ಡಾ. ಎಂ ಫಾರೂಕ್ ಚಂದ್ರನಗರ ರವರಿಗೆ ಸಮಾಜ ಸೇವಾ ಮಾಣಿಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ (Dr. M Farookh Chandanagara got “Samaja Seva Manikya Award)
ಡಾ. ಎಂ ಫಾರೂಕ್ ಚಂದ್ರನಗರ ರವರಿಗೆ ಸಮಾಜ ಸೇವಾ ಮಾಣಿಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ (Poone) ಪೂಣೆ : ತುಳುಕೂಟ ಪುಣೆಯ ವತಿಯಿಂದ ಬೊಳ್ಳಿ ಪರ್ಬ-2024, ತುಳುನಾಡ ಜಾತ್ರೆ, ತುಳುಕೂಟ ರಜತ ಸಂಭ್ರಮದ ಕಾರ್ಯಕ್ರಮದಲ್ಲಿ ಕಾಪುವಿನ ಸಮಾಜ ಸೇವಕ ಬಟರ್ ಫ್ಲೈ ಗೆಸ್ಟ್ ಹೌಸ್ ಇದರ ಆಡಳಿತ ನಿರ್ದೇಶಕ ಡಾ. ಎಂ ಫಾರೂಕ್ ಉಮ್ಮರಬ್ಬ ಚಂದ್ರನಗರ ಇವರ ಸಮಾಜ ಸೇವೆಯನ್ನು ಪರಿಗಣಿಸಿ ಸಮಾಜ ಸೇವಾ ಮಾಣಿಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ಪುಣೆಯ ಬಾಣೆರ್‌ನ ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ […]









