Tag: EX MINISTER RAMANATH RAI

ಸಂಘ, ಸಂಸ್ಥೆಗಳು

ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ (BC Road: Brahmashree Narayanguru Vritta Lokarpane, Scholarship Distribution)

ಬಿ.ಸಿ.ರೋಡ್: ಬ್ರಹ್ಮಶ್ರೀ ನಾರಾಯಣಗುರು ವೃತ್ತ ಲೋಕಾರ್ಪಣೆ, ವಿದ್ಯಾರ್ಥಿವೇತನ ವಿತರಣೆ ವೃತ್ತ ಲೋಕಾರ್ಪಣೆ ಗೈದ ಸಂಸದ ಕ್ಯಾ. ಬ್ರಿಜೇಶ್ ಚೌಟ   (Bantwala) ಬಂಟ್ವಾಳ: ಬಿ.ಸಿ. ರೋಡಿನ ಹೃದಯಭಾಗದಲ್ಲಿ ನೂತನವಾಗಿ‌ ನಿರ್ಮಾಣಗೊಂಡ “ಬ್ರಹ್ಮಶ್ರೀ ನಾರಾಯಣಗುರು ವೃತ್ತ”ದ ಲೋಕಾರ್ಪಣೆ, ಬ್ರಹ್ಮಶ್ರೀ ನಾರಾಯಣಗುರುಗಳ 172 ನೇ ಜನ್ಮದಿನಾಚರಣೆ ಅಂಗವಾಗಿ ಗುರು ಪೂಜೋತ್ದವ ಹಾಗೂ ವಿದ್ಯಾರ್ಥಿವೇತನ ವಿತರಣೆ  ಭಾನುವಾರ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ವತಿಯಿಂದ ನಡೆಯಿತು.   ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ  ನಿರ್ಮಿಸಲಾದ “ಬ್ರಹ್ಮಶ್ರೀ ನಾರಾಯಣಗುರು ವೃತ್ತ” […]

ಸೌಹಾರ್ಧ

ಪೂಜಾರಿ, ರೈ ನಿವಾಸಕ್ಕೆ ಸಚಿವ ಯೂ. ಟಿ ಖಾದರ್ ಭೇಟಿ (Minister U T. Khader visits Pujari, Rai’s residence)

ಪೂಜಾರಿ, ರೈ ನಿವಾಸಕ್ಕೆ ಸಚಿವ ಯೂ ಟಿ ಖಾದರ್ ಭೇಟಿ ಕುಶಲೋಪಚರಿ ನಡೆಸಿ,  ಆರೋಗ್ಯ ವಿಚಾರಿಸಿ ಮಾರ್ಗದರ್ಶನ ಪಡೆದ ಖಾದರ್ (Bantwala) ಬಂಟ್ವಾಳ; ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭಾನುವಾರ ಸಂಜೆ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯದ ನೂತನ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣ ಇಲಾಖಾ ಸಚಿವ ಯು.ಟಿ. ಖಾದರ್ ಅವರು  ಆಶೀರ್ವಾದ ಪಡೆದರು.  ಮಾಜಿ‌ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರಿಗೆ ರಾಜಕೀಯವಾಗಿ […]

ರಾಜಕೀಯ

ಕಾಂಗ್ರೆಸ್ ನಿಂದ ‘ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ’ ಪಥ ಸಂಚಲನ (Congress holds ‘Save the Constitution – Save Democracy’ roadshow)

ಕಾಂಗ್ರೆಸ್ ನಿಂದ ‘ಸಂವಿಧಾನ ರಕ್ಷಿಸಿ –ಪ್ರಜಾಪ್ರಭುತ್ವ ಉಳಿಸಿ‘ ಪಥ ಸಂಚಲನ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಥ ಸಂಚಲನ (Bantwala) ಬಂಟ್ವಾಳ: ರಾಷ್ಟ್ರದಾದ್ಯಂತ ವೋಟ್ ಚೋರಿ (ಮತಕಳ್ಳತನ ) ಬಗ್ಗೆ ಎಐಸಿಸಿ ಆಂದೋಲನ ರೂಪಿಸಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಸೂಚನೆಯಂತೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ಸಂವಿಧಾನ ರಕ್ಷಿಸಿ -ಪ್ರಜಾಪ್ರಭುತ್ವ ಉಳಿಸಿ ‘ಘೋಷಣೆಯೊಂದಿಗೆ ಬಿ ಸಿ ರೋಡ್ ನಲ್ಲಿ   ಪಥ ಸಂಚಲನ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು […]

ಸಂಘ, ಸಂಸ್ಥೆಗಳು

ಬಿ.ಸಿ. ರೋಡಿನಲ್ಲಿ ಮೂರು ದಿನಗಳ “ತುಳುವೆರೆನ ತುಳುನಾಡ ಸಂತೆ” ಸಾಂಸ್ಕೃತಿಕ ರಂಗ್‌ಗೆ ಚಾಲನೆ (A three-day “Tuluverena Tulunada Santhe” cultural festival will be launched at B.C. Road)

ಬಿ.ಸಿ. ರೋಡಿನಲ್ಲಿ ಮೂರು ದಿನಗಳ “ತುಳುವೆರೆನ ತುಳುನಾಡ ಸಂತೆ” ಸಾಂಸ್ಕೃತಿಕ ರಂಗ್‌ಗೆ ಚಾಲನೆ (Bantwala) ಬಂಟ್ವಾಳ: ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ “ತುಳುವೆರೆನ ತುಳುನಾಡ ಸಂತೆ” ಕುಕ್ಕು, ಪೆಲಕಾಯಿದ ಒಟ್ಟು ತುಳು ಸಾಹಿತ್ಯ, ಸಾಂಸ್ಕೃತಿಕ ರಂಗ್ ಮಳೆಗಾಲದ ಮೂರುದಿನಗಳ ವಿಶೇಷ ಕಾರ್ಯಕ್ರಮಕ್ಕೆ ಬಿ.ಸಿ. ರೋಡಿನ‌ ಸ್ಪರ್ಶಾ ಕಲಾಮಂದಿರದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಹಲಸನ್ನು ಕತ್ತರಿಸುವ ಮೂಲಕ “ತುಳುವರೆನ ತುಳುನಾಡ ಸಂತೆ”ಯನ್ನು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಉದ್ಘಾಟಿಸಿದರು. ಅವರು ಮಾತನಾಡಿ, ಈ ಹಿಂದೆ ಪಂಚಾಯತ್ […]

ರಾಜಕೀಯ

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Why wasn’t the Praja Soudha inaugurated when the BJP was in power for four years: CM questions MLA Vedavyas Kamath on stage)

ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಪ್ರಜಾಸೌಧ ಉದ್ಘಾಟನೆ ಆಗಲಿಲ್ಲ ಏಕೆ : ವೇದಿಕೆಯಲ್ಲೇ ಶಾಸಕ ವೇದವ್ಯಾಸ ಕಾಮತ್ ಅವರನ್ನು ಪ್ರಶ್ನಿಸಿದ ಸಿಎಂ (Mangaluru) ಮಂಗಳೂರು : ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ […]

ಕ್ರೀಡೆ ಸಂಘ, ಸಂಸ್ಥೆಗಳು

ಪೈವಳಿಕೆಯಲ್ಲಿ ಹಗ್ಗ ಜಗ್ಗಾಟ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಶಸ್ತಿ(TUG OF WAR in Paivalike: Surathkal Buntara Sangha women’s team wins award

ಪೈವಳಿಕೆಯಲ್ಲಿ ಹಗ್ಗ ಜಗ್ಗಾಟ : ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಶಸ್ತಿ (Surathkal) ಸುರತ್ಕಲ್: ಬಂಟರ ಸಂಘ ಪೈವಳಿಕೆ ಮಂಜೇಶ್ವರ ಇದರ ಆಶ್ರಯದಲ್ಲಿ ಮಹಿಳೆಯರ ಅಂತರ್ ರಾಜ್ಯ ಮಟ್ಟದ ಬಂಟರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡವು 25 ಸಾವಿರ ನಗದಿನೊಂದಿಗೆ ಪ್ರಥಮ ಸ್ಥಾನವನ್ನು ಗೆದ್ದುಕೊಂಡಿದೆ.  ಕಯ್ಯಾರು ಎಸ್ ಆರ್ ಎ ಎಲ್ ಪಿ ಶಾಲಾ ಮೈದಾನದಲ್ಲಿ ನಡೆದ ಲೀಗ್ ಮಾದರಿಯ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಿದೆ. […]

protest

“ಬ್ರಾಹ್ಮಣ್ಯಶಾಹಿತನದ ವಿರುದ್ಧ ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟ” – ಶಿವಸುಂದರ್ (“Against Brahminical oppression, a freedom struggle” – Shivasunder)

“ಬ್ರಾಹ್ಮಣ್ಯಶಾಹಿತನದ ವಿರುದ್ಧ ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟ” – ಶಿವಸುಂದರ್ (Mangaluru) ಮಂಗಳೂರು: ಕುಂಭಮೇಳದ‌ ಸಂದರ್ಭ ಮನುವಾದಿಗಳು ಪರ್ಯಾಯ ಸಂವಿಧಾನ ರಚಿಸುವ ಘೋಷಣೆ ಮಾಡಿದ್ದಾರೆ. ರಾಮರಾಜ್ಯ, ಚಾಣಕ್ಯ, ಮನುಸ್ಮೃತಿ‌ ಆಧಾರದಲ್ಲಿ ಸಂವಿಧಾನ ರಚನೆ ಮಾಡುವ ಘೋಷಣೆ ಮಾಡಿದ್ದಾರೆ. ಈ ದೇಶದಲ್ಲಿ ಮೂರುವರೆ ಸಾವಿರ ವರ್ಷಗಳಿಂದ ಬ್ರಾಹ್ಮಣ ಶಾಹಿ ಸಿದ್ಧಾಂತವಿದ್ದು, ನಾವದನ್ನು ಸೋಲಿಸಬೇಕು ಎಂದು ಅಂಕಣಕಾರ, ಬರಹಗಾರ ಶಿವಸುಂದರ್ ಕರೆ ನೀಡಿದ್ದಾರೆ. ಅವರು ಮಂಗಳೂರಿನ ಪುರಭವನದಲ್ಲಿ ಇಂದು  ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ […]

ರಾಜಕೀಯ

ಮಹಾರಾಷ್ಟ್ರ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಮಾಜಿ ಸಚಿವ ರಮಾನಾಥ ರೈ ಮತಯಾಚನೆ (Former Minister Ramanatha rai Campaigned for Congress Candidate Ganesh Yadav from Maharashtra Sion Kolivada Assembly Costituency)

ಮಹಾರಾಷ್ಟ್ರ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಮಾಜಿ ಸಚಿವ ರಮಾನಾಥ ರೈ ಮತಯಾಚನೆ (Bantwala) ಬಂಟ್ವಾಳ : ಮಹಾರಾಷ್ಟ್ರ ಮಹಾ ಅಘಡಿ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಸಂಗಮ್ ನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈ ಅವರು‌ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಿ, ಮತಯಾಚನೆ ನಡೆಸಿದರು.  ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡ ಕನ್ಹಯ್ಯ ಕುಮಾರ್ ಹಾಗೂ […]

ರಾಜಕೀಯ

ಬಂಟ್ವಾಳ ಪುರಸಭೆ : ಕಾಂಗ್ರೆಸ್ – ಎಸ್ ಡಿಪಿಐ ಮೈತ್ರಿ ವಾಸುಪೂಜಾರಿ ಅಧ್ಯಕ್ಷ , ಮೊನೀಶ್ ಆಲಿ ಉಪಾಧ್ಯಕ್ಷ (Bantwala Muncipality : Congress – SDPI Alliance, Vasu Poojary President, Monish Ali Vice President)

ಬಂಟ್ವಾಳ ಪುರಸಭೆ : ಕಾಂಗ್ರೆಸ್ – ಎಸ್ ಡಿಪಿಐ ಮೈತ್ರಿ ವಾಸುಪೂಜಾರಿ ಅಧ್ಯಕ್ಷ , ಮೊನೀಶ್ ಆಲಿ ಉಪಾಧ್ಯಕ್ಷ     ಬಂಟ್ವಾಳ: ಮುಂದಿನ ಒಂದು ವರ್ಷ ಎರಡು ತಿಂಗಳ ಅವಧಿಗೆ ಬಂಟ್ವಾಳ ಪುರಸಭೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ – ಎಸ್ ಡಿಪಿಐ ಮೈತ್ರಿ ಮುಂದುವರಿದಿದ್ದು, ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸುಪೂಜಾರಿ ಲೊರೆಟ್ಟೋ ಹಾಗೂ ಉಪಾಧ್ಯಕ್ಷರಾಗಿ ಎಸ್ ಡಿಪಿಐನ ಮೊನೀಶ್ ಆಲಿ ಕೆಳಗಿನಪೇಟೆ ಅವರು ಆಯ್ಕೆಯಾಗಿದ್ದಾರೆ‌.ಬಂಟ್ವಾಳ ಪುರಸಭೆಯ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಗುರುವಾರ ಪುರಸಭೆಯ ಸಭಾಂಗಣದಲ್ಲಿ ನಡೆದಿದ್ದು, ಬಂಟ್ವಾಳ […]

ಶಾಲಾ ಕಾಲೇಜು

ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾ ದೇಗುಲ”ಕ್ಕೆ ಭೂಮಿಪೂಜೆ

ಪಲ್ಲಿಪಾಡಿಯಲ್ಲಿ 75 ಕೋ.ರೂ.ವೆಚ್ಚದ “ರಾಮಕೃಷ್ಣ ವಿದ್ಯಾ ದೇಗುಲ“ಕ್ಕೆ ಭೂಮಿಪೂಜೆ (Bantwala) ಬಂಟ್ಚಾಳ: ತಾಲೂಕಿನ ಪೊಳಲಿಯಲ್ಲಿರುವ ರಾಮಕೃಷ್ಣ ತಪೋವನ ವತಿಯಿಂದ ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ಸುಮಾರು 75 ಕೋ. ರೂ.ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ “ರಾಮಕೃಷ್ಣ ವಿದ್ಯಾ ದೇಗುಲ”ಕ್ಕೆ ಭಾನುವಾರ  ಭೂಮಿಪೂಜೆ ನೆರೆವೇರಿಸಲಾಯಿತು‌.  ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್ ಅವರು ಶಿಲಾನ್ಯಾಸ ನೆರವೇರಿಸಿದರು. ಅವರು ಆಶೀರ್ವಚನದಲ್ಲಿ, ಮಕ್ಕಳು ತಮ್ಮ ಮುಂದಿನ ಭವಿಷ್ಯದ ಬಗ್ಗೆ ನಿರ್ದಿಷ್ಠವಾದ ಗುರಿಯನ್ನು ಹೊಂದಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಅದನ್ನು ಪೋಷಿಸುವ ಮೂಲಕ […]

eMedia Kannada  @2025. All Rights Reserved.