ನಿಧನ
ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ (Yakshagana artist Kodi Kushta Ganiga passes away)
ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ (Udupi) ಉಡುಪಿ: ತೆಂಕುತಿಟ್ಟಿನ ಮೇರು ಕಲಾವಿದ, ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ ಕುಂದಾಪುರದ ಕೃಷ್ಣ ಗಾಣಿಗ (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮೆಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ. ಉಡುಪಿ ಕಲಾರಂಗ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ […]

