Tag: EX MINISTER VINAYKUMAR SORKE

ರಾಜಕೀಯ ವಿಡಿಯೋ

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ (Kaup : On 26TH Nov, save the Constitution day at Kaup)

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ   (Kaup) ಕಾಪು : ರಕ್ಷಣಾಪುರ ಜವನೆರ್  ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂಜೆ 3 ಗಂಟೆಗೆ  ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಸಂಜೆ ಕಾಪು ಪತ್ರಿಕಾಭವನದಲ್ಲಿ  ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನ. 26 ಡಾ.ಬಿ. ಆರ್. […]

ರಾಜಕೀಯ ವಿಡಿಯೋ

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ ( Congress Victory led by ex Minister Vinaykumar Sorake in Kaup)

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ (Kaup) ಕಾಪು: ಹೈವೋಲ್ವೇಜ್ ಕ್ಷೇತ್ರವಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವಿನ ಪ್ರಯುಕ್ತ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಕಾಂಗ್ರೆಸ್‌ ನೇತಾರರಾದ ಮಲ್ಲಿಕಾರ್ಜುನ ಖರ್ಗೆ […]

ವಿಡಿಯೋ ಶಾಲಾ ಕಾಲೇಜು

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ (Nov. 8 : Silver jublee of Danda Teertha PU College)

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ  (Kaup)ಕಾಪು :  ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾ ಸಂಸ್ಥೆ ಸಂಚಾಲಿತ ದಂಡತೀರ್ಥ ಪಿಯು ಕಾಲೇಜಿನ  ರಜತ ಮಹೋತ್ಸವ ನವಂಬರ್ 8 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಕೆ ಪ್ರಶಾಂತ್ ಶೆಟ್ಟಿ ಹೇಳಿದ್ದಾರೆ.  ಅವರು ಮಂಗಳವಾರ ಉಳಿಯಾರಗೋಳಿ ದಂಡ ತೀರ್ಥ ವಿದ್ಯಾ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದರು. ದಂಡತೀರ್ಥ ವಿದ್ಯಾ ಸಂಸ್ಥೆಯು 1917ರಲ್ಲಿ ಕನ್ನಡ ಮಾಧ್ಯಮ ಶಾಲೆ ಪ್ರಾರಂಭಗೊಂಡು, […]

ನಿಧನ

75ನೇ ಜನ್ಮ ದಿನದಂದೇ ಮೃತಪಟ್ಟ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ (Former President of Udyavara Grama Panchayath who died on her  75th Birthday)

75ನೇ ಜನ್ಮ ದಿನದಂದೇ ಮೃತಪಟ್ಟ ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ   (Udyavara) ಉದ್ಯಾವರ : ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಉದ್ಯಾವರ ಅಂಕುದ್ರು ನಿವಾಸಿ ಸರಳ ಕೋಟ್ಯಾನ್ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಅಕ್ಟೋಬರ್ 26) ಮುಂಜಾನೆ ನಿಧನರಾದರು.   40ಕ್ಕೂ ಅಧಿಕ ವರ್ಷ ಗ್ರಾಮೀಣ ಕಾಂಗ್ರೆಸ್ ಪದಾಧಿಕಾರಿಯಾಗಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದ ಇವರು, ಎರಡು ಬಾರಿ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಒಂದು ಅವಧಿಗೆ ಕೆಎಫ್‌ಡಿಸಿ ಸದಸ್ಯರಾಗಿಯೂ, 1995 […]

ನಿಧನ

ಸಸಿಹಿತ್ಲು, ನಡಿಕುದ್ರು : ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ ನಿಧನ (Sasihithlu, Nadikudru : Kanthu Lakkana yane Yadhava Bangera passes away)

ಸಸಿಹಿತ್ಲು ನಡಿಕುದ್ರು : ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ ನಿಧನ (Moolki) ಮೂಲ್ಕಿ : ಸಸಿಹಿತ್ಲು ನಿವಾಸಿ ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ(73) ರವರು ಶನಿವಾರ ಸಂಜೆ ನಡಿಕುದ್ರುವಿನ ಸಾನದ ಮನೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.   ಮುಲ್ಕಿ ಸೀಮೆಯ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಇತ್ತೀಚೆಗೆ ದೈವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೃತರ ಅಂತ್ಯ ಸಂಸ್ಕಾರ ಪಾರಂಪಾರಿಕ ಪದ್ಧತಿಯಲ್ಲಿ ಸಸಿಹಿತ್ಲು ಮೂಲ ಮನೆಯಲ್ಲಿ ನೆರವೇರಿತು. ಅಂತ್ಯ […]

ಧಾರ್ಮಿಕ ವಿಡಿಯೋ

ಕಾಪು : ಕಾಪು ಕಲ್ಯ ಮಾರಿಗುಡಿಯಲ್ಲಿ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ (Kaup : Chandika Yaga Maha Anna Santarpane at Kaup – Kalya Marigudi)

ಕಾಪು : ಕಾಪು ಕಲ್ಯ ಮಾರಿಗುಡಿಯಲ್ಲಿ ಚಂಡಿಕಾಯಾಗ, ಮಹಾ ಅನ್ನಸಂತರ್ಪಣೆ (Kaup) ಕಾಪು : ಕಾಪು ಶ್ರೀ ಕಲ್ಯ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ  ಚಂಡಿಕಾ ಮಹಾಯಾಗ, ಪೂರ್ಣಾಹುತಿ ಹಾಗೂ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನೆರವೇರಿತು. ಕಾಪು ಶ್ರೀ ಜನಾರ್ಧನ ದೇಗುಲದ ತಂತ್ರಿ ವೇ. ಮೂ. ಅನಂತರಾಮ ಕಲ್ಯ ಅವರ ಮಾರ್ಗದರ್ಶನದಲ್ಲಿ ವೇ.  ಮೂ. ಕೆ. ಪಿ. ಶ್ರೀನಿವಾಸ ತಂತ್ರಿ ಮಡುಂಬು ನೇತೃತ್ವದಲ್ಲಿ ಅರ್ಚಕ ವೇ. ಮೂ. ನಾರಾಯಣ ತಂತ್ರಿ ಹಾಗೂ ವೈದಿಕರ ಸಹಕಾರದೊಂದಿಗೆ ಚಂಡಿಕಾ […]

ವ್ಯವಹಾರ ಸಂಘ, ಸಂಸ್ಥೆಗಳು

 ಪಡುಬಿದ್ರಿ ಸಹಕಾರಿ ಸೊಸೈಟಿ: ನವೀಕೃತ ಪಲಿಮಾರು ಶಾಖೆ ಉದ್ಘಾಟನೆ (Padubidri Co-operative Society : Inaguration of Renovated Palimaru Branch)

ಪಡುಬಿದ್ರಿ ಸಹಕಾರಿ ಸೊಸೈಟಿ: ನವೀಕೃತ ಪಲಿಮಾರು ಶಾಖೆ ಉದ್ಘಾಟನೆ PHOTO CREDIT : RAVI DIGITALS, PADUBIDRI.  (Padubidri) ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ `ಸಹಕಾರ ಸಂಕೀರ್ಣ’ ಹಾಗೂ ನವೀಕೃತ ಹವಾ ನಿಯಂತ್ರಿತ ಪಲಿಮಾರು ಶಾಖೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಣಿಜ್ಯ ಬ್ಯಾಂಕ್‌ಗಳು ವಿಲೀನದಿಂದ ಸಂಕುಚಿತಗೊಂಡಿದ್ದು, ಜನರು ಖಾಸಗಿ ಬ್ಯಾಂಕ್‌ಗಳಿಂದ ದೂರವಾಗುತಿದ್ದಾರೆ. […]

social service ವಿಡಿಯೋ ವ್ಯವಹಾರ

ಸೆ.9; ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ (Inaugaration of new building “Sahakari Sankeerna’ of Palimaru Branch of Padubidri co-op Society)

ಸೆ.9; ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಉದ್ಘಾಟನೆ (Padubidri) ಪಡುಬಿದ್ರಿ: ಉಡುಪಿ ಜಿಲ್ಲೆಯಲ್ಲಿಯೇ ಉತ್ತಮ ಸಹಕಾರಿ ಸಂಘ ಎಂಬ ಹೆಗ್ಗಳಿಕೆಯನ್ನು ಹೊಂದಿರುವ  ́ಎ ಶ್ರೇಣಿಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಪಲಿಮಾರು ಶಾಖೆಯ ನೂತನ ಕಟ್ಟಡ “ಸಹಕಾರ ಸಂಕೀರ್ಣ” ಮತ್ತು ನವೀಕೃತ ಹವಾನಿಯಂತ್ರಿತ ಶಾಖೆಯು ಸೆಪ್ಟಂಬರ್ 9 ಸೋಮವಾರ ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ವೈ .ಸುಧೀರ್ ಕುಮಾರ್ ಹೇಳಿದರು. ಅವರು ಗುರುವಾರ ಸಂಜೆ […]

ನಿಧನ

ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ (Senior Conress leader, Katapadi Beedu Vinaya Ballal passed away)

 ಹಿರಿಯ ಕಾಂಗ್ರೆಸ್ ಮುಖಂಡ , ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ ಕಟಪಾಡಿ, ಆ.28:  ಹಿರಿಯ ಕಾಂಗ್ರೆಸ್ ಮುಖಂಡ  ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ಬುಧವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿರುತ್ತಾರೆ.  ಮೃತರು ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಮಾಜಿ ಪ್ರಧಾನ ಕಾರ್ಯದರ್ಶಯಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದರು. ಕಟಪಾಡಿ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷರು, […]

PROBLEMS

ಕಂಚಿನಡ್ಕ ಟೋಲ್ ತಾತ್ಕಾಲಿಕ ತಡೆ ಆದೇಶ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ (Kanchinadka tollgate Temporary suspention order: Celebration by Congress workers in Padubidri)

 ಕಂಚಿನಡ್ಕ ಟೋಲ್ ತಾತ್ಕಾಲಿಕ ತಡೆ ಆದೇಶ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ (Padubidri) ಪಡುಬಿದ್ರಿ : ಪಡುಬಿದ್ರಿಯ ಕಂಚಿನಡ್ಕದಲ್ಲಿ ಪ್ರಸ್ತಾವಿತ ಟೋಲ್ ಗೇಟ್ ಗೆ ಸರಕಾರದಿಂದ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಪಡುಬಿದ್ರಿ ಪೇಟೆಯಲ್ಲಿ ಶುಕ್ರವಾರ ಸಂಜೆ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಪಡುಬಿದ್ರಿಯವರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.  ಕಳೆದ ಬುಧವಾರ ಟೋಲ್ ರದ್ದತಿ ಆಗ್ರಹಿಸಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ […]

eMedia Kannada  @2025. All Rights Reserved.