ಶಾಸಕ ಹರೀಶ್ ಪೂಂಜಾರಿಂದ ಧಾರ್ಮಿಕ ಕೇಂದ್ರದಲ್ಲಿ ಸೌಹಾರ್ದತೆ ಕೆಡಿಸುವ ಪ್ರಯತ್ನ : ರಕ್ಷಿತ್ ಶಿವರಾಂ (MLA Harish Poonja’s attempt to disrupt harmony at religious center : KPCC Secretary Rakshit Shivaram)
ಶಾಸಕ ಹರೀಶ್ ಪೂಂಜಾರಿಂದ ಧಾರ್ಮಿಕ ಕೇಂದ್ರದಲ್ಲಿ ಸೌಹಾರ್ದತೆ ಕೆಡಿಸುವ ಪ್ರಯತ್ನ : ರಕ್ಷಿತ್ ಶಿವರಾಂ (Thekkaru) ತೆಕ್ಕಾರು : ಧಾರ್ಮಿಕ ಕೇಂದ್ರವನ್ನು ಸೌಹಾರ್ದತೆಯ ತಾಣವಾಗಿಸುವ ಬದಲಾಗಿ ಸೌಹಾರ್ದತೆಯನ್ನು ಕೆಡಿಸಿ, ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡಲು ಉಪಯೋಗಿಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ನಡೆ ಅತ್ಯಂತ ಖಂಡನೀಯ. ಇದು ಜನಪ್ರತಿನಿಧಿಯೊಬ್ಬರ ಬೇಜವಾಬ್ದಾರಿ ನಡೆಗೆ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶದ ವೇದಿಕೆಯನ್ನು ಮುಸ್ಲಿಮರ […]










