Tag: flood

ದೇಶ-ವಿದೇಶ

ಹಾಂಗ್‌ಕಾಂಗ್‌ನಲ್ಲಿ140 ವರ್ಷಗಳಲ್ಲೇ ಅತ್ಯಂತ ಅತಿ ಹೆಚ್ಚಿನ ಮಳೆ: ಜನ ಜೀವನ ಅಸ್ತವ್ಯಸ್ಥ

ಹಾಂಗ್‌ಕಾಂಗ್‌ನಲ್ಲಿ140 ವರ್ಷಗಳಲ್ಲೇ ಅತ್ಯಂತ ಅತಿ ಹೆಚ್ಚಿನ ಮಳೆ: ಜನ ಜೀವನ ಅಸ್ತವ್ಯಸ್ಥ ಹಾಂಗ್‌ಕಾಂಗ್ : ಹಾಂಗ್ ಕಾಂಗ್ ನಲ್ಲಿ ಸುಮಾರು 140 ವರ್ಷಗಳಲ್ಲೇ ಅತ್ಯಂತ ಅತಿ ಹೆಚ್ಚಿನ ಮಳೆ ಸುರಿದಿದೆ. ದಾಖಲೆಯ ಮಳೆಯಿಂದಾಗಿ ಹಾಂಗ್ ಕಾಂಗ್ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ ಉಂಟಾದ ಹಠಾತ್ ಪ್ರವಾಹವು ಮೆಟ್ರೋ ನಿಲ್ದಾಣಗಳನ್ನು ಮುಳುಗಿಸಿದೆ. ರಸ್ತೆಗಳಲ್ಲಿ ವಾಹನ ಚಾಲಕರು ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಗಳು ಶಾಲೆಗಳನ್ನು ಸ್ಥಗಿತಗೊಳಿಸುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ ಮತ್ತು ಸುರಕ್ಷಿತ ಆಶ್ರಯವನ್ನು ಪಡೆಯಲು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.  7.5 ಮಿಲಿಯನ್ […]

ಕರಾವಳಿ ಪ್ರಚಲಿತ

ಹಠಾತ್ ಪ್ರವಾಹ ಮುನ್ಸೂಚನೆ’ – ಎಚ್ಚರಿಕೆ ವಹಿಸಲು ಸಚಿವೆ ಹೆಬ್ಬಾಳಕರ್ ಸೂಚನೆ

ಬೆಂಗಳೂರು, ಜು 27 : ಹವಾಮಾನ ಇಲಾಖೆಯು ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ (ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಎಚ್ಚರಿಕೆಯಿಂದಿರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಉಡುಪಿಯ ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಸಚಿವರು ಸಂದೇಶ ರವಾನಿಸಿದ್ದಾರೆ. ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ […]

ಕರಾವಳಿ

ಮಂಗಳೂರು : ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

ಮಂಗಳೂರು : ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆ,ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ  ಮಂಗಳೂರು : ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ   ಮುಳುಗಡೆಯಾಗಿದೆ.  ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಿದ್ದು, ಸುಬ್ರಹ್ಮಣ್ಯದ ಸ್ನಾನಘಟ್ಟದ ​​ಲಗೇಜ್ ಕೊಠಡಿಗಳು ಮತ್ತು ಶೌಚಾಲಯಗಳಿಗೆ ನದಿ ನೀರು ನುಗ್ಗಿದೆ. ಭಾರೀ ಮಳೆಯಿಂದಾಗಿ ನೇತ್ರಾವತಿ, ಫಲ್ಗುಣಿ, ನದಿಗಳು ಮತ್ತು ಇತರ ಜಲಮೂಲಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.  ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಜಲಾವೃತವಾಗಿದ್ದು, ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.  ಸುಬ್ರಹ್ಮಣ್ಯ, […]

eMedia Kannada  @2025. All Rights Reserved.