Tag: GADDIGE BETTU BABBU SWAMI DAIVASTANA

ದೈವ - ದೇವರು

ಕೈಪುಂಜಾಲು ಗದ್ದಿಗೆಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಕುಂಭಾಭಿಷೇಕ (Kaipunjalu Gaddigebettu Babbu Swamy Daivsthana Kumbhabhisheka)

ಕೈಪುಂಜಾಲು ಗದ್ದಿಗೆಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಕುಂಭಾಭಿಷೇಕ  ಶಿಲಾಮಯ ಗರ್ಭಗುಡಿ ಸಮರ್ಪಣೆ, ದೈವಗಳ ಪುನರ್ ಪ್ರತಿಷ್ಠೆ, ಕುಂಭಾಭಿಷೇಕ, ಮಹಾಅನ್ನಸಂತರ್ಪಣೆಕಾಪು, ಮೇ 3 : ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರಗೊಂಡಿರುವ ಕೈಪುಂಜಾಲು ಗದ್ದಿಗೆಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಮೇ 2ರಂದು ನೂತನ ಶಿಲಾಮಯ ಗರ್ಭಗುಡಿ ಸಮರ್ಪಣೆ, ದೈವಗಳ ಪುನರ್ ಪ್ರತಿಷ್ಠೆ, ಕುಂಭಾಭಿಷೇಕ ಮತ್ತು ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸಂಪನ್ನಗೊಂಡಿತು. ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಅರ್ಚಕ ವೇ| ಮೂ| ನಾರಾಯಣ […]

ದೈವ - ದೇವರು

ಕೈಪುಂಜಾಲು ಗದ್ದಿಗೆಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ : ಹಸಿರು ಹೊರೆ ಕಾಣಿಕೆ ಸಮರ್ಪಣೆ (Kaipunjalu Gaddige Bettu Babbu Swami Daivastana Horekanike)

ಕೈಪುಂಜಾಲು ಗದ್ದಿಗೆಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ : ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾಪು, : ಸುಮಾರು 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಂಡಿರುವ ಕೈಪುಂಜಾಲು ಗದ್ದಿಗೆಬೆಟ್ಟು ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಜರಗಲಿರುವ ನೂತನ ಶಿಲಾಮಯ ಗರ್ಭಗುಡಿ ಸಮರ್ಪಣೆ, ದೈವಗಳ ಪುನರ್ ಪ್ರತಿಷ್ಠೆ, ಕುಂಭಾಭಿಷೇಕ ಹಾಗೂ ನೇಮೋತ್ಸವಕ್ಕೆ ಪೂರ್ವಭಾವಿಯಾಗಿ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಿಸಲಾಯಿತು. ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಿಂದ ಆಕರ್ಷಕ ಜಾನಪದ ಕಲಾತಂಡಗಳ ಪಾಲ್ಗೊಳ್ಳುವಿಕೆಯೊಂದಿಗೆ ವಿಜ್ರಂಭಣೆಯ ಹಸಿರು ಹೊರೆ […]

eMedia Kannada  @2025. All Rights Reserved.