Tag: exident

ಜೀವನಶೈಲಿ ವಿಡಿಯೋ

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ವಿಡಿಯೋ ವೈರಲ್‌

ಗಾಯಾಳು ವಿದ್ಯಾರ್ಥಿಗೆ ನೆರವಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್: ವಿಡಿಯೋ ವೈರಲ್  ಉಡುಪಿ: ಕಳೆದ ಸೋಮವಾರವಷ್ಟೇ ಚಾಮರಾಜನಗರದ ಹೊರವಲಯದಲ್ಲಿ ರಸ್ತೆ ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳುತ್ತಿದ್ದ ಇಬ್ಬರು ಯುವಕರನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶನಿವಾರ ಕೂಡ ಓರ್ವ ವಿದ್ಯಾರ್ಥಿಗೆ ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು‌. ಉಡುಪಿಯ ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ‘ಸಹಕಾರಿ ಮಹಲ್’ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಉಡುಪಿಯತ್ತ ತೆರಳುತ್ತಿದ್ದ […]

ಅಪರಾಧ

  ಪಡುಬಿದ್ರಿ: ಟ್ಯಾಂಕರ್- ಸ್ಕೂಟರ್ ಅಪಘಾತ -ಗಂಭೀರ ಗಾಯಗೊಂಡಿದ್ದ ಸಹ ಸವಾರ ಮೃತ್ಯು

ಪಡುಬಿದ್ರಿ: ಟ್ಯಾಂಕರ್- ಸ್ಕೂಟರ್ ಅಪಘಾತ -ಗಂಭೀರ ಗಾಯಗೊಂಡಿದ್ದ ಸಹ ಸವಾರ ಮೃತ್ಯು  ಪಡುಬಿದ್ರಿ:  ಹೆಜಮಾಡಿ  ಕನ್ನಂಗಾರಿನಲ್ಲಿ ರಶಹೆ ೬೬ರಲ್ಲಿ ಸ್ಕೂಟರ್‌ ಮತ್ತು ಟ್ಯಾಂಕರ್‌ ಮಧ್ಯೆ ನಡೆದ  ಅಪಘಾತದಲ್ಲಿ ಸ್ಕೂಟರ್‌ನ ಸಹ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಮೃತ ಯುವಕ ಜಾರ್ಖಂಡ್‌  ಮೂಲದ ಹೆಜಮಾಡಿ ಬ್ರಹ್ಮಸ್ಥಾನ ಬಳಿ ಬಾಡಿಗೆ ಮನೆಯೊಂದರ  ನಿವಾಸಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸದ್ದಾಂ ಅನ್ಸಾರಿ (20). ಸ್ಕೂಟರ್‌ ಸವಾರ ಪರ್ವೇಜ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.   ತಮ್ಮ ಮನೆಯಿಂದ […]

ಅಪರಾಧ

ಕಲ್ಲಡ್ಕದಲ್ಲಿ ಬಸ್ ಬೈಕ್ ಗೆ ಡಿಕ್ಕಿ: ಯುವಕ ಸಾವು

ಕಲ್ಲಡ್ಕದಲ್ಲಿ ಬಸ್ ಬೈಕ್ ಗೆ ಡಿಕ್ಕಿ: ಯುವಕ ಸಾವು  ಬಂಟ್ವಾಳ: ಖಾಸಗಿ‌ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಯುವಕ ಧಾರುಣವಾಗಿ ಮೃತ  ಪಟ್ಟ ಘಟನೆ ಕಲ್ಲಡ್ಕದಲ್ಲಿ ಸಂಭವಿಸಿದೆ. ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್(28) ಮೃತಪಟ್ಟ ಯುವಕ. ಲತೀಶ್ ಮಂಗಳೂರಿನಲ್ಲಿ ಮ್ಯಾಕನಿಕ್ ಆಗಿ ಕೆಲಸ ಮಾಡುತ್ತಿದ್ದ.ನಿನ್ನೆ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕದಲ್ಲಿ ಅಪಘಾತ ನಡೆದಿದೆ.   ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಸೆಲಿನಾ ಖಾಸಗಿ‌ ಬಸ್ಸು […]

ಅಪರಾಧ

 ಬಸ್‌ – ಟಿಪ್ಪರ್‌ ಮುಖಾಮುಖಿ ಡಿಕ್ಕಿ : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ.

ಬಸ್‌ – ಟಿಪ್ಪರ್‌ ಮುಖಾಮುಖಿ ಡಿಕ್ಕಿ : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ. ಕಾರ್ಕಳ : ಖಾಸಗಿ ಬಸ್‌ ಮತ್ತು ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಬೆಳಿಗ್ಗೆ ಬೈಲೂರು ಬಸ್ರಿ ಶಾಲೆಯ ಮುಂಭಾಗ ಸಂಭವಿಸಿದೆ.   ಪರಿಣಾಮವಾಗಿ ಬಸ್‌ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ. ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬಿಎಂಎಸ್‌ ಬಸ್‌ ಮತ್ತು ಕಾರ್ಕಳದಿಂದ ಬೈಲೂರಿಗೆ ಸಾಗುತ್ತಿದ್ದ ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾಗಿದೆ. ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್‌ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿದೆ.

ಅಪರಾಧ

ಮೈಸೂರಿನಲ್ಲಿ ಭೀಕರ ಅಪಘಾತ; ಮೂವರು ದುರ್ಮರಣ

 ಮೈಸೂರಿನಲ್ಲಿ ಭೀಕರ ಅಪಘಾತ; ಮೂವರು ದುರ್ಮರಣ  ಮೈಸೂರು; ಬೆಳ್ಳಂಬೆಳಗ್ಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು ಮುಂಜಾನೆ 4.30 ರ ಸುಮಾರಿಗೆ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು,ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ […]

ಅಪರಾಧ

ಹೆಜಮಾಡಿಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ಸೆಳೆದೊಯ್ದ ಟಿಪ್ಪರ್.

ಹೆಜಮಾಡಿಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ಸೆಳೆದೊಯ್ದ ಟಿಪ್ಪರ್. ಸ್ಯಾಂಟ್ರೋ ಕಾರೊಂದು ಟಿಪ್ಪರ್ ಒಂದಕ್ಕೆ ಹಿಂಬದಿಯಿಂದ ಗುದ್ದಿ ಸಿಲುಕಿ ಕೊಂಡು, ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಸಾಗಿದ ಘಟನೆ ಸೋಮವಾರ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿ 66ರ ಕನ್ನಂಗಾರು ಬೈಪಾಸ್ ಎದುರು ಘಟಿಸಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಸ್ಯಾಂಟ್ರೋ ಕಾರು ಸ್ಥಳೀಯ ಟಿಪ್ಪರ್ ಗೆ ಹಿಂಬದಿಯಿಂದ ಸ್ಯಾಂಟ್ರೋ ಕಾರೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಟಿಪ್ಪರ್ ಹಿಂಭಾಗ ಸಿಲುಕಿಕೊಂಡಿದೆ. ಕಾರು ಸಿಲುಕಿಕೊಂಡಿದ್ದು, ಟಿಪ್ಪರ್ […]

ಅಪರಾಧ

ಒಡಿಶಾ ರೈಲು ದುರಂತ ಪ್ರಕರಣ: ಮೂವರು ರೈಲ್ವೆ ಅಧಿಕಾರಿಗಳ ಬಂಧನ

ಒಡಿಶಾದಲ್ಲಿ ನಡೆದ ರೈಲು ದುರಂತ  ಹೊಸದಿಲ್ಲಿ: ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಅಧಿಕಾರಿಗಳನ್ನು ಸಿಬಿಐ ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತರನ್ನು ರೈಲ್ವೆ ಉದ್ಯೋಗಿಗಳಾಗಿರುವ ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾ‌ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ ಮತ್ತು ಸಾಕ್ಷ್ಯನಾಶದ ಆರೋಪ ಹೊರಿಸಲಾಗಿದೆ ಎಂದು ತಿಳಿದುಬಂದಿದೆ. ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ […]

eMedia Kannada  @2025. All Rights Reserved.