ಮಲ್ಪೆ ಮೀನುಗಾರಿಕೆ ಬೋಟ್ ಮುಳುಗಡೆ: 8 ಮೀನುಗಾರರ ರಕ್ಷಣೆ ,ಲಕ್ಷಾಂತರ ರೂ. ನಷ್ಟ (Malpe Fishing boat sinking: Rescue 8 Fishermans, Lakhs of Rs loss)
ಮಲ್ಪೆ ಮೀನುಗಾರಿಕೆ ಬೋಟ್ ಮುಳುಗಡೆ: 8 ಮೀನುಗಾರರ ರಕ್ಷಣೆ ,ಲಕ್ಷಾಂತರ ರೂ. ನಷ್ಟ ಮಲ್ಪೆ: ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟೊಂದು ಮುಳುಗಡೆಗೊಂಡಿದ್ದು ,ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿದ್ದಾರೆ. ಕಡೆಕಾರು ರಕ್ಷಾ ಅವರಿಗೆ ಬೋಟು ಮಲ್ಪೆ ಬಂದರಿನಿಂದ ತೆರಳಿತ್ತು. ಡಿಸೆಂಬರ್ 19ರಂದು ಬೆಳಗ್ಗೆ 6.30ರ ವೇಳೆಗೆ ಮೀನುಗಾರಿಕೆ ನಡೆಸುವಾಗ ನೀರಿನಡಿಯಲ್ಲಿದ್ದ ಯಾವುದೋ ವಸ್ತು ಬೋಟ್‌ನ ತಳ ಒಡೆದು ನೀರು ನುಗ್ಗಲಾರಂಭಿಸಿತು. ತತ್ ಕ್ಷಣ ಬೋಟಿನ ತಂಡೇಲ ವಯರ್ ಲೆಸ್ ಮೂಲಕ ಇತರ ಬೋಟ್ ಗಳಿಗೆ […]




