Uncategorised
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಅವಗಡ: ರೋಗಿಗಳು ಸುರಕ್ಷಿತ
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಅವಗಡ: ರೋಗಿಗಳು ಸುರಕ್ಷಿತ ನವದೆಹಲಿ: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಕಟ್ಟಡದ ಮಹಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಏಮ್ಸ್‌ನ ತುರ್ತು ಚಿಕಿತ್ಸಾ ವಿಭಾಗದಿಂದ ಸೋಮವಾರ ಬೆಳಗ್ಗೆ 11.54ಕ್ಕೆ ಬೆಂಕಿ ಅವಘಡ ಉಂಟಾಗಿರುವ ಕುರಿತು ಕರೆ ಬಂದಿದ್ದು, ಒಟ್ಟು 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ಹೇಳಿದ್ದಾರೆ. ಮೂಲಗಳ ಪ್ರಕಾರ, ಕಟ್ಟಡದ ಎಂಡೋಸ್ಕೋಪಿ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ […]

