ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣೆ (Distribution of agricultural incentives to farmers by Padubidri Cooperative Agricultural Society Ltd.)
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ನಿ., ವತಿಯಿಂದ ರೈತರಿಗೆ ಕೃಷಿ ಪ್ರೋತ್ಸಾಹಧನ ವಿತರಣೆ ಅಂತರಾಷ್ಟ್ರೀಯ ಸಹಕಾರ ವರ್ಷದ ಪ್ರಯುಕ್ತ 72ನೇ ಅಖಿಲ ಭಾರತ ಸಹಕಾರ ಸಪ್ತಾಹ (Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಮತ್ತು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ವಿಷಯಾಧಾರಿತವಾಗಿ ಪಡುಬಿದ್ರಿ […]










