Tag: EX MINISTER VINAYKUMAR SORKE

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿ, ನಟ ರಕ್ಷಿತ್ ಶೆಟ್ಟಿ ಭೇಟಿ (Former Union Minister Janardana Pujari and actor Rakshit Shetty visit Kapu Sri Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ದಂಪತಿ, ನಟ ರಕ್ಷಿತ್ ಶೆಟ್ಟಿ ಭೇಟಿ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಗೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ದಂಪತಿ ಹಾಗೂ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ತಾಯಿಯೊಂದಿಗೆ ಸೋಮವಾರ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು.  ದೇವಳದ ಪ್ರಧಾನ ಅರ್ಚಕರಾದ ವೇ.ಮೂ. ಕಲ್ಯ ಶ್ರೀನಿವಾಸ ತಂತ್ರಿರವರು ವಿಶೇಷ ಪೂಜೆ ಸಲ್ಲಿಸಿ ಮಾರಿಯಮ್ಮನ ಪ್ರಸಾದ ನೀಡಿದರು. ಕ್ಷೇತ್ರದ ವತಿಯಿಂದ […]

ಧಾರ್ಮಿಕ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Ashtabandha Brahmakalashotsava of Sri Srinivasa Prasanna Someshwara Mahaganapati Temple)

PHOTO CREDIT : SURABHI RATAN ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Udupi) ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟ ಮಣಿಪಾಲ ಪರ್ಕಳದ ಸೌಖ್ಯವನ ಪರೀಕದಲ್ಲಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರಗಿತು. ವೇದಮೂರ್ತಿ ಹೆರ್ಗ ಶ್ರೀ ಜಯರಾಮ ತಂತ್ರಿಯವರ ನೇತೃತ್ವದಲ್ಲಿ ಇಂದು ಅಷ್ಟಬಂಧ ಬ್ರಹ್ಮಕಲಶೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು.  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ […]

ಧಾರ್ಮಿಕ ವಿಡಿಯೋ

ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಲಕ್ಷಾಂತರ ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮಕಲಶಾಭಿಷೇಕ ಸಂಪನ್ನ (Kaup: Sri Hosa Marigudi Temple, Brahmakalashabhisheka ceremony completes with grandeur in the presence of lakhs of devotees)     

 ಕಾಪು: ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಲಕ್ಷಾಂತರ ಭಕ್ತರ ಸಮ್ಮುಖ ವಿಜೃಂಭಣೆಯಿಂದ ಬ್ರಹ್ಮಕಲಶಾಭಿಷೇಕ ಸಂಪನ್ನ         (Kaup) ಕಾಪು,ಮಾ.5- ಸಾವಿರ ಸೀಮೆಯ ಒಡತಿ ಎಂದೇ ಆರಾಧಿಸಲ್ಪಡುತ್ತಿರುವ ಉಡುಪಿ ಜಿಲ್ಲೆಯ ಪುರಾಣ ಪ್ರಸಿದ್ಧ ಕಾಪು ಮಾರಿಯಮ್ಮನ ಮಹಾಬ್ರಹ್ಮ ಕಲಶಾಭಿಷೇಕವು ಲಕ್ಷಾಂತರ ಭಕ್ತರ ಸಮ್ಮುಖ ವಿಜ್ರಂಭಣೆಯಿಂದ ಬುಧವಾರ ಸಂಪನ್ನಗೊಂಡಿತು. ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿಗಳ ನೇತೃತ್ವದಲ್ಲಿ ಅರ್ಚಕರಾದ ವೇ.ಮೂ. ಕಲ್ಯ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಶ್ರೀ ಉಚ್ಚಂಗಿ ಬ್ರಹ್ಮಕಲಶಾಭಿಷೇಕ (Kapu Sri Hosa Marigudi Temple : Sri Uchchangi Brahmakalashabhisheka)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಶ್ರೀ ಉಚ್ಚಂಗಿ ಬ್ರಹ್ಮಕಲಶಾಭಿಷೇಕ  (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಾರಿಯಮ್ಮನ ಎದುರು ವಿರಾಜಮಾನಳಾಗಿರುವ ಶ್ರೀ ಉಚ್ಚಂಗಿ ಅಮ್ಮನ ಬ್ರಹ್ಮಕಲಶಾಭಿಷೇಕ ಬಹು ವಿಜೃಂಭಣೆಯಿಂದ ಮಂಗಳವಾರ ನೆರವೇರಿತು.  ಕುಂಕುಮ ವರ್ಣದ  ಇಳಕಲ್ ಶಿಲೆಯಲ್ಲಿ ಪ್ರಥಮ ಹಂತದಲ್ಲಿ ಸುಮಾರು 65 ಕೋಟಿ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಆಕರ್ಷಣೀಯವಾಗಿ ನಿರ್ಮಾಣವಾಗಿ ಭಕ್ತರನ್ನು ಸೆಳೆಯುತ್ತಿರುವ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪುವಿನಲ್ಲಿಮಂಗಳವಾರ ಬೆಳಿಗ್ಗೆ ಕೊರಂಗ್ರಪಾಡಿ ವೇ.ಮೂ. ಕೆ ಜಿ. ರಾಘವೇಂದ್ರ ತಂತ್ರಿಗಳ […]

ರಾಜಕೀಯ ವಿಡಿಯೋ

ಕಾರ್ಕಳ: ಕಾರ್ಕಳ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌  ಆಶ್ರಯದಲ್ಲಿ ‘ಕಾಂಗ್ರೆಸ್‌ ಕುಟುಂಬೋತ್ಸವ’ (Karkala: Karkala, Hebri Block Congress hosts ‘Congress Kutumbotsava’)

ಕಾರ್ಕಳ: ಕಾರ್ಕಳ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌  ಆಶ್ರಯದಲ್ಲಿ ‘ಕಾಂಗ್ರೆಸ್‌ ಕುಟುಂಬೋತ್ಸವ’ (Karkala) ಕಾರ್ಕಳ ; ಉಡುಪಿ, ದ. ಕ. ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಾನ್ವಿತ ಯುವಜನರು ದೂರ ಬೆಂಗಳೂರು, ಮುಂಬಯಿ, ದುಬಾಯಿಗೆ ಉದ್ಯೋಗಕ್ಕೆ  ವಲಸೆ ಹೋಗುತ್ತಿದ್ದು, ಸ್ಥಳೀಯವಾಗಿ ಇವರಿಗೆ ಉದ್ಯೋಗಾವಕಾಶ ಕಲ್ಪಿಸುವ ಆಶಯ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ರಚನೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದರು.  ಕಾರ್ಕಳದಲ್ಲಿ ರವಿವಾರ ಕಾರ್ಕಳ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌  ಆಶ್ರಯದಲ್ಲಿ ಜರಗಿದ ‘ಕಾಂಗ್ರೆಸ್‌ ಕುಟುಂಬೋತ್ಸವ ’ […]

ಧಾರ್ಮಿಕ ರಾಜಕೀಯ

ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾಪನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ : ಡಿಸಿಎಂ ಡಿಕೆ ಶಿವಕುಮಾರ್‌ (It is my privilege to receive the first offering of the installation of the Kaup Mariyamma Devi’s throne: DCM DK Shivakumar)

ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾಪನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ : ಡಿಸಿಎಂ ಡಿಕೆ ಶಿವಕುಮಾರ್ (Kaup) ಕಾಪು : ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾಪನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ. ಸರಕಾರದ ಹಣವಿಲ್ಲದೆ ಭಕ್ತರು ಸ್ವ ಇಚ್ಛೆಯಿಂದ ನೀಡಿದ ಹಣದಲ್ಲಿ ಇಷ್ಟು ದೊಡ್ಡ ದೇವಳ ಕಟ್ಟಿದ್ದು ಅದ್ಭುತ. ಕಷ್ಟ ದೂರ ಮಾಡಿ, ರಕ್ಷಿಸುವ ಸನ್ನಿಧಾನ ಕಾಪು. ಇಲ್ಲಿ ಜಾತಿ ಇಲ್ಲ. ಎಲ್ಲರೂ ಮಾನವ ಜಾತಿ. ಧರ್ಮ ಎದ್ದು ಕಾಣುತ್ತಿದೆ. ಧರ್ಮದಿಂದಲೇ […]

ಧಾರ್ಮಿಕ

ಧಾರ್ಮಿಕ ದತ್ತಿ ಇಲಾಖಾಧಿಕಾರಿಯವರಿಗೆ ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Invitation to the Director of Religious Endowments for the Kaup Hosamarigudi Brahma Kalashotsava)

ಧಾರ್ಮಿಕ ದತ್ತಿ ಇಲಾಖಾಧಿಕಾರಿಯವರಿಗೆ ಕಾಪು ಹೊಸಮಾರಿಗುಡಿ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾ. 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ  ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಡಾ. ವೆಂಕಟೇಶ್  ಅವರಿಗೆ ಶ್ರೀ ಕ್ಷೇತ್ರದ ವತಿಯಿಂದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.   ಈ ಸಂದರ್ಭ ದೇವಳದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಶ್ರೀ ಹೊಸ […]

Uncategorised ವಿಡಿಯೋ

 ಧಾರ್ಮಿಕ ಕಾರ್ಯದ ಮೂಲಕ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಸಹಕಾರ – ಮುನಿಯಾಲು (Cooperation for construction of Parasurama Murthy through religious work – Muniyalu)  

ಧಾರ್ಮಿಕ ಕಾರ್ಯದ ಮೂಲಕ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಸಹಕಾರ – ಮುನಿಯಾಲು   (Udupi) ಉಡುಪಿ: ಕಾರ್ಕಳ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕಲ್ ಕುಂಜದಲ್ಲಿನ ಪರಶುರಾಮ ಮೂರ್ತಿಯನ್ನು ಸಂಪೂರ್ಣ ನಕಲಿ ಮಾಡಲಾಗಿದ್ದು, ಅದನ್ನು ಧಾರ್ಮಿಕತೆಯ ಮೂಲಕ ಪುನರ್ ನಿರ್ಮಾಣ ಮಾಡಲು ಜವಾಬ್ದಾರಿಯುತ ಸಂಘಗಳ ಮೂಲಕ ಪ್ರಯತ್ನ ಮಾಡಿದರೆ ಸರಕಾರದ ಮಟ್ಟದಲ್ಲಿ ಅಲ್ಲಿನ ಸ್ಥಳ ಮಂಜೂರು ಮಾಡಲು ಸಂಪೂರ್ಣ ಪ್ರಯತ್ನ ಮಾಡುವೆ ಎಂದು ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಶೆಟ್ಟಿ ತಿಳಿಸಿದ್ದಾರೆ. ಉಡುಪಿ ಪತ್ರಕರ್ತ ಸಂಘದಲ್ಲಿ ನಡೆದ […]

ಸಂಘ, ಸಂಸ್ಥೆಗಳು

ಉಡುಪಿ  ಜಿಲ್ಲಾ ನಾಯಕ ಸಂಘದ ನಿಯೋಗ ಸಚಿವ ಸತೀಶ್ ಜಾರಕಿಹೊಳಿ ಭೇಟಿ (Udupi District Nayaka  Association delegation meets Minister Satish Jarkiholi)

ಉಡುಪಿ  ಜಿಲ್ಲಾ ನಾಯಕ ಸಂಘದ ನಿಯೋಗ ಸಚಿವ ಸತೀಶ್ ಜಾರಕಿಹೊಳಿ ಭೇಟಿ   (Udupi) ಉಡುಪಿ: ರಾಜ್ಯ ಲೋಕೋಪಯೋಗಿ  ಸಚಿವ ಸತೀಶ್ ಜಾರಕಿಹೊಳಿಯವರು ಉಡುಪಿಗೆ ಭೇಟಿ ನೀಡಿದ ಸಂದರ್ಭ ಉಡುಪಿ ಜಿಲ್ಲಾ ಪರಿವಾರ ನಾಯಕ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯಕ ಇವರ ನೇತೃತ್ವದಲ್ಲಿ  ಸಚಿವರನ್ನು ಭೇಟಿಯಾಗಿ ನಾಯಕ ಸಮುದಾಯದ ಸಮಸ್ಯೆಗಳ ಕುರಿತು ಸಚಿವರ ಗಮನಕ್ಕೆ ತರಲಾಯಿತು.  ಉಡುಪಿ ಜಿಲ್ಲೆಗೆ ನಾಯಕ ಸಮುದಾಯಕ್ಕಾಗಿ  ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ವಿನಂತಿಸಲಾಯಿತು. ಸಚಿವ ಸತೀಶ್ ಜಾರಕಿಹೊಳಿಯವರು ಬೇಡಿಕೆಗಳನ್ನು ಈಡೇರಿಸುವ […]

ಅಪರಾಧ

ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನೆಯ ಬ್ಯಾನರ್‌ಗೆ ಹಾನಿ: ದೂರು (Banner congratulating Kaup Youth Congress President damaged : Complaint)

 ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನೆಯ ಬ್ಯಾನರ್‌ಗೆ ಹಾನಿ: ದೂರು (Kaup) ಕಾಪು : ಇತ್ತೀಚೆಗೆ ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ಗೆ ಆಯ್ಕೆಯಾದ ನೂತನ ಅಧ್ಯಕ್ಷ ಮುಹಮ್ಮದ್ ನಿಯಾಝ್ ಪಡುಬಿದ್ರಿ ಅವರಿಗೆ ಅಭಿನಂದಿಸಲು ಅಳವಡಿಸಿದ ಬ್ಯಾನರ್‌ಗಳಿಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.  ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಠಾಣೆಗೆ ದೂರು ನೀಡಲಾಗಿದೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸಿನ ಆಂತರಿಕ ಚುನಾವಣೆಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಯುವ […]

eMedia Kannada  @2025. All Rights Reserved.