ಪೊಲಿಪು ಸರಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಸ್ಯಶ್ಯಾಮಲ ಕಾರ್ಯಕ್ರಮ (Sasya Shyamala program at Polipu Govt PU College)
ಪೊಲಿಪು ಸರಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಸ್ಯಶ್ಯಾಮಲ ಕಾರ್ಯಕ್ರಮ (Polipu) ಪೊಲಿಪು: ಪೊಲಿಪು ಸರಕಾರಿ ಪದವಿಪೂರ್ವ ಕಾಲೇಜು ಇದರ ಸಸ್ಯಶ್ಯಾಮಲ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಗಿಡ ನೆಡುವ, ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡುವ ಮುಖಾಂತರ ನೆರವೇರಿತು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಪಡುಬಿದ್ರಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಜೀವನದಾಸ ಶೆಟ್ಟಿಯವರು ಗಿಡ ನೆಟ್ಟು, ಮಾಹಿತಿ ನೀಡುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಲಿಂಗಪ್ಪ, ಹಿರಿಯ ಉಪನ್ಯಾಸಕ ಸುಧಾಕರ್ ಎಂ. ಏ, ಗಸ್ತು ಅರಣ್ಯ ಪಾಲಕ […]


