Tag: ex MLA RAGHUPATHI BHAT

ಧಾರ್ಮಿಕ ವಿಡಿಯೋ

ಕಾಪು: ಆಸ್ಟ್ರೇಲಿಯಾದ ಸಂಸದ ಜಾನ್ ಮುಲ್ಲಾಹೆ ಕಾಪು ಹೊಸಮಾರಿಗುಡಿ ಭೇಟಿ, ಅನುಗ್ರಹ ಪ್ರಸಾದ ಸ್ವೀಕಾರ(Kaup: Australian MP John Mullahe visits Hosamarigudi, receives Anugraha Prasad)

ಕಾಪು: ಆಸ್ಟ್ರೇಲಿಯಾದ ಸಂಸದ ಜಾನ್ ಮುಲ್ಲಾಹೆ ಕಾಪು ಹೊಸಮಾರಿಗುಡಿ ಭೇಟಿ, ಅನುಗ್ರಹ ಪ್ರಸಾದ ಸ್ವೀಕಾರ ಮಾರಿಯಮ್ಮನಿಗೆ ಆರತಿ ಎತ್ತಿದ ಜಾನ್‌ ಮುಲ್ಲಾಹೆ (Kaup) ಕಾಪು: ಆಸ್ಟ್ರೇಲಿಯಾದ ವಿಕ್ಟೋರಿಯನ್ ಸಂಸದರಾಗಿರುವ ಜಾನ್ ಮುಲ್ಲಾಹೆ ಅವರು ಬುಧವಾರ ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರ ಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ವಿಷೇಶ ಪೂಜೆ ಸಲ್ಲಿಸಿ, ಜಾನ್ ಮುಲ್ಲಾಹೆಯವರಿಗೆ ಅನುಗ್ರಹ ಪ್ರಸಾದ ನೀಡಿದರು. ದೇವಳದ ಜೀರ್ಣೋದ್ಧಾರ ಸಮಿತಿ ವತಿಯಿಂದ ಜಾನ್ ಮುಲ್ಲಾಹೆರವರನ್ನು ಅಧ್ಯಕ್ಷ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ (Dr. Vishwa Santhosh  Bharati Guruji visit Kaup Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿಗೆ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಭೇಟಿ ಕಾಪು, ಡಿ. 18 : ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿಗೆ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಮಂಗಳವಾರ ಭೇಟಿ ನೀಡಿ, ಸಮಗ್ರ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು. ಹೊಸ ಮಾರಿಗುಡಿ ದೇವಸ್ಥಾನದ ತಂತ್ರಿ ಕುಮಾರ ಗುರು ತಂತ್ರಿ, ಪ್ರಧಾನ ಅರ್ಚಕ ವೇದಮೂತ್ರಿ ಶ್ರೀನಿವಾಸ ತಂತ್ರಿ ಕಲ್ಯರವರು ವಿಶೇಷ ಪೂಜೆ ಸಲ್ಲಿಸಿ ದೇವರ ಪ್ರಸಾದ […]

ಸಂಘ, ಸಂಸ್ಥೆಗಳು

ಕರಂಬಳ್ಳಿ ವಲಯ  ಬ್ರಾಹ್ಮಣ  ಸಮಿತಿ : ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ (Karamballi Zone Brahmana Samithi Anniversary, Tribute to achievers)

ಕರಂಬಳ್ಳಿ ವಲಯ ಬ್ರಾಹ್ಮಣ  ಸಮಿತಿ : ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ (Udupi) ಉಡುಪಿ: ಕರಂಬಳ್ಳಿ ವಲಯ  ಬ್ರಾಹ್ಮಣ ಸಮಿತಿಯ 18 ನೇ ವಾರ್ಷಿಕೋತ್ಸವವು ಕರಂಬಳ್ಳಿ  ಶ್ರೀ ವೆಂಕಟ್‌ರಮಣ  ದೇವಸ್ಥಾನದ  ಶ್ರೀನಿವಾಸ ಸಭಾ ಭವನದಲ್ಲಿ ನೆರವೇರಿತು.    ಶ್ರೀ ದೇವರಿಗೆ ವಿಷ್ಣುಸಹಸ್ರನಾಮಾವಳಿ ಸಹಿತ ತುಳಸಿ ಅರ್ಚನೆ, ಮಹಾಸಭೆ, ಬ್ರಾಹ್ಮಣ  ಸುಹಾಸಿನಿ  ಆರಾಧನೆ, ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ  ಚಿತ್ರ ಬಿಡಿಸುವ  ಸ್ಪರ್ಧೆ, ಸಮಿತಿಯ ಸದಸ್ಯರಿಂದ  ಸಾಂಸ್ಕೃತಿಕ  ಕಾರ್ಯಕ್ರಮ  ನಡೆಯಿತು .   ಮಹಾಸಭೆಯಲ್ಲಿ ಕೀಳಂಜೆ ಶ್ರೀ ಕೃಷ್ಣರಾಜ್  ಭಟ್ ಅವರನ್ನು 4 ನೇ ಅವಧಿಗೆ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ (Ex Minister KS Eshwarappa Couple visit Kapu Hosa Marigudi)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಂಗಳವಾರ ಸಂಜೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ದಂಪತಿ ಭೇಟಿ ನೀಡಿ, ಇಳೆಕಲ್‌ ಶಿಲೆಯಿಂದ ನಿರ್ಮಾಣವಾಗುತ್ತಿರುವ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.    ಇದೇ ಸಂದರ್ಭ ಮಾರಿಯಮ್ಮನ ದರ್ಶನ ಪಡೆದು, ಹಾಗೂ ನವದುರ್ಗಾ ಲೇಖನ ಯಜ್ಞದ ಮಾಹಿತಿ ಪಡೆದು ಕುಟುಂಬ ಸಮೇತರಾಗಿ ಲೇಖನ ಬರೆದು ಶಿಲಾಸೇವೆಯೊಂದಿಗೆ  […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Inauguration of Brahma kalasha Samithi, Navadugra Lekhana Samiti and Media Centre at Kaup Sri hosa marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ನೂತನವಾಗಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನೆಗೊಂಡಿತು.  ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು   ಬ್ರಹ್ಮಕಲಶೋತ್ಸವ ಸಮಿತಿ […]

protest ಅಪರಾಧ

ಉಡುಪಿ ಮಹಾಲಕ್ಷ್ಮಿ ಬ್ಯಾಂಕಿನಲ್ಲಿ ಕೋಟ್ಯಂತರ ರೂ. ಅವ್ಯವಹಾರ : ಮಾಜಿ ಶಾಸಕ ರಘುಪತಿ ಭಟ್ ಆರೋಪ (Udupi Mahalaxmi Bank Crores of Rs  Mischief : Ex MLA Raghupathi Bhat)

ಉಡುಪಿ ಮಹಾಲಕ್ಷ್ಮಿ ಬ್ಯಾಂಕಿನಲ್ಲಿ ಕೋಟ್ಯಂತರ ರೂ. ಅವ್ಯವಹಾರ : ಮಾಜಿ ಶಾಸಕ ರಘುಪತಿ ಭಟ್ ಆರೋಪ  (Udupi) ಉಡುಪಿ: ಮಹಾಲಕ್ಷ್ಮಿ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು, ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದರು.  ಬ್ಯಾಂಕಿನಲ್ಲಿ ಮೂರು ರೀತಿಯ ಅಕ್ರಮ ನಡೆದಿದೆ. ಮೊದಲನೆಯದಾಗಿ ಹಲವು ಮಂದಿಗೆ ಬ್ಯಾಂಕಿನವರೇ ಅವರ ಮನೆಗೆ ತೆರಳಿ […]

ಧಾರ್ಮಿಕ

ಪಡುಬಿದ್ರಿ ದೇಗುಲದಲ್ಲಿ ಕಾಪು ಹೊಸ ಮಾರಿಗುಡಿಯ ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನ ಮಾಹಿತಿ (Kaup Hosa marigudi Brahma kalashothsava, Navadurga Lekhana information at Padubidri Temple)

ಪಡುಬಿದ್ರಿ ದೇಗುಲದಲ್ಲಿ ಕಾಪು ಹೊಸ ಮಾರಿಗುಡಿಯ ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನ ಮಾಹಿತಿ PHOTO CREDIT: RAVI DIGITALS PADUBIDRI. (Padubidri) ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪಡುಬಿದ್ರಿ ವ್ಯಾಪ್ತಿಯ ಎಲ್ಲಾ ಸಮುದಾಯದ ವತಿಯಿಂದ ಪಡುಬಿದ್ರಿ ಶೃೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಜರಗಿದ  ಪೂರ್ವಭಾವಿ ಸಭೆಯನ್ನು 9 ಸಮುದಾಯದ 9 ಜನ ಮಹಿಳೆಯರು 9 ನವದುರ್ಗ ದೀಪವನ್ನು ಬೆಳಗಿಸಿ ಉದ್ಘಾಟಿಸಿದರು.  ಮಾಜಿ ಶಾಸಕ, ನವದುರ್ಗಾ ಲೇಖನ ಯಜ್ಞ ಸಮಿತಿ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Navadurga article yajna at Kaup Hosa Mari Gudi)

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ  ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ   ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ದೇಶ ವಿದೇಶದ ಭಕ್ತರನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಕಾಪು ಶ್ರೀ ಹೊಸಮಾರಿಗುಡಿ ನಾಂದಿ ಹಾಡಿದೆ ಎಂದರು.  ಶ್ರೀಧಾಮ ಮಾಣಿಲ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿ ; ಉಡುಪಿ ನಗರಸಭಾ ಸಮಿತಿ ಕಚೇರಿ ಉದ್ಘಾಟನೆ (Kaup Hosa Margudi : Inauguration of Udupi Nagara Sabha Committee Office)

ಕಾಪು ಶ್ರೀ ಹೊಸಮಾರಿಗುಡಿ ; ಉಡುಪಿ ನಗರಸಭಾ ಸಮಿತಿ ಕಚೇರಿ ಉದ್ಘಾಟನೆ (Udupi) ಉಡುಪಿ: ಉಡುಪಿಯ ಶ್ರೀ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪ ಸಮಿತಿಯಾದ ಉಡುಪಿ ನಗರಸಭಾ ವ್ಯಾಪ್ತಿಯ ನೂತನ ಕಚೇರಿಯು ಸಮಿತಿಯ ಮಾರ್ಗದರ್ಶಕರು ಮತ್ತು ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಮಿತಿಯ ನೇತೃತ್ವವನ್ನು ವಹಿಸಿರುವ ಸಾಯಿರಾಧಾ ಡೆವಲಪರ್ಸ್ ನ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಮತ್ತು ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಉಪಸ್ಥಿತಿಯಲ್ಲಿ ಜರಗಿತು. […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಸೆ. 3: ಮಂಗಳಗೌರಿ ಪೂಜೆ, ನವದುರ್ಗಾ ಲೇಖನ ಯಜ್ಞಸಂಕಲ್ಪ ಸ್ವೀಕಾರ, ಸಮಿತಿ ಉದ್ಘಾಟನೆ (Kaup Sri Hosa mari Gudi Temple: Mangala Gauri Pooja, Navadurga yajna Sankalpa sweekara, inauguration of commettee)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಸೆ. 3: ಮಂಗಳಗೌರಿ ಪೂಜೆ, ನವದುರ್ಗಾ ಲೇಖನ ಯಜ್ಞಸಂಕಲ್ಪ ಸ್ವೀಕಾರ, ಸಮಿತಿ ಉದ್ಘಾಟನೆ  (Kaup) ಕಾಪು, ಸೆ.1: ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹಂತದ ಸಮಗ್ರ ಜೀರ್ಣೋ ದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, 2025ರ ಮಾರ್ಚ್‌ನಲ್ಲಿ ಜರಗಲಿರುವ ಜೀರ್ಣೋದ್ಧಾರ, ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ನವದುರ್ಗಾ ಲೇಖನ ಯಜ್ಞ ಮತ್ತು ನವಚಂಡೀಯಾಗವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು.  ಹೊಸ ಮಾರಿಗುಡಿ ಜೀರ್ಣೋದ್ಧಾರ […]

eMedia Kannada  @2025. All Rights Reserved.