social service
ಮಜೂರು ಜುಮ್ಮಾ ಮಸೀದಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Mazoor Jumma Masjid premises)
ಮಜೂರು ಜುಮ್ಮಾ ಮಸೀದಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Majuru)ಮಜೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಜೂರು ಬದ್ರಿಯಾ ಜುಮ್ಮಾ ಮಸೀದಿಯ ವಠಾರದಲ್ಲಿ ಸುಮಾರು 300 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಲಯನ್ಸ್ ಗವರ್ನರ್ ಹರಿಪ್ರಸಾದ್ ರೈ, ಅರಣ್ಯ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್, ಜಮಾತಿನ ಆಡಳಿತ ಸಮಿತಿಯ ಅಧ್ಯಕ್ಷ ಡಾ. ಪಾರೂಕ್ ಚಂದ್ರನಗರ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಕಾಪು ಠಾಣಾ ಉಪ ನಿರೀಕ್ಷಕ ಜನಾರ್ದನ್, […]

