ಪ್ರಶಸ್ತಿ (Surathkal) ಸುರತ್ಕಲ್: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024ರಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡದುಕೊಂಡಿದೆ.  ಜಿದ್ದಾ ಜಿದ್ದಿನ ಫೈನಲ್ ಪಂದ್ಯದಲ್ಲಿ ಮಹಿಳೆಯರ ಬಿ […]

ರಾಜಕೀಯ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (BJP’S victory in the South-West graduate and teacher Constituency : MLA Rjesh Naik)

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು‌ ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (Bantwala) ಬಂಟ್ವಾಳ; ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಎರಡು ಕ್ಷೇತ್ರಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿಯೇ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈ ಎರಡು ಸ್ಥಾನಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ ಎಂದು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಹೇಳಿದ್ದಾರೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ […]

social service

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಸಾಮೂಹಿಕ‌ ವಿವಾಹ: ವೈವಾಹಿಕ ಜೀವನಕ್ಕೆ ಕಾಲಿಟ್ಟ 6 ಜೋಡಿ (Mass wedding from Punjalukatte Swastik friends club)

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಸಾಮೂಹಿಕ‌ ವಿವಾಹ: ವೈವಾಹಿಕ ಜೀವನಕ್ಕೆ ಕಾಲಿಟ್ಟ 6 ಜೋಡಿ  ಬಂಟ್ವಾಳ: ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಭಾನುವಾರ ನಡೆದಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ  6 ಜೋಡಿ ವೈವಾಹಿಕ ಜೀವನಕ್ಕೆ ಪಾದರ್ಪಣೆಗೈದರು.ವೇ.ಮೂ.ಶ್ರೀ ಕೃಷ್ಣಭಟ್ ಕಾರ್ಕಳ ಮತ್ತವರ ತಂಡ ವಿವಾಹದ ವೈಧಿಕ ವಿಧಿವಿದಾನ ನೆರವೇರಿಸಿದರು.  ನೆರೆದ ಗಣ್ಯರು,ವಧು-ವರರ ಕುಟುಂಬಿಕರು ನೂತನ ವಧು- ವರರಿಗೆ ಶುಭ ಹಾರೈಸಿದರು.ಬಳಿಕ ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ‌ ಶಾರದಾ ಅವರು […]

eMedia Kannada  @2025. All Rights Reserved.