Tag: ex MLA RAGHUPATHI BHAT

ರಾಜಕೀಯ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ – 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi; Anti party Activity – Notice of disciplinary action 4 BJP office bearers)

ಪಕ್ಷ ವಿರೋಧಿ ಚಟುವಟಿಕೆ : 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi) ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ  […]

ರಾಜಕೀಯ

ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (NO injustice BJP party to Raghupathi Bhat: BY Raghavendra)

ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ: ಬಿ.ವೈ. ವಿಜಯೇಂದ್ರ (Udupi) ಉಡುಪಿ: ವಿಧಾನ ಪರಿಷತ್‌ನ ಪದವಿಧರ ಕ್ಷೇತ್ರಕ್ಕೆ ಟಿಕೆಟ್ ಸಿಕ್ಕಿಲ್ಲ ಎಂದು ಉಡುಪಿಯಿಂದ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ಟರಿಗೆ ಪಕ್ಷದಿಂದ ಯಾವುದೇ ಅನ್ಯಾಯವಾಗಿಲ್ಲ. ಅವರಿಗೆ ಎಲ್ಲ ಅವಕಾಶಗಳನ್ನು ನೀಡಲಾಗಿತ್ತು. ಅವುಗಳನ್ನೆಲ್ಲ ಅವರು ಬಳಸಿಕೊಂಡಿದ್ದಾರೆ. ಆದರೆ ಈಗ ಅವರು ಎಡವಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.  ಅವರು ಉಡುಪಿಯಲ್ಲಿ ವಿಧಾನಪರಿಷತ್‌ ಚುನಾವಣೆ ಪ್ರಯುಕ್ತ ಪಕ್ಷದ ಘಟ ನಾಯಕರ ಸಮಾವೇಶದಲ್ಲಿ ಮಾತನಾಡಿದರು.  ವಿಧಾನ ಪರಿಷತ್‌ನಲ್ಲಿ ಗೆದ್ದು ಮತ್ತೆ […]

ರಾಜಕೀಯ ವಿಡಿಯೋ

ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ (Former BJP MLA Raghupathi Bhat had decide  to run For non party contest)

ಉಡುಪಿ: ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ (Udupi): ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ […]

ಜೀವನಶೈಲಿ

BREAKING NEWS ಅಯೋಧ್ಯೆ: ರಾಮನ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್‌ಎಸ್‌ಎಸ್‌ ಮುಖಂಡ   ಪಾಂಡುರಂಗ ಶಾನುಭಾಗ್  (Ayodhye; RSS Leader Panduranga Shanubhaga died after having darshan of Sri Rama)

ಅಯೋಧ್ಯೆ: ರಾಮನ ದರ್ಶನ ಮಾಡಿ ಇಹಲೋಕ ತ್ಯಜಿಸಿದ ಆರ್‌ಎಸ್‌ಎಸ್‌ ಮುಖಂಡ   ಪಾಂಡುರಂಗ ಶಾನುಭಾಗ್   (Ayodhye) ಅಯೋಧ್ಯೆ: ಆರ್‌ಎಸ್‌ಎಸ್‌ನ ಉಡುಪಿಯ ‌  ಹಿರಿಯ ಸಕ್ರಿಯ ಮತ್ತು ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಇಂದು ಬೆಳಿಗ್ಗೆ ಶ್ರೀ ರಾಮನ ದರ್ಶನ‌ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ  ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ  ಸಂತೋಷದಿಂದ ತೆರಳಿದ್ದರು. ಅಪರಾಹ್ನದ ಪಲ್ಲಕ್ಕಿಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರಿಗೆ […]

ದೈವ - ದೇವರು

ಅಯೋಧ್ಯಾ ಶ್ರೀ ರಾಮನಿಗೆ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು, ಭಕ್ತರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ : (Ayodhya: Swarna Atte Prabhavali Samarpane)

ಅಯೋಧ್ಯಾ ಶ್ರೀ ರಾಮನಿಗೆ ಕಾಶಿ ಮಠದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು, ಭಕ್ತರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ  (Ayodhya) ಅಯೋಧ್ಯೆ: ಅಯೋಧ್ಯಾ ಶ್ರೀ ರಾಮನಿಗೆ ಶ್ರೀಸಂಸ್ಥಾನ‌ ಕಾಶಿ ಮಠದ ಶ್ರೀ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು (Sayameendra Swamiji) ಮತ್ತು ಭಕ್ತರಿಂದ ಅರ್ಪಿಸಲಾದ ಸುಮಾರು 70 ಲಕ್ಷ ರೂ ಮೌಲ್ಯದ ಸ್ವರ್ಣ ಅಟ್ಟೆ ಪ್ರಭಾವಳಿಯನ್ನು ಇಂದು ಅಯೋಧ್ಯೆಯಲ್ಲಿ ಶ್ರೀ ಪೇಜಾವರ ಶ್ರೀಗಳ ಮೂಲಕ ಅರ್ಪಿಸಲಾಯಿತು.  ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲ್ ಜಿ (Gopal […]

ಕರಾವಳಿ

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆಯವರಿಗೆ  ಪುತ್ತಿಗೆ ಸ್ವಾಮಿ ಪರ್ಯಾಯಕ್ಕೆ ಆಹ್ವಾನ (Invitation to Nitte University Chancellor Vinay Hegde for Puttige Swami Paryaya)

ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆಯವರಿಗೆ  ಪುತ್ತಿಗೆ ಸ್ವಾಮಿ ಪರ್ಯಾಯಕ್ಕೆ ಆಹ್ವಾನ ಉಡುಪಿ: ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರೂ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿಗಳೂ ಆದ ನಿಟ್ಟೆ ವಿನಯ್ ಹೆಗ್ಡೆ ಯವರನ್ನು ಶ್ರೀಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಭೇಟಿಮಾಡಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ (Puttige Matt Sree Sugunendra Swamiji) ಪರ್ಯಾಯೋತ್ಸವಕ್ಕೆ ಆಹ್ವಾನಿಸಲಾಯಿತು.  ಈ ಸಂದರ್ಭ ಶ್ರೀಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ (Nagaraja Acharya), ಮಾಜಿ ಶಾಸಕ ಶ್ರೀ ರಘುಪತಿ ಭಟ್ (EX […]

ಅಪರಾಧ

ಮಾಜಿ ಶಾಸಕ ರಘುಪತಿ ಭಟ್ (EX MLA Raghupathi Bhat) ಪತ್ನಿ ಆತ್ಮಹತ್ಯೆ ಪ್ರಕರಣ- ಆರೋಪಿ ಅತುಲ್ ರಾವ್‌ಗೆ (Athul Rao) ಒಂದು ವರ್ಷ ಜೈಲು ಶಿಕ್ಷೆ, ದಂಡ

ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಆತ್ಮಹತ್ಯೆ ಪ್ರಕರಣ- ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ, ದಂಡ  Udupi: ಉಡುಪಿ: ದಶಕದ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ.  2008ರ ಜೂನ್ […]

eMedia Kannada  @2025. All Rights Reserved.