Tag: EX MINISTER VINAYKUMAR SORKE

ರಾಜಕೀಯ

  ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಬೆಳಪುವಿನಲ್ಲಿ ಕಾಪು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಬೆಳಪುವಿನಲ್ಲಿ ಕಾಪು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮಾಜಿ ಸಚಿವ ವಿನಯ್ ಕುಮಾರ್ ನೇತೃತ್ವದಲ್ಲಿ ನೀಟ್‌ ಪ್ರಶ್ನೆಪತ್ರಿಕೆ, ಎಸ್‌ ಐಆರ್‌, ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ (Belapu) ಬೆಳಪು: ಎಸ್ಐಆರ್‌, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಬೆಲೆ ಏರಿಕೆ ಮತ್ತು ಹತ್ತು ಹಲವು ಸಮಸ್ಯೆಗಳನ್ನು ವಿರೋಧಿಸಿ ಕೇಂದ್ರ ಸರಕಾರದ ವಿರುದ್ಧ ಮಂಗಳವಾರ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಕಾಂಗ್ರೆಸ್ ಆಯೋಜನೆಯಲ್ಲಿ ಬೆಳಪು  ಸರ್ಕಲ್ ನಲ್ಲಿ ಬೃಹತ್‌ ಪ್ರತಿಭಟನಾ ಸಭೆ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕವಿ ಮತ್ತು ರವಿ ಇಬ್ಬರೂ ಕಾಣದ್ದನ್ನು ಪತ್ರಕರ್ತರು ಕಾಣುತ್ತಾರೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Journalists see what both Kavi and Ravi see: Kaup MLA Gurme Suresh Shetty)

ಕವಿ ಮತ್ತು ರವಿ ಇಬ್ಬರೂ ಕಾಣದ್ದನ್ನು ಪತ್ರಕರ್ತರು ಕಾಣುತ್ತಾರೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರಿಯಲ್ಲಿ ಕಾಪು ತಾಲೂಕು ಪತ್ರಕರ್ತರ ಸಂಘದ ಸ್ನೇಹ ಸಂಗಮ –2026 (Padubidri) ಪಡುಬಿದ್ರಿ : ಕವಿ ಮತ್ತು ರವಿ ಇಬ್ಬರೂ ಕಾಣದ್ದನ್ನು ಪತ್ರಕರ್ತರು ಕಾಣುತ್ತಿದ್ದಾರೆ. ಅತ್ಯಂತ ಗೌರವ ಮತ್ತು ಘನತೆಯ ಸೇವೆ ಪತ್ರಕರ್ತರದ್ದಾಗಿದ್ದು, ಮಾನವೀಯ ಮೌಲ್ಯಗಳನ್ನು  ಎತ್ತಿ ಹಿಡಿಯುವ ಕೆಲಸ ಕಾಪುವಿನಿ ಪತ್ರಕರ್ತರಿಂದ ಆಗುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.   ಅವರು ಶನಿವಾರ ಪಡುಬಿದ್ರಿ […]

Uncategorised

ಯುವ ನಾಯಕ ಅಶ್ವಿನ್ ಕೋಟ್ಯಾನ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ (Youth leader Ashwin Kotian appointed as Udupi District Youth Congress Vice President)

ಯುವ ನಾಯಕ ಅಶ್ವಿನ್ ಕೋಟ್ಯಾನ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ  ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನದ ಮೇರೆಗೆ ನೇಮಕ   (Padubidri) ಪಡುಬಿದ್ರಿ: ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ನ ಯುವ ಕಾಂಗ್ರೆಸ್ ಪಾಳಯಕ್ಕೆ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಪಡುಬಿದ್ರಿಯ ಅಶ್ವಿನ್ ಕೋಟ್ಯಾನ್ ನೇಮಕಗೊಂಡಿದ್ದಾರೆ.    ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಹಿನ್ನೆಲೆಯಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ […]

Uncategorised

 ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ  (Congress protests against central government in Kapu, led by former minister Sorake)

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ    ನೀಟ್‌, ಬೆಲೆ ಏರಿಕೆ, ಎಸ್‌ ಐ ಆರ್‌, ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ರಸ್ತೆ ತಡೆ  (Kaup) ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ  ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧಕಾಪು ಪೇಟೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್‌ ನೇತೃತ್ವದಲ್ಲಿ ಶನಿವಾರ ಸಂಜೆ ರಸ್ತೆ ತಡೆ, ಬೃಹತ್ […]

ಕ್ರೀಡೆ

 ಪಡುಬಿದ್ರಿಯಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ (Women’s throwball tournament in Padubidri)

ಪಡುಬಿದ್ರಿಯಲ್ಲಿ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ  ಎಮ್‌ಎಫ್‌ಸಿ ಬೆಂಗಳೂರಿಗೆ ಇನ್ನರ್‌ವೀಲ್ 2026  ಟ್ರೋಫಿ  (Padubidri) ಪಡುಬಿದ್ರಿ: ಪಡುಬಿದ್ರಿ ಬೀಚ್ ಸಮೀಪದ ಸಾಗರ್ ವಿದ್ಯಾ ಮಂದಿರ ಶಾಲೆಯ ಮೈದಾನದಲ್ಲಿ ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಆಯೋಜಿಸಿದ್ದ ಮಹಿಳೆಯರ ತ್ರೋಬಾಲ್ ಪಂದ್ಯಾಟ ಕೂಟದಲ್ಲಿ ಬೆಂಗಳೂರಿನ ಎಮ್‌ಎಫ್‌ಸಿ ತಂಡ ಇನ್ನರ್‌ವೀಲ್ ಟ್ರೋಫಿ 2026 ನ್ನು ತನ್ನದಾಗಿಸಿಕೊಂಡಿತು.   ಬೆಂಗಳೂರಿನ ಎಮ್‌ಎಫ್‌ಸಿ ಹಾಗೂ ತುಳುನಾಡು ದೋಸ್ತ್ ತಂಡಗಳ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಎಮ್‌ಎಫ್‌ಸಿ ತಂಡ 15-07, 17-16  ಅಂಕಗಳ ಅಂತರದಲ್ಲಿ ಗೆಲುವು […]

ಕ್ರೀಡೆ

   ಮಜೂರು ಪ್ರೀಮಿಯರ್ ಲೀಗ್-2026 : ಎಂಪಿಎಲ್ ಸೀಸನ್-05 ಉದ್ಘಾಟನೆ (Majuru Premier League-2026 : MPL Season-05 Opening)

   ಮಜೂರು ಪ್ರೀಮಿಯರ್ ಲೀಗ್-2026 : ಎಂಪಿಎಲ್ ಸೀಸನ್-05 ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿದ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಆಜ್ಮತ್ ಆಲಿ (Kaup) ಕಾಪು : ಮಜೂರು ಪ್ರೀಮಿಯರ್ ಲೀಗ್ -2026 ಎಂಪಿಎಲ್ ಸೀಸನ್ 05 ಇದರ ಉದ್ಘಾಟನೆಯನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕರಾದ ಆಜ್ಮತ್ ಆಲಿಯವರು ನೆರವೇರಿಸಿದರು ನೆರವೇರಿಸಿ, ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು.    ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಯುವಕರು ಸಾಮಾಜಿಕ […]

ರಾಜಕೀಯ

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ (Public should be cautious about SIR mapping: Sudhir Maroli)

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಗ್ರಹಣ, ನೂತನ ಕಚೇರಿ ಉದ್ಘಾಟನೆ   (Padubidri) ಪಡುಬಿದ್ರಿ: ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮರೊಳ್ಳಿ ಕರೆ ನೀಡಿದರು.    ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ […]

ರಾಜಕೀಯ

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ (Public should be cautious about SIR mapping: Sudhir Maroli)

ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು : ಸುಧೀರ್ ಮರೋಳಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಪದಗ್ರಹಣ, ನೂತನ ಕಚೇರಿ ಉದ್ಘಾಟನೆ   (Padubidri) ಪಡುಬಿದ್ರಿ: ಎಸ್‌ ಐ ಆರ್ ಮ್ಯಾಪಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ಖಾತ್ರಿ ಮಾಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಸಂಯೋಜಕ ಸುಧೀರ್ ಕುಮಾರ್ ಮರೊಳ್ಳಿ ಕರೆ ನೀಡಿದರು.    ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಇದರ ನೂತನ ಕಚೇರಿ ಉದ್ಘಾಟನೆ ಹಾಗೂ ಗ್ರಾಮೀಣ ಕಾಂಗ್ರೆಸ್‌ನ ನೂತನ ಅಧ್ಯಕ್ಷ […]

ಪ್ರಚಲಿತ

ವಿಶ್ವ ಕಂಡ ಅಪ್ರತಿಮ ಮೇಧಾವಿ ಡಾ. ಬಿ. ಆರ್. ಅಂಬೇಡ್ಕರ್ – ಮಾಜಿ ಸಚಿವ ಸೊರಕೆ (World’s unique genius Dr. B. R. Ambedkar – Former Minister Sorake)

ವಿಶ್ವ ಕಂಡ ಅಪ್ರತಿಮ ಮೇಧಾವಿ ಡಾ. ಬಿ. ಆರ್. ಅಂಬೇಡ್ಕರ್ – ಮಾಜಿ ಸಚಿವ ಸೊರಕೆ   ಕಾಪು ರಾಜೀವ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ  (Kaup) ಕಾಪು: ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಮೊದಲ ಸರಕಾರದ ಸಂಪುಟದಲ್ಲಿ ಕಾನೂನು ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರು, ದೇಶದ ಅತ್ಯಂತ ಕೆಳವರ್ಗದ ಬಡವರ, ಕಾರ್ಮಿಕರ, ಮಹಿಳೆಯರ, ಯುವಕರ ಮತ್ತು ಎಲ್ಲಾ ವರ್ಗಗಳ ಜನರ ಜೀವನ ಮಟ್ಟವನ್ನು ಸುಧಾರಣೆಗೆ ತರಲು, ಮತ್ತು ಸಾಮಾಜಿಕ ನ್ಯಾಯದ […]

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘ ಇಂದು ಸಭಾಭವನ ಲೋಕಾರ್ಪಣೆ (Kaup Billavara Auxiliary Association to inaugurate assembly hall today)

ಕಾಪು ಬಿಲ್ಲವರ ಸಹಾಯಕ ಸಂಘ ಇಂದು ಸಭಾಭವನ ಲೋಕಾರ್ಪಣೆ  ಬಿಲ್ಲವರ ಭವನ ಉದ್ಘಾಟಿಸಲಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ   (Kaup)ಕಾಪು: ಕಾಪು ಬಿಲ್ಲವರ ಸಹಾಯಕ ಸಂಘದ ಆವರಣದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಪು ಬಿಲ್ಲವರ ಭವನ ಹಾಗೂ ಸುಮಾರು 650 ಆಸನ ವ್ಯವಸ್ಥೆಯುಳ್ಳ ಹವಾನಿಯಂತ್ರಿತ ಸುಸಜ್ಜಿತ ಸಭಾಭವನದ ಉದ್ಘಾಟನೆ ಶನಿವಾರ ಸಂಜೆ ಜರಗಲಿದೆ.    ಕಾರ್ಯಕ್ರಮದಲ್ಲಿ ಸೋಲೂರು ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ […]

eMedia Kannada  @2025. All Rights Reserved.