ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ (Udupi: Eye donation and eye donation information camp on the occasion of Prasad Raj Kanchan’s birthday)
ಉಡುಪಿ: ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ನೇತ್ರದಾನ ಮತ್ತು ನೇತ್ರದಾನ ಮಾಹಿತಿ ಶಿಬಿರ (Udupi) ಉಡುಪಿ: ಕಾಂಗ್ರೆಸ್ ನಾಯಕ ಪ್ರಸಾದ್ ರಾಜ್ ಕಾಂಚನ್ ಹುಟ್ಟು ಹಬ್ಬ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಬೃಹತ್ ನೇತ್ರದಾನ ಶಿಬಿರ ಹಾಗೂ ನೇತ್ರದಾನ ಮಾಹಿತಿ ಶಿಬಿರವನ್ನು ಅಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ […]


