ಪ್ರಾಸ್ತಾವಿತ ಕಂಚಿನಡ್ಕ ಟೋಲಿಗೆ ತಾತ್ಕಾಲಿಕ ತಡೆಯ ಆದೇಶ (Temporary Restraining order on proposed Kanchinaadka Tollgate
ಪ್ರಾಸ್ತಾವಿತ ಕಂಚಿನಡ್ಕ ಟೋಲಿಗೆ ತಾತ್ಕಾಲಿಕ ತಡೆಯ ಆದೇಶ ಪಡುಬಿದ್ರಿ: ಮಾಜಿ ಸಚಿವ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಕಂಚನಡ್ಕದಲ್ಲಿ ಟೋಲ್ ಗೇಟ್ ರದ್ದು ಮಾಡಬೇಕೆಂದು ಆಗ್ರಹಿಸಿ ಕಳೆದ ಬುಧವಾರ ಪ್ರತಿಭಟನಾ ಸಭೆ ನಡೆಸಿ, ಶುಕ್ರವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಕಾಂಗ್ರೆಸ್ ನಿಯೋಗ ಬೆಂಗಳೂರಿನಲ್ಲಿ ಭೇಟಿಯಾಗಿ ಸ್ಥಳೀಯ ಸಮಸ್ಯೆಗಳ ಬಗ್ಗೆ ವಿವರಿಸಿ ತಿಳಿಸಲಾಗಿತ್ತು. ಆಪ್ರಯುಕ್ತ ಮಾನ್ಯ ಸಚಿವರು ಕಂಚಿನಡ್ಕ ಟೋಲ್‌ಗೇಟ್ ತಾತ್ಕಾಲಿಕ ರದ್ಧರತಿಯ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ, ಪಡುಬಿದ್ರಿ- ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕ ಪ್ರದೇಶದಲ್ಲಿ ವಂತಹ ಟೋಲ್‌ಗೇಟ್ […]










