co-oparative
ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ (Rosary Credit Society wins ‘Best Cooperative Society’ award)
ರೋಜರಿ ಕ್ರೆಡಿಟ್ ಸೊಸೈಟಿಗೆ ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ‘ ಪ್ರಶಸ್ತಿ ಕುಂದಾಪುರ ಸಹಕಾರಿ ಕ್ಷೇತ್ರದ ಕಿರೀಟಕ್ಕೆ ಮತ್ತೊಂದು ಗರಿ (Mangaluru) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (SCDCC) ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಂಭ್ರಮದ ಆಚರಣೆಯ ಸಂದರ್ಭದಲ್ಲಿ, ಕುಂದಾಪುರದ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಸಂಸ್ಥೆಯು ‘ಅತ್ಯುತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿಗೆ ಭಾಜನವಾಗಿದೆ. ನವೆಂಬರ್ 16 ರಂದು ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸಹಕಾರ […]

