Tag: . foreign minister s jayshankar

WAR - PAK

ಭಾರತ – ಪಾಕ್ ಮಧ್ಯೆ ಕದನ ವಿರಾಮ : ವಿದೇಶಾಂಗ ಸಚಿವರಿಂದ ಪುಷ್ಠಿ

(New Dhehli)ನವದೆಹಲಿ : ಇಂದು ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 15:35 (3:35) ಗಂಟೆಗೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಕಾಲಮಾನ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ನೆಲ, ವಾಯು ಮತ್ತು ಸಮುದ್ರದ ಮೂಲಕ ನಡೆಸುವ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಎರಡೂ […]

eMedia Kannada  @2025. All Rights Reserved.