ಮನೋರಂಜನೆ
ಉಳೆಪಾಡಿ ಶ್ರೀ ದುರ್ಗಾಪರಮೇಶ್ವರಿ ಮಹಮ್ಮಾಯಿ ಕ್ಷೇತ್ರದಲ್ಲಿ ಗಲಾಟೆ ಸಂಸಾರ ಧಾರಾವಾಹಿಯ ಶುಭ ಮುಹೂರ್ತ (Galate Samsara serial Muhurtha at Ulepadi Durgaparameshwari Temple)
ಉಳೆಪಾಡಿ ಶ್ರೀ ದುರ್ಗಾಪರಮೇಶ್ವರಿ ಮಹಮ್ಮಾಯಿ ಕ್ಷೇತ್ರದಲ್ಲಿ ಗಲಾಟೆ ಸಂಸಾರ ಧಾರಾವಾಹಿಯ ಶುಭ ಮುಹೂರ್ತ (Moolki) ಮೂಲ್ಕಿ : ಇಲ್ಲಿನ ಬಳ್ಕುಂಜೆ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಸ್ಥಾನದಲ್ಲಿ ನಡೆದ ಶ್ರೀ ಗುರುನಮನ ಸಂತೃಪ್ತಿ ಫಿಲ್ಮ್ಸ್ನ ಗಲಾಟೆ ಸಂಸಾರದ ಶುಭ ಮುಹೂರ್ತದಂದು ಕಲಾವಿದರಿಗೆ ಸನ್ಮಾನ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಯನ್ನು ನಡೆಸಲಾಯಿತು. ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಸ್ಥಾನದ ಧರ್ಮದರ್ಶಿ ಮೋಹನ್ದಾಸ್ ಸುರತ್ಕಲ್ ಅವರು ಆಶೀರ್ವಾದ ನೀಡಿ, ಜನಜಾಗೃತಿ ಮೂಡಿಸುವಂತಹ ಕಥಾವಸ್ತುವಿನ ಸಿನಿಮಾಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಮೂಡುತ್ತದೆ. ಉತ್ತಮ […]

