ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ (I have confidence in our police : CM Siddaramayya)
ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದಿದ್ದರು (BJP itself had termed CBI as Corruption Bureau of Investigation) (Mysore) ಮೈಸೂರು, ಮೇ 11- ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಮೈಸೂರಿನಲ್ಲಿ […]