ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆಯ ಬಗ್ಗೆ ಸಮಾಲೋಚನಾ ಸಭೆ (Consultation meeting regarding the burden of offerings on the occasion of the Kaup Sri Hosa Marigudi Brahma Kalashotsava)
ಕಾಪು ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆ ಕಾಣಿಕೆಯ ಬಗ್ಗೆ ಸಮಾಲೋಚನಾ ಸಭೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿಯಾಗಿ ಭಾನುವಾರ ಸಮಾಲೋಚನಾ ಸಭೆ ಕಾಪುವಿನ ವಿವೇಕ್ ಕಾಂಪ್ಲೆಕ್ಸ್ ನ ಸರೋಜ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರಗಿತು. ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಭಕ್ತರು […]










