ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿಮುಖ್ಯ ಮಂತ್ರಿ ಸಿದ್ದರಾಮಯ್ಯ
ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆಗಸ್ಟ್ 08: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಅಪಾರ ಸೇವೆ ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ನೀಡಿ, ಏಕೀಕರಣದ […]


