ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)
ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]









