Tag: forester keshava poojary

social service

ನಮ್ಮನ್ನು ನಾವು ಉಳಿಸಿ ಕೊಳ್ಳಲು ಮರ ಗಿಡಗಳನ್ನು  ಬೆಳೆಸೋಣ – ಕೇಶವ ಪೂಜಾರಿ (Let’s grow trees to save ourselves – Keshava Poojary)

ನಮ್ಮನ್ನು ನಾವು ಉಳಿಸಿ ಕೊಳ್ಳಲು ಮರ ಗಿಡಗಳನ್ನು  ಬೆಳೆಸೋಣ – ಕೇಶವ ಪೂಜಾರಿ  ಉಡುಪಿ ಗಸ್ತು ಅರಣ್ಯ ಪಾಲಕ ಕೇಶವ ಪೂಜಾರಿ (Udyavara) ಉದ್ಯಾವರ : ಇಂದು ನಾವು ಉಸಿರಾಡುವ ಆಮ್ಲಜನಕ ಮರ ಮಟ್ಟುಗಳಿಂದ ನಮಗೆ ಲಭ್ಯವಾಗುತ್ತದೆ. ಒಬ್ಬ ಮನುಷ್ಯನಿಗೆ ಸರಾಸರಿ 6ರಿಂದ 7 ಮರಗಳಿಂದ ಹೊರ ಸೂಸುವ ಆಮ್ಲಜನಕದ ಅವಶ್ಯಕತೆ ಇದೆ. ನಾವು ಇದನ್ನು ಆಲೋಚನೆ ಮಾಡದೆ ಅಭಿವೃದ್ಧಿಯ ಹೆಸರಲ್ಲಿ ಮರಮಟ್ಟುಗಳನ್ನು ಕಡಿದು ಹಾಕಿದರೆ ಮುಂದೊಂದು ದಿನ ನಮಗೆ ಆಮ್ಲಜನಕದ ಕೊರತೆಯಾಗುವಂತಹ ಸಂದರ್ಭ ಬಂದೀತು ಎಂದು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ತೆಂಕ ಎರ್ಮಾಳು : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಸನ್ಮಾನ (Tenka Yermalu: Honored for Mallikar who was transferred after serving in the school)

ತೆಂಕ ಎರ್ಮಾಳು : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಸನ್ಮಾನ  28 ವರ್ಷಗಳಿಂದ ಸೇವೆ ಸಲ್ಲಿಸಿದ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದ ಸನ್ಮಾನ (Thenka yermal) ತೆಂಕ ಎರ್ಮಾಳು: ತೆಂಕ ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ ಕಾರ್ಯಕ್ರಮವು ಭಾನುವಾರ ಶಾಲಾ ಸಭಾ ಭವನದಲ್ಲಿ ಜರುಗಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು   ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ, ಶಿಕ್ಷಕಿ […]

ಪ್ರಚಲಿತ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾಪು : ಹಸಿರು ಪ್ರಕೃತಿ – ಯೋಗ ಸಂಸ್ಕೃತಿ, ಸಸಿ ವಿತರಣೆ. (Kaup: Green nature – Yoga culture, sapling distribution)

ಕಾಪು : ಹಸಿರು ಪ್ರಕೃತಿ – ಯೋಗ ಸಂಸ್ಕೃತಿ, ಸಸಿ ವಿತರಣೆ. ಯುವವಾಹಿನಿ ಕಾಪು, ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜನೆ (Kaup) ಕಾಪು: ಯುವವಾಹಿನಿ ಕಾಪು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಮಿತಿ ಜಂಟಿ ಆಶ್ರಯದಲ್ಲಿ ಕಾಪು ಬಿಲ್ಲವರ‌ ಸಹಾಯಕ ಸಂಘದ ಸಭಾಭವನದಲ್ಲಿ ಹಸಿರು ಪ್ರಕೃತಿ – ಯೋಗ ಸಂಸ್ಕೃತಿ ಕಾರ್ಯಕ್ರಮ ನಡೆಯಿತು.  ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಸುರೇಶ್ ಪೂಜಾರಿ ರವರು ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ […]

eMedia Kannada  @2025. All Rights Reserved.