Tag: finance minister nirmala setharaman

ರಾಜಕೀಯ

  ಕನಕದಾಸರು ವಿಶ್ವಮಾನವರಾಗಿದ್ದರು: ಸಿಎಂ ಸಿದ್ದರಾಮಯ್ಯ (Kanakadasa was Cosmopolitian : CM Siddaramaiah)

  ಕನಕದಾಸರು ವಿಶ್ವಮಾನವರಾಗಿದ್ದರು: ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು, ನವೆಂಬರ್ 18: ಕನಕದಾಸರು  ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ  ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ […]

social service ಸಂಘ, ಸಂಸ್ಥೆಗಳು

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್ (Empowering women through Dharmasthala Gramabhivruddi Project : Nirmala Seetharaman)

“ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ” – ನಿರ್ಮಲಾ ಸೀತಾರಾಮನ್   ಧರ್ಮಸ್ಥಳದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ (Dharmasthala) ಧರ್ಮಸ್ಥಳ, ನ. 14 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅವರುಮಾತನಾಡಿ, “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ […]

ರಾಜಕೀಯ

ಕೇಂದ್ರ ಸರ್ಕಾರದಿಂದ ದ. ಕ.ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ (From the Central Govt. rs. 42 crores Grant release for the development of roads in DK Dist.: MP Capt. Brijesh Chauta)

ಕೇಂದ್ರ ಸರ್ಕಾರದಿಂದ ದ. ಕ.ಜಿಲ್ಲೆಯ ರಸ್ತೆಗಳ ಅಭಿವೃದ್ದಿಗೆ 42 ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.  ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಕ್ಯಾ. ಚೌಟ, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ […]

eMedia Kannada  @2025. All Rights Reserved.