Tag: EX MINISTER PRAMOD MADHWARAJ

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜಯಂಟ್ಸ್ ಗ್ರೂಪ್ ಪೂರ್ವಾಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ (State level conference of former presidents of Giants Group)

ಜಯಂಟ್ಸ್ ಗ್ರೂಪ್ ಪೂರ್ವಾಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ ಉಪ್ಪಿನ ಕೋಟೆ ಕುದ್ರು ರಿಲ್ಯಾಕ್ಸ್ ಪಾರ್ಕ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮ (Brahmavara) ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬಯಿ ಪೂರ್ವ ಅಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ ಕಾರ್ಯಕ್ರಮ ಉಪ್ಪಿನ ಕೋಟೆ ಬಳಿಯ ಕುದ್ರು ರಿಲ್ಯಾಕ್ಸ್ ಪಾರ್ಕ್ ಸಭಾಂಗಣದಲ್ಲಿ  ನಡೆಯಿತು.      ಕಾರ್ಯಕ್ರಮವನ್ನು  ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಡೆಪ್ಯೂಟಿ ವಲ್ಡ್ ಚೇರ್ಮನ್ ನೂರುದ್ದೀನ್ ಸೇವಾಲಾ ಇವರು ಉದ್ಘಾಟಿಸಿದರು.    ಅವರು ಮಾತನಾಡಿ, […]

ಧಾರ್ಮಿಕ

ಉಡುಪಿ: “ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರ ಲೋಕಾರ್ಪಣೆ (Udupi: “Samagana” Spirituality and Art Center Lokarpane)

ಉಡುಪಿ: “ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರ ಲೋಕಾರ್ಪಣೆ. (Udupi) ಉಡುಪಿ : “ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರವನ್ನು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಕೊಡವೂರಿನ ಲಕ್ಷ್ಮೀನಗರದಲ್ಲಿ ಶುಕ್ರವಾರದಂದು ಉದ್ಘಾಟಿಸಿದರು. ಬೆಳಿಗ್ಗೆ ಅಚಿಂತ್ಯಾದಲ್ಲಿ ಶಂಕರ ಜಯಂತಿ ಮಹೋತ್ಸವದೊಂದಿಗೆ ಕಾರ್ಯಕ್ರಮವು ಆರಂಭವಾಗಿ ರವೀಂದ್ರ ಹೆಬ್ಬಾರ್ ಬವಲಾಡಿ ಮತ್ತು ವೈದಿಕ ವೃಂದದವರೊಂದಿಗೆ ವಿಷ್ಣು ಸಹಸ್ರನಾಮ ಮತ್ತು ರುದ್ರ ಪಠಣ ನಡೆಯಿತು.  ಕೆಎಂಸಿಯ ನಿವೃತ್ತ ಯೋಗ ಪ್ರೊ. ಗಣಪತಿ ಜೋಶಿಯವರು ಶ್ರೀ ಆದಿ ಶಂಕರರ ಕುರಿತು ಉಪನ್ಯಾಸ […]

ಅಪರಾಧ

ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe: Provocative speech – Sumoto case filed by police against former minister Pramod Madhwaraj

ಮಲ್ಪೆ: ಪ್ರಚೋದನಕಾರಿ ಭಾಷಣ – ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸರಿಂದ ಸುಮೊಟೋ ಕೇಸು ದಾಖಲು (Malpe) ಮಲ್ಪೆ: ಮಲ್ಪೆ ಬಂದರಿನಲ್ಲಿ ಶನಿವಾರ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ  ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ  ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ  ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , “ನಮ್ಮ ಮನೆಗೆ ಕಳ್ಳರು ಬಂದರೆ […]

protest ಅಪರಾಧ ಕರಾವಳಿ

ಮಲ್ಪೆ: ಮಹಿಳೆಗೆ ಥಳಿತ ಪ್ರಕರಣ – ಮಲ್ಪೆ ಬಂದರು ಸ್ತಬ್ಧ, ಪ್ರತಿಭಟಿಸಿ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಮೀನುಗಾರರು (Malpe: Woman beaten up – Malpe port shut down, fishermen protest and attack police department)

ಮಲ್ಪೆ: ಮಹಿಳೆಗೆ ಥಳಿತ ಪ್ರಕರಣ – ಮಲ್ಪೆ ಬಂದರು ಸ್ತಬ್ಧ,  ಪ್ರತಿಭಟಿಸಿ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದ ಮೀನುಗಾರರು (Malpe) ಮಲ್ಪೆ: ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಕಳವುಗೈದ  ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಘಟನೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ. ಇಂದು ಮಲ್ಪೆಯಲ್ಲಿ ಸಾವಿರಾರು ಮೀನುಗಾರರು ಮೀನುಗಾರಿಕೆ ನಿಲ್ಲಿಸಿ, ಪ್ರತಿಭಟನೆ ನಡೆಸಿದರು. ಮೀನುಗಾರ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಮಲ್ಪೆ ಬಂದರಿನಲ್ಲಿ ಲಂಗರು ಹಾಕಿರುವ ಸಾವಿರಾರು ಬೋಟ್ ಗಳು ಸ್ಥಬ್ಧವಾಗಿದೆ. ಮೀನುಗಾರ ಮುಖಂಡರು ಮೀನುಗಾರಿಕಾ ಮಂತ್ರಿ, […]

eMedia Kannada  @2025. All Rights Reserved.