Tag: EX MINISTER VINAYKUMAR SORKE

PROBLEMS protest

ಹೆಜಮಾಡಿ ಟೋಲ್ ನಲ್ಲಿ ಸಾರ್ವಜನಿಕರ   ಮೇಲಿನ ಟೋಲ್ ದೌರ್ಜನ್ಯ: ಕಾಂಗ್ರೆಸ್‌ ಪ್ರತಿಭಟನೆ (Toll atrocities on public at Hejamadi toll plaza: Congress protests)

  ಹೆಜಮಾಡಿ ಟೋಲ್ ನಲ್ಲಿ ಸಾರ್ವಜನಿಕರ   ಮೇಲಿನ ಟೋಲ್ ದೌರ್ಜನ್ಯ: ಕಾಂಗ್ರೆಸ್‌ ಪ್ರತಿಭಟನೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ನಡೆದ ಸಭೆ (Padubidri) ಪಡುಬಿದ್ರಿ: ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯ, ಸ್ಥಳೀಯ ನಿವಾಸಿಗಳ ಮೇಲಿನ ಟೋಲ್ ದೌರ್ಜನ್ಯ ಹಾಗೂ ವರ್ಷಗಳಿಂದ ಮುಂದುವರಿದಿರುವ ಸಮಸ್ಯೆಯನ್ನು ಖಂಡಿಸಿ ಶನಿವಾರ ಟೋಲ್‌ ಗೇಟ್‌ ಬಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ, […]

ಅಪರಾಧ

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ (Udupi MLA Yashpal Suvarna demands arrest for using unconscionable words)

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ   (Mudarangadi) ಮುದರಂಗಡಿ : ಕಾಂಗ್ರೆಸ್‌ ಮುಖಂಡ ಹಾಗೂ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರನ್ನು ಬಂಧಿಸುವಂತೆ  ಮುದರಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ಆಗ್ರಹಿಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌  ಆಯೋಜಿಸಿದ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ […]

ಅಪರಾಧ

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು (Udupi MLA makes derogatory remarks against Rahul Gandhi: Complaint filed)

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು   (Padubidri) ಪಡುಬಿದ್ರಿ : ಲೋಕಸಭಾ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಪು ಯುವ ಕಾಂಗ್ರೆಸ್ ವತಿಯಿಂದ ಕಾಪು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಿಯಾಜ್ ನೇತೃತ್ವದಲ್ಲಿ ಪಡುಬಿದ್ರಿ ಠಾಣೆಗೆ  ದೂರು ನೀಡಲಾಯಿತು. ಇತ್ತೀಚೆಗೆ ಉಡುಪಿ […]

Crime ಅಪರಾಧ

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು (Hate speech: Case registered against Udupi MLA Yashpal Suvarna)

ದ್ವೇಷ ಭಾಷಣ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು   ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಪ್ರತಿಭಟನಾ ಸಭೆಯಲ್ಲಿ ಶಾಸಕರಿಂದ ದ್ವೇಷ ಭಾಷಣ (Udupi) ಉಡುಪಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.    ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕ […]

ನಿಧನ

 ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ (Businessman, religious-social leader Sakhendra Suvarna passed away due to heart attack)

ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. (Kaup) ಕಾಪು, ಜು. 28: ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷ, ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.   ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಸಹೋದರರಾದ ಗಂಗಾಧರ ಸುವರ್ಣ, ಕಮಲಾಕ್ಷ ಸುವರ್ಣ ಸೇರಿದಂತೆ ಐದು […]

ರಾಜಕೀಯ

ಶರಣ್ ಕುಮಾರ್  ಅವರೇ ರಾಮಭಕ್ತಿ ಮಾತಿನಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು : ಪ್ರಭೋದ್ ಚಂದ್ರ ಹೆಜ್ಮಾಡಿ (Sharan Kumar’s devotion to Ram should be seen in his actions, not in his words: Prabodh Chandra Hejmadi)

ಶರಣ್ ಕುಮಾರ್  ಅವರೇ ರಾಮಭಕ್ತಿ ಮಾತಿನಲ್ಲಿ ಅಲ್ಲ, ನಡೆಯಲ್ಲಿ ಕಾಣಬೇಕು : ಪ್ರಭೋದ್ ಚಂದ್ರ ಹೆಜ್ಮಾಡಿ  ಜನರ ವಿಶ್ವಾಸ ಕಳೆದುಕೊಂಡ ಬಿಜೆಪಿ ಓಡುವ ದಿನ ದೂರವಿಲ್ಲ : ಪ್ರಭೋದ್‌ ತಿರುಗೇಟು (Hejamadi) ಹೆಜಮಾಡಿ, ಜು.24: ಇತ್ತೀಚಿನ ದಿನಗಳಲ್ಲಿ ಕಾಪು ಬಿಜೆಪಿ ಮುಖಂಡ  ಶರಣ್ ಕುಮಾರ್ ಮಟ್ಟುರವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಜನರ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅಭಿವೃದ್ಧಿ, ಜನಸೇವೆ ಹಾಗೂ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು […]

ರಾಜಕೀಯ

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ್ ಚಂದ್ರ ಹೆಜಮಾಡಿ (Those who do politics in the name of Ram, first answer for your actions: Prabodh Chandra Hejamadi)

ರಾಮನ ಹೆಸರಿನಲ್ಲಿ ರಾಜಕೀಯ ಮಾಡುವವರೇ, ಮೊದಲು ನಿಮ್ಮ ನಡೆಗೆ ಉತ್ತರ ನೀಡಿ : ಪ್ರಬೋಧ್ ಚಂದ್ರ ಹೆಜಮಾಡಿ ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಪ್ರತಿಕ್ರಿಯೆಗೆ ಕೌಂಟರ್ (Padubidri) ಪಡುಬಿದ್ರಿ: ಕಾಪು ಬಿಜೆಪಿ ಮಂಡಲದ ಮುಖಂಡ ಶರಣ್ ಕುಮಾರ್ ಮಟ್ಟು ಅವರೇ, ಧರ್ಮದ ಹೆಸರಿನಲ್ಲಿ ಇತರರಿಗೆ ನೀತಿ-ನೈತಿಕತೆಯ ಪಾಠ ಹೇಳುವ ಮೊದಲು, ನಿಮ್ಮ ಪಕ್ಷದೊಳಗೆ ಜನರ ಮುಂದೆ ಉದ್ಭವಿಸಿರುವ ಪ್ರಶ್ನೆಗಳಿಗೆ ಉತ್ತರಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪ್ರಬೋಧ್ […]

PROBLEMS

ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯರಿಗೆ ಆಧಾರ್   ಆಧಾರಿತ ವಿನಾಯತಿ ನೀಡಲು ಆಗ್ರಹ (Demand to provide Aadhaar-based exemption to locals at Hejamadi toll)

ಹೆಜಮಾಡಿ ಟೋಲ್ ನಲ್ಲಿ ಸ್ಥಳೀಯರಿಗೆ ಆಧಾರ್  ಆಧಾರಿತ ವಿನಾಯತಿ ನೀಡಲು ಆಗ್ರಹ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಒತ್ತಾಯ (Padubidri) ಪಡುಬಿದ್ರಿ : ಕಳೆದ ಕೆಲವು ದಿನಗಳಿಂದ ಹೆಜಮಾಡಿ ಟೋಲ್ ಸಿಬ್ಬಂದಿಗಳು  ಸ್ಥಳೀಯರಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ವಿನಾಯಿತಿ ಪಡೆಯಲು ವಿವಿಧ ದಾಖಲೆಗಳನ್ನು ಕೇಳುವ ಮೂಲಕ ವಿಳಂಬ ಉಂಟು ಮಾಡುತ್ತಿದ್ದಾರೆ ಎಂದು ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಆರೋಪಿಸಿದ್ದಾರೆ.   ಹೆಜಮಾಡಿ ಹಾಗೂ ನಡ್ಸಾಲು ಪ್ರದೇಶದ ನಿವಾಸಿಗಳಿಗೆ ಈಗಾಗಲೇ ಹೆಜಮಾಡಿ ಟೋಲ್ […]

ರಾಜಕೀಯ

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು (Are the opponents of Ram temple now going to become Ram devotees?: Sharan Kumar Mattu)

ರಾಮಮಂದಿರ ವಿರೋಧಿಗಳೀಗ ರಾಮಭಕ್ತರಾಗಲು ಹೊರಟಿದ್ದಾರೆಯೇ? : ಶರಣ್ ಕುಮಾರ್ ಮಟ್ಟು   ಕಾಪು ಕಾಂಗ್ರೆಸ್‌ ಪ್ರತಿಭಟನೆಗೆ ಬಿಜೆಪಿ ಕೌಂಟರ್ (Kaup) ಕಾಪು: ಅಯೋಧ್ಯೆಯ ರಾಮ ಮಂದಿರ ಕಾಣಿಕೆ ಕಳವು ಪ್ರಕರಣವು ರಾಮಮಂದಿರ ವಿರೋಧಿಗಳನ್ನು ಶ್ರೀರಾಮಭಕ್ತರನ್ನಾಗಿಸಿದೆ ಎಂದು ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು ರವರು ಕಾಂಗ್ರೆಸ್‌ ಪ್ರತಿಭಟನೆ ಬಗ್ಗೆ ಲೇವಡಿಯಾಡಿದ್ದಾರೆ.   ಅಯೋಧ್ಯೆಯ ರಾಮಮಂದಿರದಲ್ಲಿ ಕಳವು ಪ್ರಕರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ಉತ್ತರಪ್ರದೇಶದ ಸರಕಾರವು ರಾಮ ಮಂದಿರದ ಟ್ರಸ್ಟ್ ನ ಕೋರಿಕೆಯಂತೆ “ವಿಶೇಷ  […]

ರಾಜಕೀಯ

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ (Misuse of money in Ayodhya Shri Ram temple: Congress holds huge rally, protest meeting in Kapu)

ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಹಣದ ದುರ್ಬಳಕೆ: ಕಾಪುವಿನಲ್ಲಿ ಕಾಂಗ್ರೆಸ್‌ ಬೃಹತ್ ಜಾಥಾ, ಪ್ರತಿಭಟನಾ ಸಭೆ  ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ (Kaup) ಕಾಪು : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಹುಂಡಿ ಹಣದ ದುರ್ಬಳಕೆ ನಡೆದಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಟ್ರಸ್ಟಿಗಳು, ಸಿಬ್ಬಂದಿ ಹಾಗೂ ಪರೋಕ್ಷವಾಗಿ ಸಹಕರಿಸಿದವರ ವಿರುದ್ಧ ಸ್ವತಂತ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ […]

eMedia Kannada  @2025. All Rights Reserved.