Tag: ex minister

ಕ್ರೀಡೆ

ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ (Kaup: Inaguration of Biruver Kaup Trophy Cricket Tournament)

(Kaup) ಕಾಪು : ಬಿರುವೆರ್ ಕಾಪು ಟ್ರೋಫಿ ಕ್ರಿಕೆಟ್ ಪಂದ್ಯಾಟ ಉದ್ಘಾಟನೆಕಾಪು : ಬಿರುವೆರ್ ಕಾಪು ಸೇವಾ ಸಮಿತಿ ಆಶ್ರಯದಲ್ಲಿ ಸಮಾಜ ಸೇವೆಯ ಸಹಾಯಾರ್ಥವಾಗಿ ಕಾಪು ದಂಡತೀರ್ಥ ಮೈದಾನದಲ್ಲಿ ಆಯೋಜಿಸಲಾಗಿರುವ ಬಿರುವೆರ್ ಕಾಪು ಟ್ರೋಫಿ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ (EX Minister Vinaykumar Sorake) ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕೋಟಿ ಚೆನ್ನಯರ ಆದರ್ಶ, ಬ್ರಹ್ಮಶ್ರೀ  ನಾರಾಯಣ ಗುರುಗಳ ಸಂದೇಶವನ್ನು ಅನುಸರಿಸಿಕೊಂಡು ಬರುತ್ತಿರುವ ಬಿರುವೆರ್ ಕಾಪು ಸಂಘಟನೆಯು ಕಳೆದ ಏಳು […]

ಅಪರಾಧ

ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಪಂಚಭೂತದಲ್ಲಿ ಲೀನ,  ಅಂತಿಮ ವಿದಾಯ(A Final Farewell Leeladhara Shetty and Vausndara Shetty)

ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಪಂಚಭೂತದಲ್ಲಿ ಲೀನ, ಅಂತಿಮ ವಿದಾಯ (Kaup) ಕಾಪು : ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾದ ಕಾಪುವಿನ ಪ್ರಖ್ಯಾತ ನಾಟಕ ಸಂಸ್ಥೆ “ರಂಗತರಂಗ” ದ (Ranga Tharanga)    ಸ್ಥಾಪಕ, ಖ್ಯಾತ ನಟ, ಸಮಾಜ ಸೇವಕ ಕರಂದಾಡಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿಯವರು ಬುಧವಾರ ಸಂಜೆ ಕುಟುಂಬಿಕರ, ಗಣ್ಯರ, ಸಾವಿರಾರು ಅಭಿಮಾನಿಗಳ ಅಶ್ರು ತರ್ಪಣದೊಂದಿಗೆ ತಮ್ಮ ಮನೆ ಹಿಂಬದಿಯ ಗದ್ದೆಯಲ್ಲಿ ಪಂಚ […]

ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡದೆ ಹೋದರೆ ಮುಂದಿನ ತೀರ್ಮಾನ ಕೈಗೊಳ್ಳುವೆ-ಮಾಜಿ ಸಚಿವ ಸೋಮಣ್ಣ

ಬೆಂಗಳೂರು: ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಕೇಳಿದ್ದೇನೆ ಎಂದು ಹೇಳಿದ್ದಾರೆ. ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ […]

ಕರಾವಳಿ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಭೇಟಿ: ತುರ್ತು ಕ್ರಮಕ್ಕೆ ಆಗ್ರಹ

ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ  ಕಾಡಿಪಟ್ನ –  ಪಡುಬಿದ್ರಿ ಬೀಚ್ ಗೆ ಮಾಜಿ ಸಚಿವ ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ   ವಿನಯ್ ಕುಮಾರ್ ಸೊರಕೆ ಯವರು ಬುಧವಾರ ಮದ್ಯಾಹ್ನ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀವ್ರ ಕಡಲ್ಕೊರೆತ ಪ್ರದೇಶ ವೀಕ್ಷಿಸಿದ ಬಳಿಕ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.     ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, […]

ಕರಾವಳಿ ವಿಡಿಯೋ

ಮೀನುಗಾರಿಕಾ ಸಚಿವರಿಂದ ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ, ಪರಿಶೀಲನೆ

ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಭಾನುವಾರ ಸಂಜೆ ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಚನೆ ನೀಡಿದರು. ಈ ಸಂದರ್ಭ ಮಾದ್ಯಮ ದೊಂದಿಗೆ  ಮಾತನಾಡಿದ ಸಚಿವ ಮಾಂಕಾಳ ಎಸ್ ವೈದ್ಯ, ಕಾಮಗಾರಿಯು ಕಳೆದ ಮೂರು ವರ್ಷಗಳಿಂದ ಮಂದ ಗತಿಯಲ್ಲಿ ಸಾಗುತ್ತಿರುವ ಮಾಹಿತಿ ಸಿಕ್ಕಿದೆ. ಕಾಮಗಾರಿ ವಿಳಂಬ ಆದ ಬಗ್ಗೆ ಸ್ಥಳೀಯರು ದೂರಿಕೊಂಡಿದ್ದಾರೆ. ನಿಲುಗಡೆಗೊಂಡ ಕಾಮಗಾರಿಯನ್ನು ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶ […]

ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಹೊಸ ಆಕಾಂಕ್ಷಿ;ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಂದ್ರ ನಾಯಕರಿಗೆ ಪತ್ರ ಬರೆದ ಮಾಜಿ ಸಚಿವ ವಿ. ಸೋಮಣ್ಣ

ಬೆಂಗಳೂರು;ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಮುಗಿದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಒಂದು ಕಡೆ ಕಸರತ್ತು ನಡೆಯುತ್ತಿದೆ.ಇದರ ಬೆನ್ನಲ್ಲೇ ಮಾಜಿ ಸಚಿವ ವಿ. ಸೋಮಣ್ಣ ನನ್ನನ್ನು ರಾಜ್ಯಾಧ್ಯಕ್ಷನಾಗಿ ಮಾಡುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ.ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನಾನು 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ […]

eMedia Kannada  @2025. All Rights Reserved.