Tag: ex mp nalainkumar kateel

ಧಾರ್ಮಿಕ ಮನೋರಂಜನೆ

ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ,  ಏಳನೇ ಮೇಳದ ಪಾದಾರ್ಪಣೆ (Kateel: Yakshagana Mandali’s inaugural ceremony, debut of the seventh Mela)

ಕಟೀಲು: ಯಕ್ಷಗಾನ ಮಂಡಳಿಯ ಆರಂಭೋತ್ಸವ,  ಏಳನೇ ಮೇಳದ ಪಾದಾರ್ಪಣೆ    ಪ್ರಹ್ಲಾದ್ ಜೋಷಿಯವರಿಂದ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆಗೆ ಚಾಲನೆ  (Kateelu) ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಆರಂಭೋತ್ಸವ ಮತ್ತು ಏಳನೇ ಮೇಳದ ಪಾದಾರ್ಪಣೆ ಕಾರ್ಯಕ್ರಮದ ಅಂಗವಾಗಿ ಬಜಪೆಯಿಂದ ಕಟೀಲುವರೆಗೆ ದೇವರ ಬೆಳ್ಳಿ ಬಂಗಾರದ ಪರಿಕರಗಳ ಮೆರವಣಿಗೆ ಶನಿವಾರ ಸಂಜೆ ನಡೆಯಿತು. ಮೆರವಣಿಗೆಗೆ ಚಾಲನೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನೀಡಿದರು. ಅವರು ಮಾತನಾಡಿ, ಮಕ್ಕಳಲ್ಲಿ ಭಯ ಭಕ್ತಿಯ ಪರಂಪರೆಯನ್ನು ನಮ್ಮ […]

protest

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಆರೋಪ : ಪುತ್ತೂರು ನಗರಸಭೆ ಎದುರು ಎಸ್‌ಡಿಪಿಐ  ಪ್ರತಿಭಟನೆ (BJP leader’s son accused of fraud: SDPI protests in front of Puttur Municipal Council

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಆರೋಪ : ಪುತ್ತೂರು ನಗರಸಭೆ ಎದುರು ಎಸ್‌ಡಿಪಿಐ ಪ್ರತಿಭಟನೆ (Putturu) ಪುತ್ತೂರು: ಬಿಜೆಪಿ ಮುಖಂಡರೋರ್ವರ ಪುತ್ರ ಯುವತಿಯೋರ್ವಳನ್ನು ಪುಸಲಾಯಿಸಿ ಮನೆಗೆ ಕರೆತಂದು ಆಕೆಯ ಮೇಲೆ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ  ಪುತ್ತೂರು ಎಸ್‌ಡಿಪಿಐ ವತಿಯಿಂದ ಬುಧವಾರ ಪುತ್ತೂರು ನಗರಸಭೆಯ ಎದುರು ಪ್ರತಿಭಟನೆ ನಡೆಯಿತು.   ಹಿಂದು ನಾವೆಲ್ಲ ಒಂದು ಎಂಬ ಫ್ಲೋಗನ್ ವೇದಿಕೆಯ ರಾಜಕೀಯಕ್ಕೆ ಮಾತ್ರ :  ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ […]

ಆತ್ಮಹತ್ಯೆ

ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಕುಡಿಯುವ ನೀರಿನ ಟಾಂಕಿಯಲ್ಲಿ ಪತ್ತೆ (Puttur Municipal Council member Ramesh Rai’s body found in drinking water tank)

ಪುತ್ತೂರು ನಗರಸಭಾ ಸದಸ್ಯ‌ ರಮೇಶ್ ರೈ ಮೃತದೇಹ ಕುಡಿಯುವ ನೀರಿನ ಟಾಂಕಿಯಲ್ಲಿ ಪತ್ತೆ  (Bantwala) ಬಂಟ್ವಾಳ: ಗುರುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಪಾಣೆಮಂಗಳೂರಿನ ಸೇತುವೆಯ ಬಳಿ ಬೈಕ್, ಮೊಬೈಲ್, ಚಪ್ಪಲಿ ಹಾಗೂ ಶಟ್೯ ತೊರೆದು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ( 55) ಅವರ ಮೃತದೇಹ ನೇತ್ರಾವತಿ ನದಿ ಕಿನಾರೆಯಲ್ಲಿರುವ ಬಂಟ್ವಾಳ ಪುರಸಭೆಯ ಕುಡಿಯುವ ನೀರಿನ ಟ್ಯಾಂಕ್ ನೊಳಗೆ ಸಂಜೆಯ ವೇಳೆ ಪತ್ತೆಯಾಗಿದೆ.    ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್‌ನ ಮಾಲಕರಾಗಿದ್ದು, ಸುಮಾರು 11 […]

ಧಾರ್ಮಿಕ

ಗುರುಪುರ : ಶ್ರೀಗುರು ಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Gurupur: Invitation letter for the Brahmakalash Mahotsav, the installation of a huge monolithic idol of Sri Guru Mahakaleshwar, has been released)

ಗುರುಪುರ : ಶ್ರೀಗುರು ಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Gurupura) ಗುರುಪುರ : ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿ ಗುತ್ತುವಿನಲ್ಲಿ ನಿರ್ಮಾಣಗೊಂಡಿರುವ ದಕ್ಷಿಣ ಭಾರತದಲ್ಲಿಯೇ ಪ್ರಥಮವಾದ ಮೇ 15 -17 ರವರೆಗೆ ನಡೆಯಲಿರುವ ಶ್ರೀ ಗುರು ಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವದ ಆಮಂತ್ರಣ ಪತ್ರಿಕೆ ಮತ್ತು ಪಂಚ ಕಲ್ಯಾಣಯುಕ್ತ ಕಲಶ ರಶೀದಿ ಬಿಡುಗಡೆ ಸಮಾರಂಭವು ಗುರುಪುರ ಗೋಳಿದಡಿಗುತ್ತು ಸುಕ್ಷೇತ್ರ […]

ಕ್ರೀಡೆ

ಏಪ್ರಿಲ್ 5 ರಿಂದ 6 ರ ವರೆಗೆ ಸುರತ್ಕಲ್ ಸ್ಪೋರ್ಟ್ ಆ್ಯಂಡ್  ಕಲ್ಚರಲ್ ಕ್ಲಬ್  ವತಿಯಿಂದ ಹಿರಿಯರ ಕ್ರಿಕೆಟ್ ಹಬ್ಬ (Senior Citizens Cricket Festival organized by Surathkal Sports and Cultural Club from April 5th to 6th)

ಏಪ್ರಿಲ್ 5 ರಿಂದ 6 ರ ವರೆಗೆ ಸುರತ್ಕಲ್ ಸ್ಪೋರ್ಟ್ ಆ್ಯಂಡ್  ಕಲ್ಚರಲ್ ಕ್ಲಬ್  ವತಿಯಿಂದ ಹಿರಿಯರ ಕ್ರಿಕೆಟ್ ಹಬ್ಬ (Mangaluru) ಮಂಗಳೂರು : ಕಳೆದ ನಾಲ್ಕು ವರ್ಷಗಳಿಂದ ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಹಿರಿಯರ ಕ್ರಿಕೆಟ್ ಹಬ್ಬವನ್ನು  ನಡೆಸಿಕೊಂಡು ಬಂದಿದ್ದು,  ಅದರಂತೆಯೆ ಏಪ್ರಿಲ್ 5 ರಿಂದ 6 ರ ವರೆಗೆ  ರಾಜ್ಯಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆರ್ಮ್ ಪಂದ್ಯಾ ಕೂಟ ಸುರತ್ಕಲ್ ಗೋವಿಂದದಾಸ ಕಾಲೇಜ್ […]

eMedia Kannada  @2025. All Rights Reserved.