Tag: farmer

ವಿಡಿಯೋ ವ್ಯವಹಾರ

ರೈತರೊಂದಿಗೆ ಸಿಎಂ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ರೈತರೊಂದಿಗೆ ಸಿಎಂ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ  ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ವಿಶೇಷ ಸಭೆ: ರೈತ ಮುಖಂಡರ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು, ಆಗಸ್ಟ್‌ 22- ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಬ್ಯಾಂಕಿನ ಮುಖ್ಯಸ್ಥರು, ನಬಾರ್ಡ್‌ ಹಾಗೂ ಪ್ರವರ್ತಕ ಬ್ಯಾಂಕ್‌ ಆದ ಕೆನರಾ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಸಭೆ […]

eMedia Kannada  @2025. All Rights Reserved.