Tag: EX MINISTER PRAMOD MADHWARAJ

ಸನ್ಮಾನ, ಅಭಿನಂದನೆ

ಅ. 24: ರಾಜಾಂಗಣದಲ್ಲಿ ಮೋಹನಾಮೃತ 75,  ಸನ್ಮಾನ, ಅಭಿನಂದನೆ (Oct 24: ‘Mohanamrutha 75’ at Rajangana – Felicitation and Congratulatory Event)

ಅ. 24: ರಾಜಾಂಗಣದಲ್ಲಿ ಮೋಹನಾಮೃತ 75,  ಸನ್ಮಾನ, ಅಭಿನಂದನೆ   ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು  ಮೋಹನದಾಸ್ ಶೆಣೈಯವರಿಗೆ ಸನ್ಮಾನ (Udupi) ಉಡುಪಿ: ಪರ್ಯಾಯ ಶಿರೂರು ಮಠ, ಶ್ರೀಕೃಷ್ಣಮಠದ ಆಶ್ರಯದಲ್ಲಿ ಗುರು ಆರ್ಗೋಡು  ಮೋಹನದಾಸ್ ಶೆಣೈ ಅವರಿಗೆ 75 ಸಂವತ್ಸರ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅ.24 ಶನಿವಾರ ಮೋಹನಾಮೃತ 75 (ಯಕ್ಷಗಾನ, ಸನ್ಮಾನ, ಅಭಿವಂದನ) ಕಾರ್ಯಕ್ರಮವು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ರಾತ್ರಿ 9-30 ರಿಂದ ಮರುದಿನ ಬೆಳಗ್ಗೆ 5-30ರ ತನಕ ನಡೆಯಲಿದೆ.   ರಾತ್ರಿ 9-30 ಕ್ಕೆ ನಡೆಯುವ ಸಮಾರಂಭದಲ್ಲಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸೌಹಾರ್ಧ

ಉಡುಪಿ ಕಸಾಪ ಅಧ್ಯಕ್ಷ ರವಿರಾಜ್ ಹೆಚ್. ಪಿಯವರಿಗೆ   ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ (Program for the presentation of the Sangolli Rayanna Award to Udupi KaSaPa President Raviraj H.P.)

  ಉಡುಪಿ ಕಸಾಪ ಅಧ್ಯಕ್ಷ ರವಿರಾಜ್ ಹೆಚ್. ಪಿಯವರಿಗೆ   ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ ಕಾರ್ಯಕ್ರಮ ಉಡುಪಿ ಯಕ್ಷಗಾನ ಕಲಾ ರಂಗದ  ಐ ವೈ ಸಿ ಸಭಾಂಗಣದಲ್ಲಿ ನಡೆದ ಸನ್ಮಾನ (Udupi) ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನೆನಪಿಗಾಗಿ ರಾಜ್ಯದ ಪ್ರತಿಯೊಂದು ಕಡೆಗಳಲ್ಲಿ ವೃತ್ತಕ್ಕೆ ರಾಯಣ್ಣ ಹೆಸರಿಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.   ಉಡುಪಿ ಯಕ್ಷಗಾನ ಕಲಾ ರಂಗದ  ಐ ವೈ ಸಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದಕ್ಷಿಣ […]

ವ್ಯವಹಾರ ಸಂಘ, ಸಂಸ್ಥೆಗಳು ಸಹಾಯ ಹಸ್ತ

ಕುಂತಳ ನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 5ನೇ ಬೃಹತ್ ಉದ್ಯೋಗ ಮೇಳ (Kuntala Nagara Gramina Bantara Sangha Charitable Trust: 5th Mega Job Fair)

ಕುಂತಳ ನಗರ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 5ನೇ ಬೃಹತ್ ಉದ್ಯೋಗ ಮೇಳ ಎಂ.ಆರ್.ಜಿ. ಗ್ರೂಪ್, ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಹಯೋಗ   (Udupi) ಉಡುಪಿ: ಅ.10: ಉದ್ಯೋಗದ ಮೂಲಕ ಬದುಕನ್ನು ಭದ್ರಗೊಳಿಸುವ ಯುವಜನರ ಕನಸು ನನಸಾಗುವಲ್ಲಿ 5ನೇ ಬೃಹತ್ ಉದ್ಯೋಗ ಮೇಳ ಆಯೋಜಿಸಿದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇರಿಸಿದ ಪರಿಣಾಮಕಾರಿ ಹೆಜ್ಜೆಯು ಕರಾವಳಿ ಜಿಲ್ಲೆಗಳಲ್ಲಿಯೇ ಮಾದರಿಯಾಗಿದೆ   ಎಂದು ಬೆಂಗಳೂರು ಎಂ.ಆರ್.ಜಿ. […]

ಧಾರ್ಮಿಕ

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Unveiling of Sri Madhava Mangala Pujarya’s Bronze Statue at Uchila Mahalakshmi Temple Premises)

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಮೊಗವೀರ ಸಮಾಜದವರು ಶ್ರಮ ಜೀವಿಗಳು : ಸಚಿವ ಶಿವರಾಜ್ ತಂಗಡಗಿ  (Uchila) ಉಚ್ಚಿಲ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು […]

ಧಾರ್ಮಿಕ

  ಕಾಪುವಿನ ಮಾರಿ ಅಮ್ಮನಿಗೊಂದು ಅಕ್ಷರ ನಮನ ಅಭಿಯಾನ (A campaign offering a written tribute to Goddess Maari of Kapu.)

  ಕಾಪುವಿನ ಮಾರಿ ಅಮ್ಮನಿಗೊಂದು ಅಕ್ಷರ ನಮನ ಅಭಿಯಾನ  ನವದುರ್ಗಾ ಲೇಖನದ ಮಾತೃಕಾ ಶಕ್ತಿ ಪೂಜಾ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ     (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿಯ ಸಹಕಾರದೊಂದಿಗೆ ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ – ನವದುರ್ಗಾ ಲೇಖನ ಯಜ್ಞ ಮಹಾಅಭಿಯಾನದ ಅಂಗವಾಗಿ ಉಚ್ಚಂಗೀ ಸಹಿತ ಮಾರಿಯಮ್ಮ ದೇವಿಯ ಸನ್ನಿಧಿಯಲ್ಲಿ ಗುರುವಾರ ಮಾತೃಕಾ ಶಕ್ತಿ […]

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (Fake news is being spread against BJP on social media: Union Finance Minister Nirmala Sitharaman)

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ (Uchila) ಉಚ್ಚಿಲ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಹರಡಲಾಗುತ್ತಿರುವ ಸುಳ್ಳು ಸುದ್ದಿಗಳ ಬಗೆಗಿನ ಸತ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಬಿಜೆಪಿ […]

ಸಂಘ, ಸಂಸ್ಥೆಗಳು

ಜೂನ್ 1: ಸುಮನಸಾ ಕೊಡವೂರು ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ (June 1: Sumanasa Kodavoor organization’s silver jubilee program begins auspiciously)

ಜೂನ್ 1: ಸುಮನಸಾ ಕೊಡವೂರು ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ ಕುಂಜಿಬೆಟ್ಟು ಐವೈಸಿ ಸಭಾಂಗಣದಲ್ಲಿನಡೆಯಲಿರುವ ಉದ್ಘಾಟನಾ ಕಾರ್ಯಕ್ರಮ (Udupi) ಉಡುಪಿ: ಎರಡೂವರೆ ದಶಕದ ಹಿಂದೆ ಶ್ರೀಸಾಮಾನ್ಯರೊಬ್ಬರ ಮನೆಯೊಂದಕ್ಕೆ ಬೆಂಕಿ ಬಿದ್ದು, ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾದ ಸಮಯದಲ್ಲಿ ಮನೆ ಪುನರ್‌ನಿರ್ಮಾಣ ಮಾಡಿಕೊಡಲು ಮಾನವೀಯ ಯುವ ಮನಸ್ಸುಗಳು ಒಂದೆಡೆ ಸೇರಿದವು. ಈ ರೀತಿ ಮಾನವೀಯ ಸೇವೆಯ ತುಡಿತದ ಒಳ್ಳೆಯ ಮನಸ್ಸಿನ ಈ ಗುಂಪಿಗೆ ಅನ್ವರ್ಥವಾಗಿಯೇ ಸುಮನಸಾ ಎಂದು ಕರೆಯಲಾಯಿತು. ಮನೆ ಕಟ್ಟಿಕೊಡುವ ಮೂಲಕ ಮನಸುಗಳನ್ನು ಕಟ್ಟಿದ […]

ಸನ್ಮಾನ, ಅಭಿನಂದನೆ

 ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ  ಕಿಶೋರ್ ಆಳ್ವ ಅವರಿಗೆ “ಮಹಾತ್ಮ ಗಾಂಧಿ ಸಬರಮತಿ ಸಂತ”ಪ್ರಶಸ್ತಿ ಪ್ರದಾನ (Adani Executive Director Kishore Alva conferred with “Mahatma Gandhi Sabarmati Sant” award)

ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ “ಮಹಾತ್ಮ ಗಾಂಧಿ ಸಬರಮತಿ ಸಂತ” ಪ್ರಶಸ್ತಿ ಪ್ರದಾನ ಪ್ರಶಸ್ತಿ ಪ್ರದಾನಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Udupi) ಉಡುಪಿ: ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷ, ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳ ಅಭಿವೃದ್ಧಿ ಮತ್ತು ಪ್ರೋತ್ಸಾಹಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ ಕಿಶೋರ್‌ ಆಳ್ವಾರವರಿಗೆ ಪ್ರತಿಷ್ಠಿತ “ಮಹಾತ್ಮ ಗಾಂಧಿ ಸಬರಮತಿ ಸಂತ”ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಕಿಶೋರ್ ಆಳ್ವರವರು, ಸನಾತನ ಫೌಂಡೇಶನ್‌ನ ಅಧ್ಯಕ್ಷ, ASSOCHEM […]

ನಿಧನ

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ (Udupi: Tribute meeting held to the departed senior journalist Ganesh Prabhu)

ಉಡುಪಿ: ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭುಗೆ ಶ್ರದ್ಧಾಂಜಲಿ ಸಭೆ ಉಡುಪಿ ಪತ್ರಿಕಾ ಭವನದಲ್ಲಿ ಜರಗಿದ ನುಡಿ ನಮನ ಕಾರ್ಯಕ್ರಮ (Udupi) ಉಡುಪಿ, ಎ. 21: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗಣೇಶ್ ಪ್ರಭು ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಪತ್ರಕರ್ತರಿಗೆ ಇರಬೇಕಾದ ಎಲ್ಲಾ ಉತ್ತಮ ಗುಣಗಳು ಗಣೇಶ್ ಪ್ರಭು ಅವರಲ್ಲಿದ್ದವು. ಅವರ ವ್ಯಕ್ತಿತ್ವ ಇಂದಿನ […]

eMedia Kannada  @2025. All Rights Reserved.