Tag: EX MLC IVAN DESOUZ'A

co-oparative CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸಾಂಸ್ಕೃತಿಕ

Silver Jubilee Celebration of Jayashree Krishna Environmental Protection Committee

Silver Jubilee Celebration of Jayashree Krishna Environmental Protection Committee Chief Minister D.K. Shivakumar to inaugurate the event in Mangaluru on September 6 ‎(Mangaluru) Mangaluru: Born about 25 years ago with the sole aim of comprehensive development of undivided Dakshina Kannada and Udupi districts, pollution-free industrialization and environmental protection, ‘Jayashri Krishna Environmental Protection Committee’, the dream […]

ಅಪರಾಧ

ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜರವರ ಪಿಲಾರು ಚರ್ಚ್ ಬಳಿ ಅಂತಿಮ ಕ್ರಿಯೆ (Funeral held near Pilar Church for David D’Souza, who was shot dead by assailants)

ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಡೇವಿಡ್ ಡಿಸೋಜರವರ ಪಿಲಾರು ಚರ್ಚ್ ಬಳಿ ಅಂತಿಮ ಕ್ರಿಯೆ    ಕಾಪು ರಾಜೀವ ಭವನದಲ್ಲಿ ಸಾವಿರಾರು ಜನರಿಂದ ಅಂತಿಮ ದರ್ಶನ (Kaup) ಕಾಪು : ದುಷ್ಕರ್ಮಿಗಳ ಗುಂಡಿಗೆ ಬಲಿಯಾದ   ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜರವರ ಮೃತದೇಹದ ಅಂತಿಮ ದರ್ಶನವು ಕಾಪು ರಾಜೀವ ಭವನದಲ್ಲಿ ಭಾನುವೃ ಬೆಳಿಗ್ಗೆ ಜರಗಿತು. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಂತಿಮ ದರ್ಶನ ಪಡೆದರು.   ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಡೇವಿಡ್ ರವರು […]

ರಾಜಕೀಯ

ಸಚಿವ ನಾಗೇಂದ್ರ  ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ (Minister Nagendra has not asked for resignation : CM Siddarammayya)

ಸಚಿವ ನಾಗೇಂದ್ರ  ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ  (Bengaluru) ಬೆಂಗಳೂರು: ಜೂನ್ 03: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.  ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ  ಬಗ್ಗೆ ಮಾತನಾಡಿ, ನಮಗೆ  ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು.  ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ […]

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ರಾಜಕೀಯ

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ( MLA Harish Poonja alleged for intimidating police ,Law is same for all : Chief Minister Siddaramaiah)

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ  ಮಂಗಳೂರು, ಮೇ 25: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಐಪಿಸಿ 353ರ ಪ್ರಕಾರ  ಎಫ್ಐಆರ್  ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಮಂಗಳೂರಿನ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್  ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ […]

ರಾಜಕೀಯ

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Congress Minority unit meeting at Udupi)

ಉಡುಪಿಯಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಸಭೆ ಸಂಪನ್ನ (Udupi) ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಸಭೆ  ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.  ಈ ಸಂಧರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ (Sharfuddin Shekh) ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಉಡುಪಿ – ಚಿಕ್ಕಮಗಳೂರು ಕಾಂಗ್ರೆಸ್‌ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗ್ಡೆ(Udupi – Chikkamagaluru Congress Candidate Jayaprakash Hegde), ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು […]

ರಾಜಕೀಯ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ (BJP Workers joins Congress in Yallapura constituency)

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆ (Yallapura) ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಮುಂಡುಗೊಡು  ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಘಟನೆ ನಡೆದಿದೆ. ಬಿಜೆಪಿ ಪಕ್ಷದ ಶಾಸಕರಾದ ಮಾನ್ಯ ಹೆಬ್ಬಾರ್ ರವರ ಪುತ್ರ ವಿವೇಕ್ ಹೆಬ್ಬಾರ್ ರವರು ತಮ್ಮ ಬಿಜೆಪಿಯ ನೂರಾರು ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡಿದ್ದು, ಅವರನ್ನು ಮಾಜಿ ಶಾಸಕರಾದ […]

ರಾಜಕೀಯ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Congress candidate for Dakshina Kannada Lok Sabha constituency Padmaraj R. Submission of nomination papers)

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ  ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. (Padmaraj R)ಅವರು ಕುದ್ರೋಳಿ ಗೋಕರ್ಣ ನಾಥ ಕ್ಷೇತ್ರದಿಂದ ಭಾರಿ ಮೆರವಣಿಗೆಯಲ್ಲಿ ಸಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಖ್ಯ ಚುನಾವಣಾಧಿಕಾರಿ ಮುಲೈ ಮುಗಿಲನ್‌ ರವರಿಗೆ (DK DC Mulai Mugilan) ಬುಧವಾರ ನಾಮಪತ್ರ ಸಲ್ಲಿಸಿದರು.  ಪದ್ಮರಾಜ್ ಅವರು ಕುದ್ರೋಳಿ ಕ್ಣೇತ್ರದಲ್ಲಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ (B Janardhana […]

ರಾಜಕೀಯ

 ಲೋಕಸಭಾ ಚುನಾವಣೆ : ದ.ಕನ್ನಡದಲ್ಲಿ ಪದ್ಮರಾಜ್‌ರವರಿಗೆ ಕಾಂಗ್ರೆಸ್ ಟಿಕೆಟ್ ಸಾಧ್ಯತೆ (MP Election: Congress ticket likely for Padmaraj in DK)

ಲೋಕಸಭಾ ಚುನಾವಣೆ : ದ.ಕನ್ನಡದಲ್ಲಿ  ಪದ್ಮರಾಜ್‌ರವರಿಗೆ  ಕಾಂಗ್ರೆಸ್ ಟಿಕೆಟ್ ಸಾಧ್ಯತೆ  ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ (PADMARAJ R) ಅವರಿಗೆ ಬಹುತೇಕ ಟಿಕೇಟ್‌ ನೀಡುವ ಸಾಧ್ಯತೆ ಇದೆ. ಒಂದೆರಡು ದಿನಗಳಲ್ಲಿ ಬಿಡುಗಡೆಯಾಗಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಪದ್ಮರಾಜ್  ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.  ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ವೀಕ್ಷಕರು ಕೊಟ್ಟ ವರದಿಯ ಅನುಸಾರ ಕೆಪಿಸಿಸಿಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ರವಾನೆಯಾದ ಪಟ್ಟಿಯಲ್ಲಿ […]

ರಾಜಕೀಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ (BJP is afraid of defeat in the Lok Sabha elections- CM)

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ (CAA implementation is BJP’s election Gimmick: Chief Minister Siddaramaiah)   (Udupi) ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister […]

eMedia Kannada  @2025. All Rights Reserved.