Tag: EX MINISTER VINAYKUMAR SORKE

protest ರಾಜಕೀಯ

 ಕಾಪು : ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ (Kaup: Congress committee protests in front of Tahsildar’s office against the failure of the central government)

 ಕಾಪು : ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ (ಕಾಪು) : ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಕಾಪು ತಶಿಲ್ದಾರ್‌ ಕಛೇರಿ ಎದುರು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.    ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಸರಕಾರದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡಿದಂತೆ ಪಂಚ ಗ್ಯಾರಂಟಿಯನ್ನು ಅನುಷ್ಠಾನಕ್ಕೆ […]

ಧಾರ್ಮಿಕ ರಾಜಕೀಯ

ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ (Kaup: Muzrai, Minister of Transport minister Ramalinga Reddy vist kaup Sri Hosa Marigudi)

 ಕಾಪು : ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ, ಸಾರಿಗೆ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿ, ಪ್ರಾರ್ಥನೆ (Kaup) ಕಾಪು: ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.   ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.  ವ್ಯವಸ್ಥಾಪನಾ ಸಮಿತಿ ಮತ್ತು […]

ಧಾರ್ಮಿಕ ರಾಜಕೀಯ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ (Mujurai, Transport Minister Ramalinga Reddy visit Uchila Sri Mahalakshmi Temple, pray)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಜುರಾಯಿ,  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ, ಪ್ರಾರ್ಥನೆ    (Uchila) ಉಚ್ಚಿಲ:  ಮಹಾಜನಸಂಘ ಉಚ್ಚಿಲ ಸಂಚಾಲಿತಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ಮುಜುರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ, ಇಲ್ಲಿ ನಡೆಯುತ್ತಿರುವ ದಸರಾ ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಮುಂಬರುವ ದಸರಾ ಉತ್ಸವ ಸೇರಿದಂತೆ ಕ್ಷೇತ್ರದಲ್ಲಿ ನಡೆಯುತ್ತಿರುವ […]

ರಾಜಕೀಯ ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ (Padubidri Grameena Congress Committee protests against the failure of the central government)

ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ   ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ (Padubidri) ಪಡುಬಿದ್ರಿ: ಕರ್ನಾಟಕ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯು ಸುಳ್ಳು ಆರೋಪ ಮಾಡುತ್ತಿರುವುದು ಮತ್ತು ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಗುರುವಾರ ಪಡುಬಿದ್ರಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಕರುಣಾಕರ ಪೂಜಾರಿ ಅವರ ಆಯೋಜನೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು.    ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಂಗ್ರೆಸ್ ಪಕ್ಷದ ಮೇಲೆ […]

ರಾಜಕೀಯ ಸಂಘ, ಸಂಸ್ಥೆಗಳು

ಕಾಪು: ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ (Kaup: Block Youth Congress Committee South, North, new executive committee takes oath)

ಕಾಪು: ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ  (Kaup) ಕಾಪು : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ ಹಾಗೂ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಶನಿವಾರ ಕಾಪು ರಾಜೀವ ಭವನದಲ್ಲಿ ನೂತನ ಅಧ್ಯಕ್ಷರುಗಳಿಗೆ ಕಾಂಗ್ರೆಸ್ ಪಕ್ಷ ಧ್ವಜ ಹಸ್ತಾಂತರದ ಮಾಡುವ ಮೂಲಕ ಚಾಲನೆ ದೊರಕಿತು. ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಆಡಳಿತಾರೂಢ ಮೋದಿ ಸರಕಾರದಿಂದ […]

ರಾಜಕೀಯ

28. ಜೂನ್‌ : ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಪದಗ್ರಹಣ (28 June: Kaup Assembly Constituency Youth Congress Committee takes oath)

28. ಜೂನ್‌ : ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಪದಗ್ರಹಣ (Kaup) ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಯುವಕಾಂಗ್ರೆಸ್ ಸಮಿತಿ (ದಕ್ಷಿಣ & ಉತ್ತರ)ಇದರ ಪದಪ್ರಧಾನ ಸಮಾರಂಭ    ಶನಿವಾರ ಸಾಯಂಕಾಲ 5:00 ಗಂಟೆಗೆ ಕಾಪು ರಾಜೀವ ಭವನದಲ್ಲಿ ನಡೆಸಲಾಗುವುದು. ಈ ಕಾರ್ಯಕ್ರಮಕ್ಕೆ ಮಾಜಿ ಸಚಿವರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿ ಅಧ್ಯಕ್ಷರು ವಿನಯ ಕುಮಾರ್ ಸೊರಕೆ,  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ […]

ಆಹಾರ

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Indira Canteen inaugurated in Kapu by Udupi in-charge Minister)

ಉಡುಪಿ ಉಸ್ತುವಾರಿ ಸಚಿವರಿಂದ ಕಾಪುವಿನಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ (Kaup) ಕಾಪು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು,ಕಾಪು ಪುರಸಭೆ ಎದುರು ನೂತನವಾಗಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು. ‌ ಈ ಸಂದರ್ಭ ಅವರು ಮಾತನಾಡಿ, ಇಂದಿರಾ ಕ್ಯಾಂಟೀನ್‌ ಉದ್ಘಾಟನೆ ಮಾಡಿದ ಬಗ್ಗೆ ಬಹಳಷ್ಟು ಹೆಮ್ಮೆ ಎನಿಸುತ್ತಿದೆ. ಬಡ ವರ್ಗದವರಿಗೆ ಮತ್ತು ಶ್ರಮಿಕ ವರ್ಗದವರಿಗಾಗಿ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಹಸಿದರಿಗೆ ಮಾತ್ರಾ ಅನ್ನದ […]

ರಾಜಕೀಯ

ಕಾಪು: ಪಕ್ಷ ಸಂಘಟನೆಗೆ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಿ- ಸೊರಕೆ  (Kaapu: Engage in the party organization with a sense of dedication – Sorake) 

ಪಕ್ಷ ಸಂಘಟನೆಗೆ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಿ – ಸೊರಕೆ     ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ  (Kaup) ಕಾಪು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡುವ ಮೂಲಕ ಸ್ವಾತಂತ್ರ್ಯ ಗಳಿಸಿಕೊಟ್ಟು, ಪರಮೋನ್ನತ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿ, ಪ್ರತಿಯೊಬ್ಬ ನಾಗರಿಕನಿಗೂ ಬದುಕು ಕಟ್ಟಿಕೊಳ್ಳಲು ಸಮಾನ ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ನೀಡುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೊಳಿಸಿದಂತಹ ಇತಿಹಾಸವಿರುವ ಅತ್ಯಂತ ಹಿರಿಯ ರಾಜಕೀಯ ಪಕ್ಷ. ಹಾಗಾಗಿ, ಕಾಂಗ್ರೆಸ್ ಪಕ್ಷದ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Home Minister B Parameshwara visits Kaup Sri Hosamarigudi)

 ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್‌ ಭೇಟಿ (Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು  ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ    ಗೃಹ ಸಚಿವರಾದ ಬಿ ಪರಮೇಶ್ವರ್‌ ಭೇಟಿ ನೀಡಿದರು.  ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ […]

social service

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ (Udupi: Eye donation and eye donation information camp on the occasion of Prasad Raj Kanchan’s birthday)

ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ  (Udupi) ಉಡುಪಿ: ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು.  ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ […]

eMedia Kannada  @2025. All Rights Reserved.