Tag: EX Minister Vinaykumar Sorake

social work

 ಹೆಜಮಾಡಿ : ಬೃಹತ್ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ (Hejamadi: Mega Blood Donation and Free Eye Check-up Camp)

ಹೆಜಮಾಡಿ : ಬೃಹತ್ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ ಹೆಜಮಾಡಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Hejamadi) ಹೆಜಮಾಡಿ : ಸಮಾಜಮುಖಿ ಸೇವೆ, ಆರೋಗ್ಯ ಜಾಗೃತಿ ಹಾಗೂ ಮಾನವೀಯ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಆರಂಭಗೊಂಡ ವಿಹಾನ್ ಚಾರಿಟೇಬಲ್ ಟ್ರಸ್ಟ್ (ರಿ.), ಹೆಜಮಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದ ಅಂಗವಾಗಿ ಹೆಜಮಾಡಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.   […]

ರಾಜಕೀಯ

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ (Udupi: Father of the Nation Mahatma Gandhi, Former Prime Minister Lal Bahadur Shastri birthday celebration)

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ […]

ರಾಜಕೀಯ

 ರಾಮ ಮಂದಿರ ನಿರ್ಮಾಣಕ್ಕೆ ಹೆಜಮಾಡಿ ಕಾಂಗ್ರೆಸ್ ಕೊಡುಗೆ ಏನು…? : ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆ (What is the contribution of Hejmady Congress to the construction of Ram temple…?: Sharan Kumar Mattu’s response)

ರಾಮ ಮಂದಿರ ನಿರ್ಮಾಣಕ್ಕೆ ಹೆಜಮಾಡಿ ಕಾಂಗ್ರೆಸ್ ಕೊಡುಗೆ ಏನು…? : ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆ ಹಿಂದೂ ವಿರೋಧಿ ಮಾನಸಿಕತೆಗಳಿಂದ ‌ಕಾಂಗ್ರೆಸ್ ದೇಶಾದ್ಯಂತ ತೂತು ಬಿದ್ದ ಕೊಡಪಾನ : ಶರಣ್ (Hejmadi) :ಹೆಜಮಾಡಿ: ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಹೆಜಮಾಡಿ ಕಾಂಗ್ರೆಸ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಪ್ರಭೋದ್ ಚಂದ್ರರವರ ಕೊಡುಗೆ ಏನು. ಎಂದು ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ತೀವ್ರವಾಗಿ ಪ್ರತಿಕ್ರಯಿಸಿದ್ದಾರೆ.   ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹುಂಡಿ […]

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ (Kaup Billavara Sahayaka Sangha’s Billava Bhavan, Narayanaguru Hall inaugurated)

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ ಬಿಲ್ಲವರ ಪ್ರಯತ್ನ, ಪರಿಶ್ರಮದ ಫಲ ಬಿಲ್ಲವರ ಭವನ: ಶ್ರೀ ವಿಖ್ಯಾತಾನಂದ ಸ್ವಾಮೀಜಿ (Kaup) ಕಾಪು : ಸುಮಾರು 5 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಕಾಪು ಕಾಪು ಬಿಲ್ಲವರ ಸಹಾಯಕ ಸಂಘದ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ  ಲೋಕಾರ್ಪಣೆಗೊಳಿಸಲಾಯಿತು.   ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, […]

ರಾಜಕೀಯ ಸನ್ಮಾನ, ಅಭಿನಂದನೆ

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಜೇಬಾ ಸೆಲ್ವನ್ ನೇಮಕ (Zeba Selvan appointed as National Secretary of All India Mahila Congress)

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಜೇಬಾ ಸೆಲ್ವನ್ ನೇಮಕ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ರವರಿಂದ ನೇಮಕ (Udupi) ಉಡುಪಿ : ಕಾಪು ತಾಲೂಕಿನ ಬೆಳಪುವಿನ ಹಿರಿಯ ಕಾಂಗ್ರೆಸ್ ಮಹಿಳಾ ನಾಯಕಿ ಜೇಬಾ ಸೆಲ್ವನ್ ಅವರನ್ನು ನವದೆಹಲಿಯ ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ರವರ ಆದೇಶ ಪತ್ರದಲ್ಲಿ ಹೇಳಲಾಗಿದೆ.   ಅವರು ಕಳೆದ 15 […]

fastival

ಕಾಪು ಕಾಂಗ್ರೆಸ್ ನಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ (Kaup Congress celebrates Christmas in a friendly manner)

ಕಾಪು ಕಾಂಗ್ರೆಸ್ ನಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ವಿಶ್ವಕ್ಕೆ ಪಸರಿಸಿದ ಯೇಸುಕ್ರಿಸ್ತನ ಜೀವನವು ಸಾರ್ವಕಾಲಿಕ ಆದರ್ಶಪ್ರಾಯ: ಸೊರಕೆ (Kaup) ಕಾಪು : ವಿಶ್ವದ ಮಹಾನ್ ಪ್ರವಾದಿಗಳಾದ ಯೇಸುಕ್ರಿಸ್ತ, ಮಹಮ್ಮದ್ ಪೈಗಂಬರ, ನಾರಾಯಣ ಗುರುಗಳು ಮಾನವ ಕುಲಕ್ಕೆ ನೀಡಿರುವ ಸಂದೇಶ – ಶಾಂತಿ, ಸಾಮರಸ್ಯ ಮತ್ತು ಪ್ರೀತಿಯಿಂದ ಕೂಡಿದ ಸಹಬಾಳ್ವೆ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರು ಹೇಳಿದರು.    ಅವರು, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ “ಸೌಹಾರ್ದ […]

ರಾಜಕೀಯ ವಿಡಿಯೋ

  ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಪರ ವಾಹನ ಜಾಥಾ, ಕಾಪು ಪೇಟೆಯಲ್ಲಿ ಸಾರ್ವಜನಿಕ ಸಭೆ (Vehicle jatha For Congress Candidate Jayaprakash Hegde, Public meeting in Kaup)

 ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ ಪರ ವಾಹನ ಜಾಥಾ, ಕಾಪು ಪೇಟೆಯಲ್ಲಿ ಸಾರ್ವಜನಿಕ ಸಭೆ (Kaup) ಕಾಪು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ್ ಹೆಗ್ಡೆ (Congress Candidate Jayaprakash Hegde)ಪರ ಮಂಗಳವಾರ ಪಡುಬಿದ್ರಿಯಿಂದ ಕಾಪು ವರೆಗೆ ವಾಹನ ಜಾಥಾ ಹಾಗೂ ಕಾಪು ಪೇಟೆಯಲ್ಲಿ ಸಾರ್ವಜನಿಕ ಸಭೆ ನಡೆಯಿತು. ಸಾರ್ವಜನಿಕ ಸಭೆಯ ನೇತೃತ್ವವನ್ನು ರಾಜ್ಯ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್‌ ಸೊರಕೆ (EX Minister Vinaykumar Sorake) ವಹಿಸಿದ್ದರು. […]

eMedia Kannada  @2025. All Rights Reserved.