Tag: GAINTS GROUP MUMBAI – UDUPI

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಜಯಂಟ್ಸ್ ಬ್ರಹ್ಮಾವರಕ್ಕೆ ಅತ್ಯುತ್ತಮ ಘಟಕ ಪ್ರಶಸ್ತಿ ಸಹಿತ 15 ಪುರಸ್ಕಾರ (Giants Brahmavar wins 15 awards including best unit award)

ಜಯಂಟ್ಸ್ ಬ್ರಹ್ಮಾವರಕ್ಕೆ ಅತ್ಯುತ್ತಮ ಘಟಕ ಪ್ರಶಸ್ತಿ ಸಹಿತ 15 ಪುರಸ್ಕಾರ ಮಲ್ಲೇಶ್ವರಂನಲ್ಲಿ ನಡೆದ ರಾಜ್ಯ ಮಟ್ಟದ  ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ  (Brahmavara) ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಘಟಕವು ಅತ್ಯುತ್ತಮ ಘಟಕ ಪ್ರಶಸ್ತಿ ಸಹಿತ 15 ಪುರಸ್ಕಾರಗಳನ್ನು ಮತ್ತು 2 ವಿಶೇಷ ಅಭಿನಂದನಾ ಪ್ರಮಾಣ ಪತ್ರವನ್ನು ಪಡೆದುಕೊಂಡಿದೆ.   ಜಯಂಟ್ಸ್ ಗ್ರೂಪ್ ಬೆಂಗಳೂರು ಗಾರ್ಡನ್ ಸಿಟಿ ಇದರ ಆತಿಥ್ಯದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಅಸೋಸಿಯೇಶನ್ ಮಲ್ಲೇಶ್ವರಂನಲ್ಲಿ ನಡೆದ ರಾಜ್ಯ ಮಟ್ಟದ  ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜಯಂಟ್ಸ್ ಉಡುಪಿ ಪ್ರಾಯೋಜಕತ್ವದಲ್ಲಿ ಮಣಿಪಾಲ್ ತಿರಂಗಾ ಸಂಸ್ಥೆ ಉದ್ಘಾಟನೆ (Inauguration of Manipal Tiranga Institute sponsored by Giants Udupi)

  ಜಯಂಟ್ಸ್ ಉಡುಪಿ ಪ್ರಾಯೋಜಕತ್ವದಲ್ಲಿ ಮಣಿಪಾಲ್ ತಿರಂಗಾ ಸಂಸ್ಥೆ ಉದ್ಘಾಟನೆ  ಕಾರ್ಯಕ್ರಮ ಉದ್ಘಾಟಿಸಿದ ವೆಲ್ಫೇರ್ ಫೌಂಡೇಶನ್ ಮುಂಬೈ ಸಮಿತಿ ಸದಸ್ಯ ದಿನಕರ್     (Manipala) ಮಣಿಪಾಲ: ಜಯಂಟ್ಸ್ ಗ್ರೂಪ್ ಆಫ್ ಉಡುಪಿ ಇದರ ಪ್ರಾಯೋಜಕತ್ವದಲ್ಲಿ ಜಯಂಟ್ಸ್ ಗ್ರೂಪ್ ಆಫ್ ಮಣಿಪಾಲ್ ತಿರಂಗಾ ನೂತನ ಸಂಸ್ಥೆ ಉದ್ಘಾಟನಾ ಸಮಾರಂಭ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.      ಕಾರ್ಯಕ್ರಮವನ್ನು ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬೈ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ್ ಅಮೀನ್ ರವರು ಉದ್ಘಾಟಿಸಿ, ಸಂಸ್ಥೆ ಬಗ್ಗೆ ಮಾಹಿತಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಜಯಂಟ್ಸ್ ಗ್ರೂಪ್ ಪೂರ್ವಾಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ (State level conference of former presidents of Giants Group)

ಜಯಂಟ್ಸ್ ಗ್ರೂಪ್ ಪೂರ್ವಾಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ ಉಪ್ಪಿನ ಕೋಟೆ ಕುದ್ರು ರಿಲ್ಯಾಕ್ಸ್ ಪಾರ್ಕ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮ (Brahmavara) ಬ್ರಹ್ಮಾವರ: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಆಶ್ರಯದಲ್ಲಿ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬಯಿ ಪೂರ್ವ ಅಧ್ಯಕ್ಷರುಗಳ ರಾಜ್ಯ ಮಟ್ಟದ ಸಮಾವೇಶ ಕಾರ್ಯಕ್ರಮ ಉಪ್ಪಿನ ಕೋಟೆ ಬಳಿಯ ಕುದ್ರು ರಿಲ್ಯಾಕ್ಸ್ ಪಾರ್ಕ್ ಸಭಾಂಗಣದಲ್ಲಿ  ನಡೆಯಿತು.      ಕಾರ್ಯಕ್ರಮವನ್ನು  ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಡೆಪ್ಯೂಟಿ ವಲ್ಡ್ ಚೇರ್ಮನ್ ನೂರುದ್ದೀನ್ ಸೇವಾಲಾ ಇವರು ಉದ್ಘಾಟಿಸಿದರು.    ಅವರು ಮಾತನಾಡಿ, […]

eMedia Kannada  @2025. All Rights Reserved.