ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಜಯಂಟ್ಸ್ ಬ್ರಹ್ಮಾವರಕ್ಕೆ ಅತ್ಯುತ್ತಮ ಘಟಕ ಪ್ರಶಸ್ತಿ ಸಹಿತ 15 ಪುರಸ್ಕಾರ (Giants Brahmavar wins 15 awards including best unit award)
ಜಯಂಟ್ಸ್ ಬ್ರಹ್ಮಾವರಕ್ಕೆ ಅತ್ಯುತ್ತಮ ಘಟಕ ಪ್ರಶಸ್ತಿ ಸಹಿತ 15 ಪುರಸ್ಕಾರ ಮಲ್ಲೇಶ್ವರಂನಲ್ಲಿ ನಡೆದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ (Brahmavara) ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಘಟಕವು ಅತ್ಯುತ್ತಮ ಘಟಕ ಪ್ರಶಸ್ತಿ ಸಹಿತ 15 ಪುರಸ್ಕಾರಗಳನ್ನು ಮತ್ತು 2 ವಿಶೇಷ ಅಭಿನಂದನಾ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ. ಜಯಂಟ್ಸ್ ಗ್ರೂಪ್ ಬೆಂಗಳೂರು ಗಾರ್ಡನ್ ಸಿಟಿ ಇದರ ಆತಿಥ್ಯದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಅಸೋಸಿಯೇಶನ್ ಮಲ್ಲೇಶ್ವರಂನಲ್ಲಿ ನಡೆದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು […]

