Tag: EX MINISTER VINAYKUMAR SORKE

ಶಾಲಾ ಕಾಲೇಜು

ಸಾಗರ್ ವಿದ್ಯಾ ಮಂದಿರ: 4ಕೋಟಿ ರೂ. ವೆಚ್ಚದ ಬೆಳ್ಳಿಹಬ್ಬ ಸ್ಮಾರಕ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ (Padubidri Sagar Vidhya mandir : 4Crore Rs Foundation Stone laying for silver festival School building)

ಸಾಗರ್ ವಿದ್ಯಾ ಮಂದಿರ: 4ಕೋಟಿ ರೂ. ವೆಚ್ಚದ ಬೆಳ್ಳಿಹಬ್ಬ ಸ್ಮಾರಕ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ PHOTO CREDIT : RAVI DIGITALS PADUBIDRI  ಪಡುಬಿದ್ರಿ, ಜು. 14: ಮೊಗವೀರ ಸಮಾಜದ ಹಿರಿಯರು ವಿದ್ಯಾಪ್ರಸಾರಕ್ಕಾಗಿ ಹುಟ್ಟುಹಾಕಿದ ಈ ಶಾಲೆ, ಸಾಗರ ವಿದ್ಯಾಮಂದಿರ ಶಾಲೆಯಾಗಿ ಸಮಾಜದ ಮೊತ್ತಮೊದಲ ಆಂಗ್ಲ ಮಾಧ್ಯಮ ಶಾಲಾ ರೂಪು ಪಡೆದು ಬೆಳೆಯುತ್ತಲೇ ಅನುಪಮ ಇತಿಹಾಸವುಳ್ಳ ಸಂಸ್ಥೆಯಾಗಿ ಮಾರ್ಪಟ್ಟಿದೆ. ಈ ಶಾಲೆಯನ್ನು ಮತ್ತಷ್ಟು ಉನ್ನತಿಗೆ ಒಯ್ಯೋಣವೆಂಬುದು ನಮ್ಮ ಬಯಕೆಯಾಗಿದೆ ಎಂದು  ಮೊಗವೀರ ಸಮಾಜದ ಹಿರಿಯರೂ, ಜಿ. ಶಂಕರ್ […]

ರಾಜಕೀಯ

 ಮತಿಭ್ರಮಣೆಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ: ಸೊರಕೆ (MLA Bharath Shetty, who making paranoid statements, needs urgent treatment)

ಮತಿಭ್ರಮಣೆಯಾದವರಂತೆ ಹೇಳಿಕೆ ನೀಡುತ್ತಿರುವ ಶಾಸಕ ಭರತ್ ಶೆಟ್ಟಿಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ: ಸೊರಕೆ (Udupi) ಉಡುಪಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ಬಿಜೆಪಿಯವರ ಹಿಂಸಾ ಪ್ರವೃತ್ತಿಯ ಬಗ್ಗೆ ಉಲ್ಲೇಖ ಮಾಡಿ ಮಾತನಾಡಿರುವುದು ಹಿಂಸೆ ಮತ್ತು ಕೋಮು ದ್ವೇಷವನ್ನೇ ಬಂಡವಾಳವಾಗಿಸಿಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದ ಬಿಜೆಪಿಗರಿಗೆ ಬರ ಸಿಡಿಲು ಬಡಿದಂತಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಸರ್ವಾಧಿಕಾರಿ ಧೋರಣೆಯ ಆಡಳಿತಕ್ಕೆ ಪ್ರಜ್ಞಾವಂತ ಮತದಾರರು ಕಡಿವಾಣ ಹಾಕುವ ಮೂಲಕ […]

social service ರಾಜಕೀಯ

ಮುದರಂಗಡಿ: ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಗೆ ಹುಟ್ಟೂರ ಸನ್ಮಾನ (Hometown honor for MLC Ivan D ́Souza)

ಮುದರಂಗಡಿ: ಐವನ್ ಡಿಸೋಜಗೆ ಹುಟ್ಟೂರ ಸನ್ಮಾನ  ಹುಟ್ಟೂರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಐವನ್ ಡಿಸೋಜಾ (Mudarangadi) ಮುದರಂಗಡಿ : ನನ್ನ ಹುಟ್ಟೂರಾದ ಮುದರಂಗಡಿಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕಳೆದ ಭಾರಿ ದೊರಕಿಸಿಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಎರಡನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಹೇಳಿದರು. ವಿಧಾನಪರಿಷತ್ ಸದಸ್ಯರಾಗಿ ಅಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಹುಟ್ಟೂರು ಮುದರಂಗಡಿಗೆ ಆಗಮಿಸಿದ ಸಂದರ್ಭದಲ್ಲಿ ಅವರ ಅಭಿಮಾನಿ ಬಳಗ ಚರ್ಚ್ ಸಭಾಂಗಣದಲ್ಲಿ […]

ರಾಜಕೀಯ

ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ (Udupi: Guarantee will not stopped fo any reason : Home minister G Parameshwar)   

ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್    ಸೋಲಿನ ಪರಾಮರ್ಶೆ ನಡೆಸ್ತೀವಿ: ಜಿ.ಪರಮೇಶ್ವರ್ ಸ್ಪಷ್ಟನೆ (Udupi) ಉಡುಪಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದನ್ನು ರಾಜಕೀಯ ಕಾರಣಕ್ಕಾಗಿ ನಾವು ಪ್ರಾರಂಭಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (Home minister Dr. G Parameshwar) ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಟ್ಟಣ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳು ಎಷ್ಟು ಉಪಯೋಗ ಆಗುತ್ತೋ ಗೊತ್ತಿಲ್ಲ. ಆದರೆ ಗ್ರಾಮೀಣ ಭಾಗಗಳಲ್ಲಿ ಸಾಕಷ್ಟು ಉಪಯೋಗ ಆಗುತ್ತಿದೆ. […]

ಅಪಘಾತ

ಸಿಡಿಲಾಘಾತಕ್ಕೆ ಮೃತಪಟ್ಟ ರಕ್ಷಿತ್ ಮನೆಗೆ ಮಾಜಿ ಸಚಿವ ಸೊರಕೆ ಭೇಟಿ (EX Minister Sorake visited Rakshith’s house who died due to lightning)

ಸಿಡಿಲಾಘಾತಕ್ಕೆ ಮೃತಪಟ್ಟ ರಕ್ಷಿತ್ ಮನೆಗೆ ಮಾಜಿ ಸಚಿವ ಸೊರಕೆ ಭೇಟಿ  (Shirva) ಶಿರ್ವ : ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ದ್ವಿತೀಯ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆಯಲ್ಲಿ ಸಿಡಿಲು ಬಡಿತು ಮೃತಪಟ್ಟಿದ್ದು, ಅವರ ನಿವಾಸಕ್ಕೆ ಶನಿವಾರ ಸಂಜೆ ಮಾಜಿ ಸಚಿವ ವಿನಯಕುಮಾ‌ರ್ ಸೊರಕೆಯವರು ಭೇಟಿ ನೀಡಿ ಸಾಂತ್ವಾನ ಹೇಳಿದರು.  ರಕ್ಷಿತ್ ಅವರ ತಂದೆ ರಮೇಶ ಪೂಜಾರಿ, ತಾಯಿ, […]

ರಾಜಕೀಯ

 ಕಾಪು ಬ್ಲಾಕ್ ಕಾಂಗ್ರೆಸ್ (ಉ): ಮೀನುಗಾರರ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ವಿ. ಸುವರ್ಣ ಆಯ್ಕೆ (Girish Suvarna appointed President of Kaup Block Congress Fisherman unit)

ಕಾಪು ಬ್ಲಾಕ್ ಕಾಂಗ್ರೆಸ್ (ಉ): ಮೀನುಗಾರರ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ವಿ. ಸುವರ್ಣ ಆಯ್ಕೆ   ಕಾಪು : ಲೋಕಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ವಲಯದ ಮೀನುಗಾರ ಸಮಿತಿಯ ಅಧ್ಯಕ್ಷರಾಗಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ವಿ ಸುವರ್ಣ ರವರನ್ನು ನೇಮಕ ಮಾಡಲಾಗಿದೆ.  ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ (EX Minister Vinaykumar Sorake)ಅವರ ನಿರ್ದೇಶನದಂತೆ, ಕಾಪು ಬ್ಲಾಕ್ ಕಾಂಗ್ರೆಸ್ ಉತ್ತರ ಸಮಿತಿಯ ಅಧ್ಯಕ್ಷರಾದ ಸಂತೋಷ್ […]

ರಾಜಕೀಯ

  ಸೊರಕೆ ಸಂಧಾನ: ಬೆಳ್ಳೆ – ಕಟ್ಟಿಂಗೇರಿ ಮತದಾನ ಬಹಿಷ್ಕಾರ ಹಿಂತೆಗೆದ ಮತದಾರರು (Belle Kattingeri Voters withdrawn their voting boycott)

ಸೊರಕೆ ಸಂಧಾನ; ಬೆಳ್ಳೆ – ಕಟ್ಟಿಂಗೇರಿ ಮತದಾನ ಬಹಿಷ್ಕಾರ ಹಿಂತೆಗೆದ ಮತದಾರರು (Moodu Belle) ಮೂಡು ಬೆಳ್ಳೆ; ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ವಾರ್ಡ್ – 1 ರಲ್ಲಿರುವ, ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ ವಿರುದ್ಧ, ಸ್ಥಳೀಯ ಮತದಾರರು ಹಾಗೂ ಸಾರ್ವಜನಿಕರು ಮತದಾನ ಬಹಿಷ್ಕಾರ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದನ್ನು ತಿಳಿದ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು (EX Minister Vinaykumar Sorake)  ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿಯ ಮತದಾರರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. […]

ರಾಜಕೀಯ

ಉಡುಪಿ: ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi-Chikkamagaluru Congress candidate K. Jayaprakash Hegde nomination papers)

ಉಡುಪಿ: ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi)ಉಡುಪಿ: ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಜಯಪ್ರಕಾಶ ಹೆಗ್ಡೆ (K. Jayaprakash Hegde) ಅವರು ಇಂದು ನಾಮಪತ್ರ ಸಲ್ಲಿಸಿದರು. ಮಣಿಪಾಲದ ರಜತಾದ್ರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ  ಹಾಗೂ ಪ್ರಮುಖರ ಸಭೆ ನಡೆಯಿತು. […]

Uncategorised

ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ :  ವಿನಯಕುಮಾರ್ ಸೊರಕೆ ವಿಶ್ವಾಸ (More than 20 seats for Congress party in the state: Vinayakumar Sorake confidence)

 ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ :  ವಿನಯಕುಮಾರ್ ಸೊರಕೆ ವಿಶ್ವಾಸ (Hejamadi) ಹೆಜಮಾಡಿ: ಕರ್ನಾಟಕದಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಅಚಲ ವಿಶ್ವಾಸ ಇಟ್ಟುಕೊಂಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗಳಿಸುವುದು ಖಚಿತ ಎಂದು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ (EX Minister Vinaykumar Sorake) ಹೇಳಿದರು.  ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಅಗಮಿಸಿದ ಸಂದರ್ಭ […]

ರಾಜಕೀಯ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (JP Hegde Nomintion on April 2nd)

 ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ರಂದು  ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ : ಎ.2ಕ್ಕೆ ಕಾಂಗ್ರೆಸ್‌ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಮಾ.28: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ  ಕೆ. ಜಯಪ್ರಕಾಶ್ ಹೆಗ್ಡೆ (K Jaya Prakash Hegde) ಅವರು ಎ.2ರ ಮಂಗಳವಾರ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ಮಾಹಿತಿ ನೀಡಿದ್ದಾರೆ.  ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ […]

eMedia Kannada  @2025. All Rights Reserved.