PROBLEMS
protest
ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಕಠಿಣ ಕ್ರಮಕ್ಕೆ ಆಗ್ರಹ (Illegal sand mining in Haveri district: Demand for strict action)
ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಕಠಿಣ ಕ್ರಮಕ್ಕೆ ಆಗ್ರಹ ದಂಧೆ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ: ಚಂದ್ರಶೇಖರ್ ಪರಶುರಾಮ್ ಗದಗಕರ (Haveri) ಹಾವೇರಿ: ಹಾವೇರಿ ಜಿಲ್ಲಾದ್ಯಂತ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟದ ದಂಧೆ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ಹಿಂದೆ ಸಂಘಟನೆ ವತಿಯಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ನಿರೀಕ್ಷಿತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ […]

