fastival
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ನ.15 : ಹೆಜಮಾಡಿಯಲ್ಲಿ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ (Nov. 15: 7th Kannada Sahitya Sammelana of Kaup Taluk in Hejamady)
ನ.15 : ಹೆಜಮಾಡಿಯಲ್ಲಿ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರಿಗೆ ಅಧಿಕೃತ ಆಮಂತ್ರಣ, ಅಹ್ವಾನ (Katapady) ಕಟಪಾಡಿ : ದೊಡ್ಡ ಪ್ರಶಸ್ತಿ, ಸನ್ಮಾನಗಳು ಸಿಕ್ಕರೂ, ನನ್ನೂರಿನಲ್ಲಿ ನನಗೆ ಸಮ್ಮೇಳನಾಧ್ಯಕ್ಷರ ಗೌರವ ಸಿಗುವುದು ಹೃದಯ ತುಂಬಿ ಬಂದಿದೆ ಎಂದು ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಹೇಳಿದರು. ಅವರು ಗುರುವಾರ ಕಟಪಾಡಿಯ ಸ್ವಗೃಹದಲ್ಲಿ […]

