Tag: EX MINISTER RAMANATH RAI

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ರಾಜಕೀಯ

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ( MLA Harish Poonja alleged for intimidating police ,Law is same for all : Chief Minister Siddaramaiah)

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ  ಮಂಗಳೂರು, ಮೇ 25: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಐಪಿಸಿ 353ರ ಪ್ರಕಾರ  ಎಫ್ಐಆರ್  ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಮಂಗಳೂರಿನ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್  ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ […]

ರಾಜಕೀಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Congress candidate for Dakshina Kannada Lok Sabha constituency Padmaraj R. Submission of nomination papers)

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj R)ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್‌ ರವರಿಗೆ (DK DC Mulai Mugilan) ಬುಧವಾರ ನಾಮಪತ್ರ ಸಲ್ಲಿಸಿದರು.  ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ (B Janardhana […]

ಅಪರಾಧ

ಸಾವಂತ್ ಸಾವು ಪ್ರಕರಣ: ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ಎಸ್ಪಿಗೆ ಮನವಿ (Sawanth death case: Congress members appeal to SP demanding investigation)

ಸಾವಂತ್ ಸಾವು ಪ್ರಕರಣ: ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರಿಂದ ಎಸ್ಪಿಗೆ ಮನವಿ (Banrwala) ಬಂಟ್ವಾಳ:ಕಾಂಗ್ರೆಸ್ ಹಿಂದುಳಿದ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಪದ್ಮನಾಭ ಸೇವಂತ ( ಸಾವಂತ್) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳಿದ್ದು, ಈ ಬಗ್ಗೆ  ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಮಾಜಿ ಸಚಿವರಾದ ಬಿ. ರಮಾನಾಥ ರೈ (EX Minister Ramanath rai) ನೇತೃತ್ವದ ಕಾಂಗ್ರೆಸ್ ನಿಯೋಗ ಮಂಗಳವಾರ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಿಷಿಕೇಶ್ (DK SP Rishikesh) ಅವರಿಗೆ […]

ಅಪರಾಧ

ಆರ್ ಟಿಐ ಕಾರ್ಯಕರ್ತ ಸಾವಂತ್ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ‌ (RTI Activist Sawanth scicide case : Demand for comprehensive investigation

ಆರ್ ಟಿಐ ಕಾರ್ಯಕರ್ತ ಸಾವಂತ್ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆಗ್ರಹ‌  (Bantwala) ಬಂಟ್ವಾಳ: ಆರ್ ಟಿಐ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಪದ್ಮನಾಭ ಸೇವಂತ (ಸಾವಂತ್) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಅವರ ಕುಟುಂಬಕ್ಕೆ‌ನ್ಯಾಯ ಒದಗಿಸಬೇಕು ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಗ್ರಹಿಹಿಸಿದೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ‌ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದಜಿ.ಪಂ. ಮಾಜಿ ಸದಸ್ಯ‌ ಚಂದ್ರಪ್ರಕಾಶ್ ಶೆಟ್ಟಿ,ಬಂಟ್ವಾಳ […]

social service

ಕಲ್ಪನೆ : ದಿ. ಪಚ್ಚಿನಡ್ಕ ಕೆ. ಸೇಸಪ್ಪ ಕೋಟ್ಯಾನ್ ಅವರ ಸ್ಮಾರಕ ವೃತ್ತ, ಪುತ್ತಳಿ ಅನಾವರಣ (Late Pacchinadka Sesappa Kotian circle, statue unveiling)

ಕಲ್ಪನೆ : ದಿ. ಪಚ್ಚಿನಡ್ಕ ಕೆ. ಸೇಸಪ್ಪ ಕೋಟ್ಯಾನ್ ಅವರ ಸ್ಮಾರಕ ವೃತ್ತ, ಪುತ್ತಳಿ ಅನಾವರಣ (Bantwala) ಬಂಟ್ವಾಳ: ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ಜಂಕ್ಷನ್ ನಲ್ಲಿ ದಿವಂಗತ ಪಚ್ಚಿನಡ್ಕ ಕೆ. ಸೇಸಪ್ಪ ಕೋಟ್ಯಾನ್ ಅವರ ಸ್ಮಾರಕ ವೃತ್ತದ ಉದ್ಘಾಟನೆ ಹಾಗೂ ಪುತ್ತಳಿ ಅನಾವರಣ ಕಾರ್ಯಕ್ರಮ   ನಡೆಯಿತು.ಪೊಳಲಿ ಶ್ರೀ ರಾಮಕೃಷ್ಣ ತಪೋವನದ ವಿವೇಕ ಚೈತನ್ಯಾಂದ ಅವರು ದಿವಂಗತ ಪಚ್ಚಿನಡ್ಕ ಕೆ. ಸೇಸಪ್ಪ ಕೋಟ್ಯಾನ್ ಅವರ ಸ್ಮಾರಕ ವೃತ್ತದ ಉದ್ಘಾಟನೆ ಹಾಗೂ ಪುತ್ತಳಿ ಅನಾವರಣಗೊಳಿಸಿದರು.ಬಳಕ ನಡೆದ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನಗೈದ ಶ್ರೀಗಳು, […]

ರಾಜಕೀಯ

ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ರಮಾನಾಥ ರೈ ಆಗ್ರಹ (Ramanath Rai demands judicial probe in ti election bond irregularities)

ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ರಮಾನಾಥ ರೈ ಆಗ್ರಹ (Mangaluru) ಮಂಗಳೂರು : ಮಾರ್ಚ್ : 19: ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಆಗ್ರಹಿಸಿದ್ದಾರೆ.  ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ (EX Minister Ramanatha Rai) ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ ಆಡಳಿತವನ್ನು ಅವಲೋಕಿಸಿದಾಗ ದೇಶದ ಅಭಿವೃದ್ಧಿಯ ಕುಂಠಿತವಾದ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯುತ್ತದೆ. ಕರಾವಳಿಯಲ್ಲೂ […]

ರಾಜಕೀಯ

 ಲೋಕಸಭಾ ಚುನಾವಣೆ : ದ.ಕನ್ನಡದಲ್ಲಿ ಪದ್ಮರಾಜ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ (MP Election: Congress ticket likely for Padmaraj in DK)

ಲೋಕಸಭಾ ಚುನಾವಣೆ : ದ.ಕನ್ನಡದಲ್ಲಿ  ಪದ್ಮರಾಜ್‌ರವರಿಗೆ  ಕಾಂಗ್ರೆಸ್ ಟಿಕೆಟ್ ಸಾಧ್ಯತೆ  ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ (PADMARAJ R) ಅವರಿಗೆ ಬಹುತೇಕ ಟಿಕೇಟ್‌ ನೀಡುವ ಸಾಧ್ಯತೆ ಇದೆ. ಒಂದೆರಡು ದಿನಗಳಲ್ಲಿ ಬಿಡುಗಡೆಯಾಗಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಪದ್ಮರಾಜ್  ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.  ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ವೀಕ್ಷಕರು ಕೊಟ್ಟ ವರದಿಯ ಅನುಸಾರ ಕೆಪಿಸಿಸಿಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ರವಾನೆಯಾದ ಪಟ್ಟಿಯಲ್ಲಿ […]

eMedia Kannada  @2025. All Rights Reserved.