ಸಂಘ, ಸಂಸ್ಥೆಗಳು
ಎರ್ಮಾಳಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅನಾವರಣ (Name plate for Freedom fighters home ay Yermal)
ಎರ್ಮಾಳಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಅವರ ನಾಮಫಲಕ ಅನಾವರಣ ಎರ್ಮಾಳು : ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಎರ್ಮಾಳು ರಾಮಪ್ಪ ಜಿ. ಸಾಲ್ಯಾನ್‌ರವರ ಮನೆಯಲ್ಲಿ ವಿವಿಧ ಸಂಗಟನೆಗಳ ಆಯೋಜನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಗುರುವಾರ ಜರಗಿತು. ಪತ್ರಕರ್ತ ಚೇತನ್ ಶೆಟ್ಟಿ ರಾಷ್ಟ್ರಧ್ವಜಕ್ಕೆ ಪುಷ್ಪಾಚ೯ನೆಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾನಪದ ವಿದ್ವಾಂಸ ಡಾ. ವೈ .ಎನ್ . ಶೆಟ್ಟಿ ನಾಮಫಲಕ ಅನಾವರಣ ಮಾಡಿದರು. ಸ್ವರಾಜ್ಯ 75, ಪೂಣ೯ ಪ್ರಜ್ಞ ಪದವಿ ಪೂವ೯ ಕಾಲೇಜು ಅದಮಾರು […]

