Tag: ex minister vinaya kumar sorake

ಕ್ರೀಡೆ ರಾಜಕೀಯ

ಅ. 2-3- 4 : ಕಾಪು ಕಾಂಗ್ರೆಸ್ ನಿಂದ ಭಾರತ್ ಜೋಡೋ ರ್ಯಾಲಿ, ಭಾರತ್ ಜೋಡೋ ಟ್ರೋಫಿ-2026 ಕ್ರೀಡೆ (Oct. 2-3-4 : ‘Bharat Jodo’ rally and ‘Bharat Jodo Trophy-2026’ sports event organized by Kapu Congress.)

ಅ. 2-3- 4: ಕಾಪು ಕಾಂಗ್ರೆಸ್ ನಿಂದ ಭಾರತ್ ಜೋಡೋ ರ್ಯಾಲಿ, ಭಾರತ್ ಜೋಡೋ ಟ್ರೋಫಿ-2026 ಕ್ರೀಡೆ ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ (Kaup) ಕಾಪು : ಕಾಪು ಕಾಂಗ್ರೆಸ್ ಪಕ್ಷದ ವತಿಯಿಂದ ಅಕ್ಟೋಬರ್ 2 ರಂದು ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಬೃಹತ್ ಭಾರತ್ ಜೋಡೋ ರ್ಯಾಲಿ ಮತ್ತು ಅಕ್ಟೋಬರ್ 3 ರಂದು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಭಾರತ್ ಜೋಡೋ ಟ್ರೋಫಿ-2026  ಕ್ರಿಕೇಟ್‌ ಹಾಗೂ ಮಹಿಳಾ ಥ್ರೋ ಬಾಲ್ ಪಂದ್ಯಾವಳಿಯನ್ನು […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ (Annual Chariot Festival, Maha Anna Santarpana at Uchchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ವಾರ್ಷಿಕ ರಥೋತ್ಸವ, ಮಹಾ ಅನ್ನ ಸಂತರ್ಪಣೆ ಧಾರ್ಮಿಕ ವಿಧಿ ವಿಧಾನ ಪೂರೈಸಿದ ವೇ.ಮೂ. ರಾಘವೇಂದ್ರ ತಂತ್ರಿ, ವೇ.ಮೂ. ರಾಘವೇಂದ್ರ ಉಪಾಧ್ಯಾಯ (ಚಿತ್ರ ಕೃಪೆ: ಸಚಿನ್‌ ಉಚ್ಚಿಲ) (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮಹಾ ಅನ್ನ ಸಂತ್ರಪಣೆ ಶುಕ್ರವಾರ ನೆರವೇರಿತು.   ದೇವಳದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ದೇವಳದ ಪ್ರಧಾನ ಅರ್ಚಕ ವೇದ ಮೂತ್ರಿ […]

ರಾಜಕೀಯ

 ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ (Padubidri Gramin Congress protests against the central government in front of the Padubidri Gram Panchayat)

ಕೇಂದ್ರ ಸರಕಾರದ ವಿರುದ್ಧ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ನಿಂದ ಗ್ರಾಪಂ ಎದುರು ಪ್ರತಿಭಟನೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಪ್ರತಿಭಟನೆ (Padubidri) ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್‌ ಸೊರಕೆಯವರ ನೇತೃತ್ವದಲ್ಲಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್‌ ಎದುರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಯಿತು.   ಕೇಂದ್ರದ ಬಿಜೆಪಿ ಸರಕಾರವು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧೀಜಿಯವರ ಹೆಸರನ್ನು ಅಳಿಸಿ, ಆಯೋಜನೆ ಸ್ಥಗಿತ ಗೊಳಿಸುವ ಹುನ್ನಾರದ ಬಗ್ಗೆ  ಕೇಂದ್ರ ಸರ್ಕಾರದ ವಿರುದ್ಧ […]

ಸ್ಪರ್ಧೆ

ಸೆ.30 : ಕಾಪುವಿನಲ್ಲಿ “ಕಾಪು ಪಿಲಿ ಪರ್ಬ ಸೀಸನ್-3” (Sep.30: “Kaapu Pili Parba Season-3” in Kaup)

ಸೆ.30 : ಕಾಪುವಿನಲ್ಲಿ “ಕಾಪು ಪಿಲಿ ಪರ್ಬ ಸೀಸನ್-3″ ಮಾಜಿ ಸಚಿವ ಸೊರಕೆಯವರ ಮಾರ್ಗದರ್ಶನದಲ್ಲಿ ನಡೆಯಲಿರುವ ಕಾರ್ಯಕ್ರಮ (Kaup) ಕಾಪು : ರಕ್ಷಣಾಪುರ ಜವನೆರ್ ಕಾಪು ಇವರ ಆಯೋಜನೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಮಾರ್ಗದರ್ಶನದಲ್ಲಿ ಸೆ.30 ರ ಮಂಗಳವಾರ ಸಂಜೆ 4 ಗಂಟೆಗೆ “ಕಾಪು ಪಿಲಿ ಪರ್ಬ ಸೀಸನ್-3” ಕಾರ್ಯಕ್ರಮವು ಕಾಪು ಹೊಸ ಮಾರಿಗುಡಿ ದೇವಸ್ಥಾನ ಆವರಣದಲ್ಲಿ ಜರಗಲಿದೆ ಎಂದು ರಕ್ಷಣಾಪುರ ಜವನೆರ್ ಕಾಪು ಇದರ ಅಧ್ಯಕ್ಷ ನವೀನ್ ಎನ್ […]

PROBLEMS

ಶಿರ್ವ- ಪಂಜಿಮಾರು- ಪಿಲಾರು ಮುಖ್ಯರಸ್ತೆ ದುರಸ್ತಿಗೆ ಆಗ್ರಹಿಸಿ ಪಿಡಬ್ಲ್ಯೂಡಿ ಅಧಿಕಾರಿಗೆ ಮನವಿ (Request to PWD officer demanding repair of Shirva-Panjimaru-Pilar main road)

ಶಿರ್ವ– ಪಂಜಿಮಾರು– ಪಿಲಾರು ಮುಖ್ಯರಸ್ತೆ ದುರಸ್ತಿಗೆ ಆಗ್ರಹಿಸಿ ಪಿಡಬ್ಲ್ಯೂಡಿ ಅಧಿಕಾರಿಗೆ ಮನವಿ   ಸೊರಕೆ ನೇತೃತ್ವದಲ್ಲಿ ಮಂಜುನಾಥ್ ಎಸ್ ಬಿಯವರಿಗೆ ಮನವಿ (Shirva) ಶಿರ್ವ ; ಶಿರ್ವ- ಪಂಜಿಮಾರು – ಪಿಲಾರು ಮುಖ್ಯರಸ್ತೆ ದುರಸ್ತಿಗೆ ಆಗ್ರಹಿಸಿ 15 ದಿನಗಳ ಹಿಂದೆ  ಶಿರ್ವ ಗ್ರಾಮೀಣ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದು, ರಸ್ತೆ ಇನ್ನೂ ಕೂಡ ದುರಸ್ತಿಯಾಗದೆ ಇರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ.   ಈ ಬಗ್ಗೆ ಇಂದು ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ  ಮೆಲ್ವಿನ್ ಡಿಸೋಜ ರವರ ನೇತೃತ್ವದಲ್ಲಿ ಶಿರ್ವ  ಗ್ರಾಮೀಣ […]

fastival

ಉಡುಪಿ ಉಚ್ಚಿಲ ದಸರಾ 2025: ವಿದ್ಯುತ್‌ ದೀಪಾಲಂಕಾರ ಉದ್ಘಾಟನೆ (Udupi Uchchila Dasara 2025: Inauguration of electric light decoration)

ಉಡುಪಿ ಉಚ್ಚಿಲ ದಸರಾ 2025: ವಿದ್ಯುತ್‌ ದೀಪಾಲಂಕಾರ ಉದ್ಘಾಟನೆ ದೀಪಾಲಂಕಾರ ಉದ್ಘಾಟಿಸಿದ ದಸರಾ ರೂವಾರಿ ಡಾ. ಜಿ. ಶಂಕರ್ ಕಾಪು, ಸೆ. 21 : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025ರ ಪ್ರಯುಕ್ತ ನಗರಾಲಂಕಾರಕ್ಕಾಗಿ ವಿಶೇಷವಾಗಿ ಜೋಡಿಸಲಾಗಿರುವ ವೈವಿಧ್ಯಮಯ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರೂವಾರಿ […]

protest ರಾಜಕೀಯ

ಕಾಪು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ ಎದುರು ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ (Protest by Congress party in front of various Gram Panchayats of Kaup Taluk)

ಕಾಪು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ ಎದುರು ಕಾಂಗ್ರೆಸ್‌ ಪಕ್ಷದಿಂದ ಪ್ರತಿಭಟನೆ (Kaup) ಕಾಪು : ಮಾಜಿ ಸಚಿವ ವಿನಯಕುಮಾರ್‌ ಕುಮಾರ್ ಸೊರಕೆ ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಎದುರು ವಿವಿಧ ಬೇಡಿಕೆ ಈಡೇರಿಕೆ ಹಾಗೂ ಅಧಿಕಾರಿಗಳ ತಾರತಮ್ಯ ವಿರೋಧಿಸಿ ಶನಿವಾರ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತು.   ಕಟಪಾಡಿ, ಕೋಟೆ, ಕುರ್ಕಾಲು, ಇನ್ನಂಜೆ ಗ್ರಾಮ ಪಂಚಾಯತ್‌ಗಳಲ್ಲಿ ಹಕ್ಕು ಪತ್ರ, ಮನೆ ನಿವೇಶನ  ನೀಡಲು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವ ಅಧಿಕಾರಿ […]

ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ (Padubidri CA Society: Concluding the Sahakara Saptaha celebrations)

ಪಡುಬಿದ್ರಿ ಸಿ.ಎ.ಸೊಸೈಟಿ : ಸಹಕಾರ ಸಪ್ತ ಸಂಭ್ರಮದ ಸಮಾರೋಪ ಸಹಕಾರಿ ಸಂಘವನ್ನು ಬೆಳೆಸಿದರೆ, ದೇಶದ ಅಭಿವೃದ್ಧಿ ಸಾಧ್ಯ : ಎಂ ಎನ್‌. ರಾಜೇಂದ್ರ ಕುಮಾರ್‌ (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025  ಸಲುವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಪಡುಬಿದ್ರಿ ಸಿ.ಎ.ಸೊಸೈಟಿ ನೇತೃತ್ವದಲ್ಲಿ, ಸಹಕಾರ ಸಪ್ತ ಸಂಭ್ರಮ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮ ಭಾನುವಾರ ಪಡುಬಿದ್ರಿ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು. ಸಮಾರೋಪ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ […]

ರಾಜಕೀಯ ವಿಡಿಯೋ

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ(Kaup: District in-charge Minister Lakshmi Hebbalkar meets Congress workers)

ಕಾಪು : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾಂಗ್ರೆಸ್‌ ಕಾರ್ಯಕರ್ತರ ಭೇಟಿ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ರವರು ಶನಿವಾರ ಕಾಪು ರಾಜೀವ ಭವನದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿ ಅವರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಸಂದರ್ಭ ಮಾತನಾಡಿ, ಉಡುಪಿಯ ಉಸ್ತುವಾರಿ ಸಚಿವೆಯಾಗಿ ಇಲ್ಲಿನ ಜನರ ಶಿಸ್ತು, ಬದ್ಧತೆ, ಸಾಮಾಜಿಕ ಕಾಳಜಿ, ಸಂಸ್ಕೃತಿಯ ಶ್ರದ್ಧೆಯನ್ನು ನಾನೂ ಅಳವಡಿಸಿಕೊಂಡು ಜವಾಬ್ದಾರಿಯುತವಾಗಿ […]

ವಿಡಿಯೋ ವ್ಯವಹಾರ ಸಂಘ, ಸಂಸ್ಥೆಗಳು

ಜೂ. 22-29: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಯೋಜನೆಯಲ್ಲಿ ಸಹಕಾರ ಸಪ್ತ ಸಂಭ್ರಮ (June 22-28: Cooperative Week celebration organized by Padubidri Cooperative Agricultural Society)

 ಜೂ. 22-29: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಆಯೋಜನೆಯಲ್ಲಿ ಸಹಕಾರ ಸಪ್ತ ಸಂಭ್ರಮ   (Padubidri) ಪಡುಬಿದ್ರಿ: ಅಂತರಾಷ್ಟ್ರೀಯ ಸಹಕಾರಿ ವರ್ಷ-2025 ನ್ನು ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸುತ್ತದೆ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಂಘಗಳ ನಿಬಂಧಕರ ಸೂಚನೆ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಆದೇಶದನ್ವಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದೊಂದಿಗೆ ಜೂನ್ 22-29ರ ವರೆಗೆ ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವ  ಪಡೆದು ಸಹಕಾರ ಸಪ್ರ ಸಂಭ್ರಮ-2025ನ್ನು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ […]

eMedia Kannada  @2025. All Rights Reserved.