Tag: fisherman

ಕರಾವಳಿ ಜೀವನಶೈಲಿ ವಿಡಿಯೋ

ಉಚ್ಚಿಲ: ಮಳೆಗಾಲದ ಮೀನುಗಾರಿಕೆಯ “ಧಾರಾ” ಗೆ ಚಾಲನೆ (Drive to the “Dhara” Monsoon Fishing)

ಉಚ್ಚಿಲ: ಮಳೆಗಾಲದ ಮೀನುಗಾರಿಕೆಯ “ಧಾರಾ” ಗೆ ಚಾಲನೆ  (Uchila) ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ನಡೆಸುವ ಮೋಗವೀರರು ಮೀನುಗಾರಿಕೆಗಾಗಿ ಬಳಸುವ ಬಲೆಗಳನ್ನು ಜೋಡಿಸುವ ಕಾರ್ಯ “ದಾರ” ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪ್ರಾಂಗಣದಲ್ಲಿ ಭಾನುವಾರ ನಡೆಯಿತು.  ವರ್ಷಂಪ್ರತಿಯಂತೆ ಉಡುಪಿ ಜಿಲ್ಲೆಯ ಉಚ್ಚಿಲ ಕೇಂದ್ರವಾಗಿಟ್ಟುಕೊಂಡು ಉಚ್ಚಿಲ- ಎರ್ಮಾಳು ವಲಯದ ನಾಡದೋಣಿ ಮೀನುಗಾರರು ಭಾನುವಾರ ಸಾಂಪ್ರ‍್ರದಾಯಿಕ ನಾಡದೋಣಿ ಮೀನುಗಾರಿಕೆಗಾಗಿ “ದಾರ” ಮುಹೂರ್ತ ನಡೆಸಿದ್ದಾರೆ.   ಕಳೆದ ವರ್ಷದ ನಾಡದೋಣಿ ಮೀನುಗಾರಿಕೆ ಋತು ಕೊನೆಗೊಂಡ ಬಳಿಕ […]

ಕರಾವಳಿ ವಿಡಿಯೋ

ಗಲ್ಫ್ ರಾಷ್ಟ್ರದಿಂದ ಬಂದ ಮಗ ತನ್ನ ತಾಯಿಗೆ ನೀಡಿದ ಸರ್ಪ್ರೈಸ್ ಸಾಮಾಜಿಕ‌ ಜಾಲ ತಾಣದಲ್ಲಿ ಈಗ ವೈರಲ್

ಗಲ್ಫ್ ರಾಷ್ಟ್ರದಿಂದ ಬಂದ ಮಗ ತನ್ನ ತಾಯಿಗೆ ನೀಡಿದ ಸರ್ಪ್ರೈಸ್ ಸಾಮಾಜಿಕ‌ ಜಾಲ ತಾಣದಲ್ಲಿ ಈಗ ವೈರಲ್ ಉಡುಪಿ / ಬೈಂದೂರು : ಮೂರು ವರ್ಷಗಳ ಬಳಿಕ ತಾಯಿನಾಡಿಗೆ ಮರಳಿದ ಯುವಕನೋರ್ವ ತನ್ನ ತಾಯಿಗೆ ಸರ್ಪ್ರೈಸ್ ನೀಡಲು ತೆರಳಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರುಷಗಳ ನಂತರ ದುಬೈನಿಂದ ತಾಯ್ನಾಡಿಗೆ ಮರಳಿದ್ದರು.ಮನೆಯವರಿಗೆ,ಮಿತ್ರರಿಗೆ ಸರ್ಪ್ರೈಸ್ ನೀಡುವ ನಿಟ್ಟಿನಿಂದ ತಾವು ಬರುವ ಕುರಿತು ಯಾವುದೇ ಮಾಹಿತಿ ನೀಡದೆ ಊರಿಗೆ […]

ಅಪರಾಧ ದೇಶ-ವಿದೇಶ

ಶ್ರೀಲಂಕಾ ನೌಕಾ ಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ

ಶ್ರೀಲಂಕಾ ನೌಕಾ ಪಡೆಯಿಂದ 9 ಭಾರತೀಯ ಮೀನುಗಾರರ ಬಂಧನ ನವದೆಹಲಿ, ಜು 25 : ಸಮುದ್ರದ ಗಡಿ ದಾಟಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ತಮಿಳುನಾಡಿನ ಮಂಡಪಂ ನಿವಾಸಿಗಳಾದ ಮೀನುಗಾರರು ಅಂತರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದಾರೆ ಎಂದು ರಾಜ್ಯ ಮೀನುಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೀನುಗಾರರು ಸೋಮವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದರು. ತಡರಾತ್ರಿ ಕಚ್ಚತೀವು ಮತ್ತು ನೆಡುಂತೀವು ನಡುವೆ ಬಂಧಿಸಲಾಗಿದೆ. ಹಾಗೂ ಎರಡು […]

eMedia Kannada  @2025. All Rights Reserved.