# Tags

ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅನುಮೋದನೆ

ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅನುಮೋದನೆ  ಪೊಲೀಸ್ ಇಲಾಖೆಗೆ ಹೆಚ್ಚಿನ ಶಕ್ತಿ- ಸುಳ್ಳು ಸುದ್ದಿ ಸೃಷ್ಡಿಸುವ ಸಿಂಡಿಕೇಟ್ ಗಳ ಪಟ್ಟಿ ಪತ್ತೆ ಹಚ್ಚಲು ಕ್ರಮ : ಸಿಎಂ ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ  ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು   ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು […]